104
ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ದೆಹಲಿಯಲ್ಲಿಂದು ಕೇಂದ್ರ ವಸತಿ ಸಚಿವ ಹರ್ದೀಪ್ ಸಿಂಗ್ ಪುರಿ ಅವರನ್ನು ಭೇಟಿ ಮಾಡಿ ರಾಜ್ಯದ ವಸತಿ ಯೋಜನೆಗಳಿಗೆ ಅನುದಾನ ಒದಗಿಸಲು ಮನವಿ ಸಲ್ಲಿಸಿದರು. ಇಲಾಖೆ ಪ್ರಧಾನ ಕಾರ್ಯದರ್ಶಿ ನವೀನ್ ರಾಜ್ ಸಿಂಗ್ ಉಪಸ್ಥಿತರಿದ್ದರು.