Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಕುಮಾರಸ್ವಾಮಿಗೆ ಬಿಜೆಪಿ ವರಿಷ್ಠರ ಬುಲಾವ್

by KM Shivaraju December 20, 2023
written by KM Shivaraju December 20, 2023 0 comments 1 minutes read
3FacebookTwitterPinterestEmail
540
ಲೋಕಸಭೆ ಸೀಟು ಹಂಚಿಕೆಗೆ ಮಾತುಕತೆ

ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಗೆ ಸೀಟು ಹಂಚಿಕೆ ಹಾಗೂ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಸಮಾಲೋಚನೆ ನಡೆಸಲು ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಬಿಜೆಪಿ ವರಿಷ್ಠರು ದೆಹಲಿಗೆ ಆಹ್ವಾನ ನೀಡಿದ್ದಾರೆ.

ಬಿಜೆಪಿ ಆಹ್ವಾನದ ಹಿನ್ನೆಲೆಯಲ್ಲಿಕುಮಾರಸ್ವಾಮಿ ಅವರು ಬುಧವಾರ ಸಂಜೆ ದೆಹಲಿಗೆ ತೆರಳಲಿದ್ದಾರೆ.  ಲೋಕಸಭೆ ಚುನಾವಣೆ ಮೈತ್ರಿ ಹಾಗೂ ಸೀಟು ಹಂಚಿಕೆ ಕುರಿತಂತೆ ಸಮಾಲೋಚನೆ ನಡೆಸುವ ಉದ್ದೇಶದಿಂದ ಕುಮಾರಸ್ವಾಮಿ ಅವರು ಪ್ರವಾಸ ಮೊಟಕುಗೊಳಿಸಿ ಒಂದು ದಿನ ಮೊದಲೇ ಸಿಂಗಾಪುರದಿಂದ ಧಾವಿಸಿ ಬಂದಿದ್ದಾರೆ.

ಕ್ರಿಸ್‌ಮಸ್ ಹಬ್ಬದ ರಜೆ

ಪ್ರವಾಸದಿಂದ ಹಿಂದಿರುಗಿದ  ಕೂಡಲೇ ದೆಹಲಿಯಲ್ಲಿರುವ ತಮ್ಮ ತಂದೆ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಭೇಟಿಯಾಗಿ ಚರ್ಚೆ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಭೇಟಿ ಸಾಧ್ಯತೆ

ದೆಹಲಿಯ ಭೇಟಿ ಸಂದರ್ಭದಲ್ಲಿ ತಮ್ಮ ತಂದೆಯವರ ಜತೆಗೂಡಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸುವ ಸಾಧ್ಯತೆ ಇದೆ ಎಂದು ಪಕ್ಷದ ಉನ್ನತ ಮೂಲಗಳು ತಿಳಿಸಿವೆ.

ಪ್ರಧಾನಿ ಭೇಟಿ ಸಂದರ್ಭದಲ್ಲಿ ಸಿದ್ದರಾಮಯ್ಯ ಆಡಳಿತದಲ್ಲಿ ನಡೆದಿದೆ ಎನ್ನಲಾದ ಹಗರಣಗಳು, ಭೂ ವ್ಯವಹಾರಕ್ಕೆ ಸಂಬಂಧಿಸಿದ ಆರೋಪಗಳ ದಾಖಲೆಗಳನ್ನು ನೀಡಲಿದ್ದಾರೆಂತೆ

ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಈ ಹಗರಣಗಳನ್ನು ರಾಜಕೀಯ ಅಸ್ತ್ರವಾಗಿ ಬಳಸಿಕೊಳ್ಳುವ ತಂತ್ರಗಾರಿಕೆ ಇದೆ ಎನ್ನಲಾಗಿದೆ.

ಕೋವಿಡ್ ಹೆಚ್ಚಳ: ಸಾರ್ವಜನಿಕರೇ ಎಚ್ಚರ

ಕರ್ನಾಟಕದ 28 ಲೋಕಸಭೆ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಮತ್ತು ಮತದಾರರ ನಾಡಿಮಿಡಿತದ ಬಗ್ಗೆ ಬಿಜೆಪಿ ನಡೆಸಿರುವ ಚುನಾವಣಾ ಪೂರ್ವ ಸಮೀಕ್ಷೆಗಳು ವರಿಷ್ಠರ ಕೈ ಸೇರಿವೆ.

ಚುನಾವಣಾ ಪೂರ್ವ ಸಮೀಕ್ಷೆ ಆಧಾರದ ಮೇಲೆ ಸೀಟು ಹೊಂದಾಣಿಕೆ ಆಗಲಿದೆ. ಇದಕ್ಕೆ ಕುಮಾರಸ್ವಾಮಿ ಅವರು ಸಹಮತ ವ್ಯಕ್ತಪಡಿಸಲಿದ್ದಾರೆ.

ಜೆಡಿಎಸ್ 4 ಸ್ಥಾನಗಳಲ್ಲಿ ಮಾತ್ರ ಸ್ಪರ್ಧೆ

ಕರ್ನಾಟಕದಲ್ಲಿ ಮೈತ್ರಿಕೂಟ ಹೆಚ್ಚು ಸ್ಥಾನಗಳಿಸಬೇಕು ಎಂಬ ಉದ್ದೇಶ ಎರಡೂ ಪಕ್ಷದ ನಾಯಕರಲ್ಲಿದೆ. ಜೆಡಿಎಸ್ 4 ಸ್ಥಾನಗಳಲ್ಲಿ ಮಾತ್ರ ಸ್ಪರ್ಧಿಸಲಿದ್ದು, ಉಳಿದ ಕ್ಷೇತ್ರಗಳನ್ನು ಬಿಜೆಪಿಗೆ ಬಿಟ್ಟುಕೊಡಲಿದ್ದಾರೆ.

ನಾಲ್ಕು ಕ್ಷೇತ್ರಗಳ ಬಗ್ಗೆ ಈ ಭೇಟಿ ಸಂದರ್ಭದಲ್ಲೇ ಅಂತಿಮ ನಿರ್ಧಾರವಾಗಲಿದೆ. ಸೀಟು ಹಂಚಿಕೆಯ ಜೊತೆಗೆ ಸಮೀಕ್ಷೆಯನ್ನು ಮುಂದಿಟ್ಟುಕೊಂಡು ಅಭ್ಯರ್ಥಿಗಳ  ಆಯ್ಕೆ ಕುರಿತಂತೆ  ಪ್ರಾಥಮಿಕ ಹಂತದ ಚರ್ಚೆಯೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರೊಂದಿಗೆ ನಡೆಯಲಿದೆ.

ಕುಮಾರಸ್ವಾಮಿ ಅವರ ಈ ಭೇಟಿ ಸಂದರ್ಭದಲ್ಲಿ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಉಪಸ್ಥಿತರಿರುತ್ತಾರೆ ಎನ್ನಲಾಗಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
BJP leadersdelhiDISCUSSIONInvitedkumaraswamyLok Sabha seat allocationNaddaShah
3 FacebookTwitterPinterestEmail
KM Shivaraju

previous post
ಟಾಟಾ, ಜಿಂದಾಲ್, ಮಹೀಂದ್ರ ಸೇರಿದಂತೆ ದಿಗ್ಗಜ ಉದ್ಯಮಿಗಳ ಜತೆ ಮಾತುಕತೆ
next post
ವಸತಿ ಯೋಜನೆ ಅನುದಾನಕ್ಕೆ ಮನವಿ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ