Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಕೋವಿಡ್ ಹೊಸ ತಳಿ

by KM Shivaraju December 17, 2023
written by KM Shivaraju December 17, 2023 1 comment 2 minutes read
3FacebookTwitterPinterestEmail
314
ರಾಜ್ಯದಲ್ಲಿ  ಮುನ್ನೆಚ್ಚರಿಕಾ ಕ್ರಮ: ಸಿದ್ದು

ಗದಗ:  ಕೋವಿಡ್ ಹೊಸ ತಳಿಯ  ಬಗ್ಗೆ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕರೊನಾ ಇಡೀ ದೇಶದಲ್ಲಿ ಹೊಸ ತಳಿ ಶುರುವಾಗಿದ್ದು, ಈ ಬಗ್ಗೆ ಆರೋಗ್ಯ ಸಚಿವರಿಗೆ ಕೂಡಲೇ ಸಭೆ ನಡೆಸಿ ಮುನ್ನೆಚ್ಚರಿಕಾ ಕ್ರಮ ವಹಿಸಲು ಸೂಚಿಸಲಾಗಿದೆ ಎಂದು ಹೇಳಿದರು.

ನೆರೆಯ ಕೇರಳದಲ್ಲಿ ಕೋವಿಡ್ ಸೋಂಕು ಕಂಡು ಬರುತ್ತಿರುವ ಹಿನ್ನೆಲೆಯಲ್ಲಿ ಮತ್ತೆ ಈ ಸೋಂಕು ಹರಡದಂತೆ ಅಗತ್ಯವಿರು ಆರೋಗ್ಯ ಮುನ್ನೆಚ್ಚರಿಕೆ ಕ್ರ,ಮಗಳನ್ನು ಕೈಗೊಳ್ಳಲು ನಿರ್ದೇಶನ ನೀಡಲಾಗಿದೆ. ಜನರು ವದಂತಿಗಳಿಗೆ ಕಿವಿಗೊಡಬಾರದು ಹಾಗೂ ಅನಗತ್ಯವಾಗಿ ಆತಂಕಕ್ಕೆ ಒಳಗಾಗಬಾರದು ಎಂದು ಅವರು ತಿಳಿಸಿದರು.

ಜಗತ್ತಿನ 5ನೇ ಅತಿದೊಡ್ಡ ಆರ್ಥಿಕ ಶಕ್ತಿ ಭಾರತ

ಬಾಲಕಿಯರ ಬಾಲಮಂದಿರ ಕಟ್ಟಡದ ಉದ್ಘಾಟನೆ ಮಾಡಿ ನಂತರ ಮಾಧ್ಯಮದವರೊಂದಿಗೆ  ಅವರು ಮಾತನಾಡಿದರು.

ಭ್ರಷ್ಟಾಚಾರದ ಪ್ರಕರಣ ಗಳಿದ್ದರೆ  ಸುಮ್ಮನೆ ನೋಡುತ್ತಾ ಕುಳಿತುಕೊಳ್ಳುವುದಿಲ್ಲ

 ರಾಜ್ಯದಲ್ಲಿ ಯಾವುದೇ ಭ್ರಷ್ಟಾಚಾರದ ಪ್ರಕರಣ ಗಳಿದ್ದರೆ ಅದನ್ನು ಸುಮ್ಮನೆ ನೋಡುತ್ತಾ ಕುಳಿತುಕೊಳ್ಳುವುದಿಲ್ಲ. ತನಿಖೆ ಮಾಡಿಸಿ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.

ಕ.ರ.ಸಾ.ನಿಗಮದಲ್ಲಿ ಸಾಕಷ್ಟು ಬಸ್ ಕೆಟ್ಟು ನಿಂತಿದ್ದು ಚಾಲಕರಿಗೆ ಡ್ಯೂಟಿ ಸಿಗುತ್ತಿಲ್ಲ. ಡ್ಯೂಟಿ ಹಾಕಲು ಅಧಿಕಾರಿಗಳು ಹಣ ಕೇಳುತ್ತಾರೆ ಎಂದು ಚಾಲಕರೇ ಆರೋಪಿಸುವ ಬಗ್ಗೆ ಪ್ರತಿಕ್ರಿಯೆ ನೀಡಿ  ಈಗಾಗಲೇ ನಾವು ಹಿಂದಿನ ಸರ್ಕಾರದ 40% ಭ್ರಷ್ಟಾಚಾರ ಪ್ರಕರಣವನ್ನು  ತನಿಖೆ ಮಾಡಿಸುತ್ತಿದ್ದೇವೆ. ಆರೋಪಗಳು ಸಾಬೀತಾದ ಮೇಲೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು.  ಡ್ಯೂಟಿ ಹಾಕಲು ಲಂಚ ಕೇಳಿದ ಪ್ರಕರಣವನ್ನೂ ತನಿಖೆ ಮಾಡಿಸಲಾಗುವುದು ಎಂದರು.

ಗ್ಯಾಸ್ಟ್ರಬಲ್ ಗೆ ಜೀರಿಗೆ ಕಾಳು ಪರಿಹಾರ

ಜಾತಿ ಜನಗಣತಿ ವರದಿ ಬರುವ ಮುನ್ನವೇ ವೈಜ್ಞಾನಿಕವಲ್ಲ ಎನ್ನುವುದು ಸರಿಯಲ್ಲ

ಕಾಂತರಾಜು ವರದಿಯ ಕುರಿತು ಮಾತನಾಡಿದ ಅವರು, ವರದಿ ಇನ್ನೂ ಸಲ್ಲಿಸಿಲ್ಲವಾದ್ದರಿಂದ ಸ್ವೀಕಾರ ಮಾಡುವುದು ಹೇಗೆ  ಎಂದರು. ವರದಿ ಕೊಟ್ಟ ಮೇಲೆ ಸ್ವೀಕಾರ ಮಾಡುವ ಪ್ರಶ್ನೆ ಉದ್ಭವವಾಗುತ್ತದೆ. ಶಾಶ್ವತ ಹಿಂದುಳಿದ ವರ್ಗಗಳ ಆಯೋಗವು ವರದಿ ಕೊಟ್ಟಿಲ್ಲ. ಕೊಡಲು ಬಂದಾಗ ವಿಚಾರ ಮಾಡುತ್ತೇವೆ . ವರದಿ ವೈಜ್ಞಾನಿಕ ವಲ್ಲ ಎಂದು ಕೆಲವರು ವಿಚಾರ ಮಾಡುತ್ತಿದ್ದು, ವರದಿ ಬರದೆ, ಏನಿದೆ ಎಂದು ತಿಳಿಯದೇ ಊಹಾಪೋಹದ ಮೇಲೆ ನಿರ್ಧಾರ ಮಾಡುತ್ತಿದ್ದಾರೆ.

ವರದಿ ಬರಲಿ ನೋಡೋಣ ಎಂದರು. ಶ್ರೀ ಶೈಲ ಜಗದ್ಗುರು ಚನ್ನಸಿದ್ಧರಾಮ  ಸ್ವಾಮೀಜಿ 2 ವರ್ಷಗಳ ನಂತರ ವರದಿ ಬಿಡುಗಡೆ ಮಾಡಲಿ ಎಂದು ಹೇಳುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಅವರಿಗೆಯಾಗಲಿ ನನಗೇ ಆಗಲಿ ವರದಿಯಲ್ಲಿ ಏನಿದೆ ಎಂದು ತಿಳಿದಿಲ್ಲ. ವರದಿ ಬರುವ ಮುನ್ನವೇ ವೈಜ್ಞಾನಿಕ ವಲ್ಲ ಎನ್ನುವುದು ಸರಿಯಲ್ಲ ಎಂದರು.

ಘೋಷಿಸಿರುವ  ಯೋಜನೆಗಳಿಗೆ ಅನುದಾನದ ಕೊರತೆ ಇಲ್ಲ

ಶಕ್ತಿ ಯೋಜನೆಗೆ ಸರ್ಕಾರ ಮೀಸಲಿಟ್ಟ ಹಣ ಪೂರ್ಣಗೊಂಡಿದೆ ಎಂಬ ಬಗ್ಗೆ ಉತ್ತರಿಸಿ ಯೋಜನೆಗೆ ಎಷ್ಟು ಹಣ ಖರ್ಚಾಗುತ್ತದೆಯೋ ಅಷ್ಟು ಹಣ ಒದಗಿಸಲಾಗುವುದು. ಶಕ್ತಿ ಯೋಜನೆಗೆ ಪ್ರತಿ ವರ್ಷ ವೆಚ್ಚವಾಗುವ  ಹಣವನ್ನು ಕೆ.ಎಸ್.ಆರ್.ಟಿ. ಸಿಗೆ ಸರ್ಕಾರದಿಂದ ತುಂಬಿ ಕೊಡಲಾಗುವುದು. ಬಸ್ಸುಗಳ ದುರಸ್ತಿ ಹಾಗೂ ಹೊಸ ಬಸ್ಸುಗಳ ಖರೀದಿಯೂ ಆಗಲಿದೆ ಎಂದರು.

ಕರಾರಸಾ ನಿಗಮದಲ್ಲಿ ತಾಂತ್ರಿಕ ಸಹಾಯಕರ ನೇಮಕಾತಿ

ರಿಪೇರಿಗೆ ಅನುದಾನವನ್ನು ಒದಗಿಸಲಾಗಿದೆ ಎಂದರು. ಅನುದಾನವಿಲ್ಲ ಎಂದಿರುವ ಅಧಿಕಾರಿಗಳ ಹೆಸರು ನೀಡಿದರೆ ಪರಿಶೀಲನೆ ನಡೆಸಲಾಗುವುದು. ನಮ್ಮ ಸರ್ಕಾರದಲ್ಲಿ ಘೋಷಿಸಿರುವ  ಯೋಜನೆಗಳಿಗೆ ಅನುದಾನದ ಕೊರತೆ ಇಲ್ಲ .

ಅಭಿವೃದ್ಧಿ ಕೆಲಸಗಳು ನಿಂತಿಲ್ಲ

 ನವೆಂಬರ್ ಅಂತ್ಯದವರೆಗೆ ಹಿಂದಿನ ಸರ್ಕಾರ  70,814 ಕೋಟಿ ರೂ.ಗಳನ್ನು ಅಭಿವೃದ್ಧಿಗೆ ಖರ್ಚು ಮಾಡಿತ್ತು. ನಮ್ಮ ಸರ್ಕಾರ 73, 928 ಕೋಟಿ ರೂ.ಗಳನ್ನು ವೆಚ್ಚ ಮಾಡಿದೆ. ಹಣವನ್ನು ಖರ್ಚು ಮಾಡಿಲ್ಲ ಎನ್ನುವುದು ಸುಳ್ಳು ಎಂದರು.

ಸಿದ್ದು ಸಂಪುಟ ದೆಹಲಿಯತ್ತ

3000 ಕೋಟಿ ರೂ.ಗಳಷ್ಟು ಮೊತ್ತವನ್ನು ಹೆಚ್ಚು ವೆಚ್ಚ ಮಾಡಿದ್ದೇವೆ. ನಾವು ಸರ್ಕಾರ ರೂಪಿಸಿದ್ದು ಮೇ 20 ಕ್ಕೆ, ಬಜೆಟ್ ಮಂಡಿಸಿದ್ದು ಜುಲೈ  ನಲ್ಲಿ, ಅದು ಜಾರಿಯಾಗಿದ್ದು ಆಗಸ್ಟ್ 1 ರಿಂದ . 4 ಗ್ಯಾರಂಟಿ ಗಳನ್ನು ಜಾರಿ ಮಾಡಿದ್ದು, 5 ನೇ ಗ್ಯಾರಂಟಿ ಜನವರಿಯಲ್ಲಿ ಪ್ರಾರಂಭವಾಗಲಿದೆ. ಕೊಟ್ಟ ಮಾತಿನಂತೆ ನಡೆದಿದ್ದೇವೆ ಎಂದರು.

ನಮ್ಮ ಪೊಲೀಸರು ತನಿಖೆ ಮಾಡಲು ಸಮರ್ಥರು

ಬೆಳಗಾವಿಯಲ್ಲಿ ಮಹಿಳೆ ಮೇಲಾದ ದೌರ್ಜನ್ಯ ಪ್ರಕರಣವನ್ನು ತನಿಖೆಗೆ ಬೇಕಾದರೂ ವಹಿಸಲು ಸಿದ್ದ ಎಂದರು. ತನಿಖೆಯಾಗಿ ತಪ್ಪಿತಸ್ಥ ರಿಗೆ ಶಿಕ್ಷೆಯಾಗಬೇಕು. ನಮ್ಮ ಪೊಲೀಸರು ತನಿಖೆ ಮಾಡಲು ಸಮರ್ಥರಿದ್ದಾರೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Covidnew breedprecautionary measuressiddaramiahstate govt
3 FacebookTwitterPinterestEmail
KM Shivaraju

previous post
ಜಗತ್ತಿನ 5ನೇ ಅತಿದೊಡ್ಡ ಆರ್ಥಿಕ ಶಕ್ತಿ ಭಾರತ
next post
ಸಂಘ ಪರಿವಾರ ಸುಳ್ಳಿನ ಕಾರ್ಖಾನೆ

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

ಮನರೇಗಾ ಮರುಸ್ಥಾಪನೆ ಹೋರಾಟ ಬೆಂಬಲಿಸಿ

February 23, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ