Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಶಿಕ್ಷಣ

ಕ್ರಿಸ್‌ಮಸ್ ಹಬ್ಬದ ರಜೆ

by KM Shivaraju December 19, 2023
written by KM Shivaraju December 19, 2023 0 comments 2 minutes read
6FacebookTwitterPinterestEmail
125
ಕೆಎಸ್ಆರ್ ಟಿಸಿಯಿಂದ  ಸಾವಿರ ಹೆಚ್ಚುವರಿ ಬಸ್ಸು

ಬೆಂಗಳೂರು: ಕೆಎಸ್ಆರ್ ಟಿಸಿಯಿಂದ  ಡಿಸೆಂಬರ್ 22, 23ರ ವಾರಾಂತ್ಯ ದಿನಗಳು ಹಾಗೂ ಡಿ.25ರಂದು ಜರುಗುವ ಕ್ರಿಸ್‌ಮಸ್ ಹಬ್ಬದ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ಒಂದು ಸಾವಿರ ಹೆಚ್ಚುವರಿ ಬಸ್ಸುಗಳ ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸಲಿದೆ.

 ದಿನಾಂಕ:22.12.2023 ರಿಂದ 24.12.2023 ರವರೆಗೆ ಬೆಂಗಳೂರಿನಿಂದ ಈ ಕೆಳಕಂಡ ಸ್ಥಳಗಳಿಗೆ 1000 ಹೆಚ್ಚುವರಿ ಬಸ್ಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿದೆ. ಹಾಗೆಯೇ ರಾಜ್ಯದ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ಪ್ರಯಾಣಿಕರು ಮರಳಲು ಅನುಕೂಲವಾಗುವಂತೆ  ದಿನಾಂಕ: 25.12.2023 ರಂದು ವಿಶೇಷ ಬಸ್ ಗಳನ್ನು ಕಾರ್ಯಾಚರಣೆ ಮಾಡಲಾಗುವುದು ಕೆಎಸ್ಆರ್ ಟಿಸಿ ಪ್ರಕಟಣೆ ತಿಳಿಸಿದೆ.

ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗೀರ್, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ಈ ಹೆಚ್ಚುವರಿ ವಿಶೇಷ ಸೌಲಭ್ಯವಿರಲಿದೆ.

ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆಗೆ ಬಸ್ ಕಾರ್ಯಾಚರಣೆ ಮಾಡಲಾಗುವುದು.

ತಮಿಳುನಾಡು ಮತ್ತು ಕೇರಳ ಕಡೆಗೆ ಅಂದರೆ ಮಧುರೈ, ಕುಂಭಕೋಣಂ, ಚೆನ್ನೈ, ಕೊಯಮತ್ತೂರ್, ತಿರುಚಿ, ಪಾಲಕ್ಕಾಡ್, ತ್ರಿಶೂರ್, ಏರ್ನಾಕುಲಂ, ಕೋಯಿಕೋಡ್, ಕ್ಯಾಲಿಕಟ್ ಮುಂತಾದ ಸ್ಥಳಗಳಿಗೆ ಹೋಗುವ ಪ್ರತಿಷ್ಠಿತ ಸಾರಿಗೆಗಳನ್ನು ಶಾಂತಿನಗರದಲ್ಲಿನ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದಿಂದ ಕಾರ್ಯಾಚರಣೆ ಮಾಡಲಾಗುವುದು.

ಹೆಚ್ಚುವರಿ ಸಾರಿಗೆಗಳಿಗೂ ಮುಂಗಡ ಬುಕ್ಕಿಂಗ್ ವ್ಯವಸ್ಥೆ

ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯವನ್ನು ಕಲ್ಪಿಸಲಾಗಿದೆ.

ಪ್ರಯಾಣಿಕರು ಬಸ್ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಕಾಯ್ದಿರಿಸಲಾಗಿರುವ ಟಿಕೇಟುಗಳ ಮೇಲೆ ನಮೂದಿಸಲಾಗಿರುವ ಬಸ್ ನಿಲ್ದಾಣ/ಪಿಕ್‌ಅಪ್ ಪಾಯಿಂಟ್‌ನ ಹೆಸರನ್ನು ಗಮನಿಸುವಂತೆ ಕೋರಲಾಗಿದೆ.

ಕೋವಿಡ್ ಹೆಚ್ಚಳ: ಸಾರ್ವಜನಿಕರೇ ಎಚ್ಚರ

ಇ-ಟಿಕೇಟ್ ಬುಕಿಂಗ್‌ನ್ನು www.ksrtc.karnataka.gov.in ವೆಬ್ ಸೈಟ್ ಮುಖಾಂತರ ಮಾಡಬಹುದಾಗಿದೆ. ಪ್ರಯಾಣಿಕರು ಕರ್ನಾಟಕ ಹಾಗೂ ಅಂತರರಾಜ್ಯದಲ್ಲಿ ಇರುವ 691 ಗಣಕೀಕೃತ ಬುಕಿಂಗ್ ಕೌಂಟರ್‌ಗಳ ಮೂಲಕ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಬಹುದಾಗಿದೆ.

ಶೇಕಡ 5 -10 ರಷ್ಟು ರಿಯಾಯಿತಿ

ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೇಟು ಕಾಯ್ದಿರಿಸಿದಲ್ಲಿ ಶೇಕಡ 5ರಷ್ಟು ರಿಯಾಯಿತಿ ನೀಡಲಾಗುವುದು ಹಾಗೂ ಹೋಗುವ ಮತ್ತು ಬರುವ ಪ್ರಯಾಣದ ಟಿಕೇಟ್‌ನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣ ದರದಲ್ಲಿ ಶೇಕಡ 10 ರಷ್ಟು ರಿಯಾಯಿತಿ ನೀಡಲಾಗುವುದು.

ನೆರೆ ರಾಜ್ಯಗಳಾದ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಗೋವಾ, ಮಹಾರಾಷ್ಟ್ರ ಹಾಗೂ ಪುದುಚೆರಿಯಲ್ಲಿ ಇರುವ ಪ್ರಮುಖ ನಗರಗಳಲ್ಲಿ ನಿಗಮದ ಮುಂಗಡ ಆಸನಗಳನ್ನು ಕಾಯ್ದಿರಿಸುವ ಕೌಂಟರ್‌ಗಳು ಇದ್ದು, ಇವುಗಳ ಮೂಲಕ ಸಹ ಮುಂಗಡವಾಗಿ ಆಸನಗಳನ್ನು ನಿಗಮದ ಸಾರಿಗೆಗಳಿಗೆ ಕಾಯ್ದಿರಿಸಬಹುದಾಗಿದೆ.

ಅಂತೂ ಇಂತೂ ಸಿದ್ದು-ಮೋದಿ ಭೇಟಿ

ಕಾರ್ಯಾಚರಣೆ ಮಾಡಲಾಗುವ ಹೆಚ್ಚುವರಿ ಸಾರಿಗೆಗಳು, ಅವುಗಳು ಹೊರಡುವ ಸ್ಥಳ ಹಾಗೂ ವೇಳಾ ವಿವರಗಳನ್ನು ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಅಂತರ್‌ಜಾಲ ವ್ಯವಸ್ಥೆಯಲ್ಲಿ ಹಾಗೂ ಕರಾರಸಾ ನಿಗಮದ ವೆಬ್‌ಸೈಟ್‌ನಲ್ಲಿ ಸಾರ್ವಜನಿಕ ಮಾಹಿತಿಗಾಗಿ ಒದಗಿಸಲಾಗಿದೆ.  ಹೆಚ್ಚುವರಿ ಸಾರಿಗೆಗಳಲ್ಲಿ ಸಂಚರಿಸುವ ಪ್ರಯಾಣಿಕರು ಕಾಯ್ದಿರಿಸುವ ಮುಂಗಡ ಚೀಟಿಗಳಲ್ಲೂ ಕೂಡ ವಾಹನ ಹೊರಡುವ ಸ್ಥಳದ ವಿವರ ನಮೂದಿಸಲಾಗಿದೆ.

ಅಲ್ಲದೇ, ನಿಗಮದ ಕಾರ್ಯಾಚರಣೆ ವ್ಯಾಪ್ತಿಯಲ್ಲಿನ ಎಲ್ಲಾ ತಾಲ್ಲೂಕು/ಜಿಲ್ಲಾ ಬಸ್ ನಿಲ್ದಾಣಗಳಿಂದ ಸಂಚಾರ ಒತ್ತಡಕ್ಕನುಗುಣವಾಗಿ ವಿಶೇಷ ಸಾರಿಗೆಗಳ ಕಾರ್ಯಾಚರಣೆ ಮಾಡಲಾಗುವುದು ಎಂದು ಕೆಎಸ್ಆರ್ ಟಿಸಿ ತಿಳಿಸಿದೆ.

ಹುಲಿ ಉಗುರು: ಸಂಪುಟದಲ್ಲಿ ಚರ್ಚೆ

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Christmasconvenienceextra busholidayinter stateKSR TCpassengersthousand
6 FacebookTwitterPinterestEmail
KM Shivaraju

previous post
ಕೋವಿಡ್ ಹೆಚ್ಚಳ: ಸಾರ್ವಜನಿಕರೇ ಎಚ್ಚರ
next post
675 ಕೋಟಿ ರೂ. ಅನುದಾನಕ್ಕೆ ಮನವಿ

You may also like

ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

July 20, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

ಸಿದ್ದರಾಮಯ್ಯ ಮೊಮ್ಮಗನಿಗೆ ರಾಜಕೀಯ ತಾಲೀಮು

July 6, 2026

ನ್ಯಾಯಾಂಗದಲ್ಲಿ ಇನ್ನಷ್ಟು ಸುಧಾರಣೆ ಅಗತ್ಯವಿದೆ

July 4, 2026

ಗೃಹಜ್ಯೋತಿ ಸೇರಿದಂತೆ 5 ಗ್ಯಾರಂಟಿಗಳಿಗೂ ಕಡಿವಾಣ

July 1, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

May 26, 2026

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಮೇ 3ರ ಪರೀಕ್ಷೆ ರದ್ದು

May 12, 2026

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026

ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

April 21, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

July 20, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ