Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯವಿಶ್ಲೇಷಣೆ

ಕಾಂಗ್ರೆಸ್ ಶಾಸಕರಿಗೆ ಅಧಿಕಾರ

by KM Shivaraju December 20, 2023
written by KM Shivaraju December 20, 2023 0 comments 1 minutes read
3FacebookTwitterPinterestEmail
196
ಒಟ್ಟು 39 ಮಂದಿಗೆ ಖುಲಾಯಿಸಿದ ಅದೃಷ್ಟ

ನವದೆಹಲಿ: ಆಡಳಿತಾರೂಢ ಕಾಂಗ್ರೆಸ್‌ನ 35 ಶಾಸಕರಿಗೆ ನಿಗಮ-ಮಂಡಳಿಗಳ ಅಧ್ಯಕ್ಷ ಸ್ಥಾನ ಧಕ್ಕಿದೆ.

ನಿಗಮ-ಮಂಡಳಿಗಳಲ್ಲದೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರುಗಳ ರಾಜಕೀಯ ಕಾರ್ಯದರ್ಶಿಗಳಾಗಿ ತಲಾ ಇಬ್ಬರು ಹಿರಿಯ ಶಾಸಕರನ್ನು ಕಾಂಗ್ರೆಸ್ ವರಿಷ್ಠರು ನೇಮಕ ಮಾಡಿದ್ದಾರೆ.

ನಿಗಮ-ಮಂಡಳಿ ಅಧ್ಯಕ್ಷರ ಪಟ್ಟಿ ಅಂತಿಮ

ಮುಂಬರುವ ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ, ಪಕ್ಷದ ಪದಾಧಿಕಾರಿಗಳ ಪುನರ್ ರಚನೆ ಹಾಗೂ ನಿಗಮ-ಮಂಡಳಿಗಳಿಗೆ ಅಧ್ಯಕ್ಷರ ನೇಮಕ ಸಂಬಂಧ ಕಳೆದ ಮೂರು ದಿನಗಳಿಂದ ಕಾಂಗ್ರೆಸ್ ವರಿಷ್ಠರೊಟ್ಟಿಗೆ ಸರಣಿ ಸಭೆಗಳನ್ನು ನಡೆಸಿದ ನಂತರ ನಿಗಮ-ಮಂಡಳಿ ಅಧ್ಯಕ್ಷರ ಪಟ್ಟಿ ಅಂತಿಮಗೊಂಡಿದೆ.

ಎಐಸಿಸಿ ಪ್ರಧಾನಕಾರ್ಯದರ್ಶಿಗಳಾದ ಕೆ.ಸಿ. ವೇಣುಗೋಪಾಲ್ ಹಾಗೂ ರಣದೀಪ್ ಸಿಂಗ್ ಸುರ್ಜೇವಾಲ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ 35 ನಿಗಮಗಳಿಗೆ ಅಧ್ಯಕ್ಷರನ್ನು ನೇಮಕ ಮಾಡುವ ತೀರ್ಮಾನ ಕೈಗೊಳ್ಳಲಾಯಿತು.

ಪ್ರಥಮ ಬಾರಿ ಶಾಸಕರಾದವರಿಗೆ ಅವಕಾಶ ಇಲ್ಲ

ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸಿದವರಿಗೆ, ಕಾರ್ಯಕರ್ತರಿಗೆ, ವಿಧಾನ ಪರಿಷತ್ ಸದಸ್ಯರಿಗೆ ಮೊದಲ ಪಟ್ಟಿಯಲ್ಲಿ ಅವಕಾಶ ದೊರೆತಿಲ್ಲ.

ಸಿದ್ಧಗೊಂಡ ಪಟ್ಟಿಗೆ ಅಂಕಿತ ಹಾಕಿಸಿಕೊಳ್ಳಲು ಎಐಸಿಸಿ ಅಧ್ಯಕ್ಷರಿಗೆ ಪಟ್ಟಿ ರವಾನಿಸಿದ್ದು, ಯಾವುದೇ ಸಮಯದಲ್ಲಿ ಪ್ರಕಟಗೊಳ್ಳಲಿದೆ.

ವರಿಷ್ಠರು ಹಸಿರು ನಿಶಾನೆ ನೀಡಿದ ನಂತರ ಸಂಬಂಧಪಟ್ಟ ಇಲಾಖೆಗಳ ಮೂಲಕ ಅಧ್ಯಕ್ಷರ ನೇಮಕಾತಿಯ ಸರ್ಕಾರಿ ಆದೇಶ ಹೊರಬೀಳಲಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
congressdelhidk shivakumarkarnatakakmskmskannadanewspoliticsSiddaramaiah
3 FacebookTwitterPinterestEmail
KM Shivaraju

previous post
ಪ್ರಕೃತಿ ವಿಕೋಪ ಸಮಿತಿ ಸಭೆ ಕರೆಯಿರಿ
next post
ರಾಜ್ಯದಲ್ಲಿ ಕೊರೊನಾಕ್ಕೆ ಪ್ರಥಮ ಬಲಿ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ