Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಉದ್ಯೋಗರಾಜ್ಯ

ಕರಾರಸಾ ನಿಗಮದಲ್ಲಿ ತಾಂತ್ರಿಕ ಸಹಾಯಕರ ನೇಮಕಾತಿ

by KM Shivaraju December 17, 2023
written by KM Shivaraju December 17, 2023 0 comments 1 minutes read
2FacebookTwitterPinterestEmail
229
ದಾಖಲಾತಿ ಪರಿಶೀಲನೆ ಡಿಸೆಂಬರ್ 28ರವರೆಗೆ

ಬೆಂಗಳೂರು:ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ತಾಂತ್ರಿಕ ಸಹಾಯಕ ಹುದ್ದೆಗಳ ನೇರ ನೇಮಕಾತಿಗಾಗಿ ಹೊರಡಿಸಲಾಗಿದ್ದ ಅಧಿಸೂಚನೆಯಲ್ಲಿನ ಹುದ್ದೆಗಳ ಸಂಖ್ಯೆಯನ್ನು 300 ಕ್ಕೆ ಸೀಮಿತಗೊಳಿಸಿ ಹುದ್ದೆಗಳ ವರ್ಗೀಕರಣವನ್ನು ಪ್ರಕಟಿಸಲಾಗಿದೆ.

ಅಧಿಸೂಚನೆಯ ಕ್ರ.ಸಂ. VII ರಲ್ಲಿ ತಿಳಿಸಿರುವ ಆಯ್ಕೆ ವಿಧಾನದಂತೆ ದಿನಾಂಕ: 02-02-2020 ರಂದು ನಡೆದ ಸಾಮಾನ್ಯ ಸಾಮರ್ಥ್ಯ ಪರೀಕ್ಷೆಯಲ್ಲಿ ಕನಿಷ್ಟ 30 ಹಾಗೂ ಅದಕ್ಕಿಂತ ಹೆಚ್ಚಿನ ಅಂಕ  ಹೆಚ್ಚಿನ ಅಂಕ ಪಡೆದ ಅಭ್ಯರ್ಥಿಗಳಿಗೆ ದಿನಾಂಕ : 26-12-2023 ರಿಂದ ದಿ: 28-12-2023 ರವರೆಗೆ  9.30 ರಿಂದ ಕರಾರಸಾ ನಿಗಮದ ಕೇಂದ್ರ ಕಚೇರಿಯ ಸಭಾಂಗಣದಲ್ಲಿ ದಾಖಲಾತಿ/ ದೇಹದಾರ್ಡ್ಯತೆ ಪರಿಶೀಲನೆ ನಡೆಸಲು ನಿರ್ಧರಿಸಲಾಗಿದೆ.

ಈ ಕುರಿತು ಅರ್ಹ ಅಭ್ಯರ್ಥಿಗಳು ದಿನಾಂಕ: 18-12-2023 ರ ಮಧ್ಯಾಹ್ನ 1ಗಂಟೆಯ ನಂತರ ಕರೆಪತ್ರ ಡೌನ್-ಲೋಡ್ ಮಾಡಿಕೊಳ್ಳಲು ಈಗಾಗಲೇ ಅರ್ಜಿಯಲ್ಲಿ ನಮೂದಿಸಿರುವ ಮೊಬೈಲ್ ಸಂಖ್ಯೆಗೆ ಎಸ್ ಎಂ ಎಸ್ ಮೂಲಕ ತಿಳಿಸಲಾಗಿದೆ.

ನಿಗಮದ ಅಧಿಕೃತ ವೆಬ್-ಸೈಟ್ ಆದ ksrtcjobs.com ರಲ್ಲಿ ಕರೆಪತ್ರವನ್ನು ಡೌನ್-ಲೋಡ್ ಮಾಡಿಕೊಂಡು ಕರೆಪತ್ರದಲ್ಲಿ ನಮೂದಿಸಿರುವ ಎಲ್ಲಾ ಮೂಲ ದಾಖಲಾತಿಗಳೊಂದಿಗೆ ನಿಗಧಿತ ದಿನಾಂಕದಂದು ದಾಖಲಾತಿ / ದೇಹದಾರ್ಡ್ಯತೆ ಪರಿಶೀಲನೆಗೆ ತಪ್ಪದೇ ಹಾಜರಾಗಲು ಸೂಚಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಈ ಸಂಬಂಧ ತಾತ್ಕಾಲಿಕವಾಗಿ ರಚಿಸಲಾಗಿರುವ ಕರಾರಸಾ ನಿಗಮದ Help desk ದೂರವಾಣಿ ಸಂ.080 22221321-321, 7760990061, 7760990044 ಮತ್ತು  7760981930  ಮೂಲಕ ಕಚೇರಿ ವೇಳೆಯಲ್ಲಿ ಸಂಪರ್ಕಿಸುವುದು ಎಂದು ನಿಗಮದ ಪ್ರಕಟಣೆ ತಿಳಿಸಿದೆ.

ಗ್ಯಾಸ್ಟ್ರಬಲ್ ಗೆ ಜೀರಿಗೆ ಕಾಳು ಪರಿಹಾರ

ವಿಶೇಷ ಸೂಚನೆ

ಅಭ್ಯರ್ಥಿಗಳಿಗೆ ವೈಯಕ್ತಿಕ ಸಂದರ್ಶನ ಹಾಗೂ ಸಂದರ್ಶನಕ್ಕೆ ಅಂಕಗಳು ಇರುವುದಿಲ್ಲ. ನಿಗಧಿತ ವಿದ್ಯಾರ್ಹತೆಯಲ್ಲಿ ಗಳಿಸಿದ ಶೇಕಡವಾರು ಅಂಕ ಹಾಗೂ ಸಾಮಾನ್ಯ ಸಾಮರ್ಥ್ಯ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ಆಧರಿಸಿ ಮೆರಿಟ್ / ಮೀಸಲಾತಿ ನಿಯಮಗಳ ಆಧಾರದ ಮೇಲೆ ನೇಮಕಾತಿ ಮಾಡುವುದರಿಂದ ಯಾವುದೇ ಶಿಫಾರಸ್ಸು, ಪ್ರಭಾವ ಹಾಗೂ ಅಮಿಷ/ಅವ್ಯವಹಾರಗಳಿಗೆ ಒಳಗಾಗಬಾರದೆಂದು ನಿಗಮ ಸ್ಪಷ್ಟಪಡಿಸಿದೆ.

ಸಿದ್ದು ಸಂಪುಟ ದೆಹಲಿಯತ್ತ

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
DocumentksrtcrecruitmentTechnical Assistanttill 28th DecemberVerification
2 FacebookTwitterPinterestEmail
KM Shivaraju

previous post
ಗ್ಯಾಸ್ಟ್ರಬಲ್ ಗೆ ಜೀರಿಗೆ ಕಾಳು ಪರಿಹಾರ
next post
ಜಗತ್ತಿನ 5ನೇ ಅತಿದೊಡ್ಡ ಆರ್ಥಿಕ ಶಕ್ತಿ ಭಾರತ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ