Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಶಿಕ್ಷಣ

ಅನುದಾನಿತ ಶಾಲಾ-ಕಾಲೇಜುಗಳ ನೌಕರರಿಗೆ ಜ್ಯೋತಿ ಸಂಜೀವಿನಿ ವಿಸ್ತರಣೆ

by KM Shivaraju December 14, 2023
written by KM Shivaraju December 14, 2023 1 comment 1 minutes read
4FacebookTwitterPinterestEmail
266

ಬೆಳಗಾವಿ: ರಾಜ್ಯದಲ್ಲಿನ ಅನುದಾನಿತ ಶಾಲಾ-ಕಾಲೇಜುಗಳಲ್ಲಿನ ನೌಕರರಿಗೂ ಸಹ ಜ್ಯೋತಿ ಸಂಜೀವಿನಿ ಯೋಜನೆಯನ್ನು ವಿಸ್ತರಿಸುವ ಕುರಿತಂತೆ ರಾಜ್ಯದ ಹಣಕಾಸಿನ ಪರಿಸ್ಥಿತಿಯನ್ನು ನೋಡಿಕೊಂಡು ಪರಿಶೀಲನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನ ಪರಿಷತ್‌ನಲ್ಲಿ ತಿಳಿಸಿದರು.

ಸದಸ್ಯೆ ಹೇಮಲತಾ ನಾಯಕ್ ಅವರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು, ರಾಜ್ಯ ಸರ್ಕಾರವು ಸರ್ಕಾರಿ ನೌಕರರು ಮತ್ತು ಅವರ ಕುಟುಂಬದ ಅವಲಂಬಿತ ಸದಸ್ಯರುಗಳಿಗೆ ಜ್ಯೋತಿ ಸಂಜೀವಿನಿ ಯೋಜನೆಯನ್ನು 2015ರಿಂದ ಜಾರಿಗೊಳಿಸಿರುತ್ತದೆ ಎಂದರು.

ನಿರ್ಧಿಷ್ಟವಾಗಿ ಗುರುತಿಸಲಾಗಿರುವ ಏಳು ಮಾರಣಾಂತಿಕ ಖಾಯಿಲೆಗಳಾದ ಹೃದ್ರೋಗ, ಕ್ಯಾನ್ಸರ್, ನರರೋಗ, ಮೂತ್ರಪಿಂಡ ಮತ್ತು ಯೂರಿನರಿ ಚಿಕಿತ್ಸೆಗಳು, ನವಜಾತ ಶಿಶು ಹಾಗೂ ಚಿಕ್ಕಮಕ್ಕಳ ಖಾಯಿಲೆ, ಸುಟ್ಟಗಾಯ ಮತ್ತು ಅಪಘಾತಗಳಿಗೆ ಸಂಬಂಧಿಸಿದಂತೆ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ನ ವತಿಯಿಂದ ನೆಟ್‌ವರ್ಕ್ ಆಸ್ಪತ್ರೆಗಳೊಂದಿಗೆ ಒಡಂಬಡಿಕೆ ಮಾಡಿಕೊಂಡು ನಗದು ರಹಿತವಾಗಿ ವೈದ್ಯಕೀಯ ಚಿಕಿತ್ಸೆಗಳನ್ನು ಒದಗಿಸಲು ಈ ಯೋಜನೆಯನ್ನು ಸರ್ಕಾರಿ ನೌಕರರಿಗೆ ಮಾತ್ರ ರೂಪಿಸಲಾಗಿದೆ.

ಕಮಲಕ್ಕೆ ಕೈಕೊಟ್ಟ ಶಾಸಕರು

ಯಾವುದೇ ಅನುದಾನಿತ ನೌಕರರು ಯೋಜನೆಯ ವ್ಯಾಪ್ತಿಗೆ ಒಳಪಡುವುದಿಲ್ಲ. ಜ್ಯೋತಿ ಸಂಜೀವಿನಿ ಯೋಜನೆಯನ್ನು ಅನುದಾನಿತ ನೌಕರರಿಗೆ ವಿಸ್ತರಿಸುವ ಪ್ರಸ್ತಾವನೆ ಸರ್ಕಾರದ ಮುಂದೆ ಇರುವುದಿಲ್ಲ ಎಂದು ತಿಳಿಸಿದರು.

ಅಕ್ರಮ-ಸಕ್ರಮ

ಕರ್ನಾಟಕ ರಾಜ್ಯದಲ್ಲಿ ಅನುದಾನಿತ ಒಟ್ಟು 2686 ಪ್ರಾಥಮಿಕ ಶಾಲೆಗಳಲ್ಲಿ 11,677 ನೌಕರರು, 3756 ಪ್ರೌಢಶಾಲೆಗಳಲ್ಲಿ 24,383 ನೌಕರರು ಹಾಗೂ 821 ಪದವಿ ಪೂರ್ವ ಕಾಲೇಜುಗಳಲ್ಲಿ 5848 ನೌಕರರು ಕಾರ್ಯನಿರ್ವಹಿಸುತ್ತಿದ್ದು, ರಾಜ್ಯದ ಹಣಕಾಸಿನ ಪರಿಸ್ಥಿತಿಯನ್ನು ನೋಡಿಕೊಂಡು ಈ ಅನುದಾನಿತ ನೌಕರರನ್ನು ಈ ಯೋಜನೆಯ ವ್ಯಾಪ್ತಿಗೆ ಒಳಪಡಿಸುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಅವರು ತಿಳಿಸಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
aided schoolsBelgaum sessionChief MinistercollegesemployeesextensionHopeJyoti SanjeeviniSiddaramaiah
4 FacebookTwitterPinterestEmail
KM Shivaraju

previous post
ಕಮಲಕ್ಕೆ ಕೈಕೊಟ್ಟ ಶಾಸಕರು
next post
ರಿಯಲ್ ಎಸ್ಟೇಟ್ ವ್ಯವಹಾರಕ್ಕೆ ಅವಕಾಶವಿಲ್ಲ

You may also like

ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

July 20, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

ಸಿದ್ದರಾಮಯ್ಯ ಮೊಮ್ಮಗನಿಗೆ ರಾಜಕೀಯ ತಾಲೀಮು

July 6, 2026

ನ್ಯಾಯಾಂಗದಲ್ಲಿ ಇನ್ನಷ್ಟು ಸುಧಾರಣೆ ಅಗತ್ಯವಿದೆ

July 4, 2026

ಗೃಹಜ್ಯೋತಿ ಸೇರಿದಂತೆ 5 ಗ್ಯಾರಂಟಿಗಳಿಗೂ ಕಡಿವಾಣ

July 1, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

May 26, 2026

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಮೇ 3ರ ಪರೀಕ್ಷೆ ರದ್ದು

May 12, 2026

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026

ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

April 21, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

July 20, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ