Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯಶಿಕ್ಷಣ

ಹಿಜಾಬ್ ನಿಷೇಧ ವಾಪಾಸ್ ಗೆ ಹೇಳಿದ್ದೀನಿ :ಸಿದ್ದು

by admin December 22, 2023
written by admin December 22, 2023 1 comment 1 minutes read
5FacebookTwitterPinterestEmail
182
ರೌಡಿಗಳ ಚಲನ ವಲನದ ನಿಗಾ ಇಡಲು ಸೂಚನೆ

ನಂಜನಗೂಡು:ಬಿಜೆಪಿ ಸರ್ಕಾರದ ಅವಧಿಯಲ್ಲಿ ತೀವ್ರ ಚರ್ಚೆಗೆ ಎಡೆ ಮಾಡಿಕೊಟ್ಟಿದ್ದ ಹಾಗೂ ವಿವಾದಕ್ಕೆ ಕಾರಣವಾಗಿದ್ದ ಹಿಜಾಬ್ ನಿಷೇಧವನ್ನು ವಾಪಾಸ್ ಪಡೆಯಲು ರಾಜ್ಯ ಸರ್ಕಾರ ಮುಂದಾಗಿದೆ.

 ಮೈಸೂರು ಜಿಲ್ಲೆಯ ನಂಜನಗೂಡು ಕ್ಷೇತ್ರದಲ್ಲಿ ನೂತನವಾಗಿ ನಿರ್ಮಿಸಿರುವ ಕವಲಂದೆ, ಅಂತರಸಂತೆ, ಜಯಪುರ ಪೊಲೀಸ್ ಠಾಣೆಗಳನ್ನು  ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಡುಪು ಅವರವರ ಇಷ್ಟ. ಹಿಜಾಬ್ ನಿಷೇಧವನ್ನು ವಾಪಾಸ್ ಪಡೆಯಲು ಹೇಳಿದ್ದೀನಿ ಎಂದು ತಿಳಿಸಿದ್ದಾರೆ.

ರಾಜನಾಥ್ ಸಿಂಗ್-ಕುಮಾರಸ್ವಾಮಿ ಭೇಟಿ

ಪ್ರಧಾನಿ ನರೇಂದ್ರ ಮೋದಿ ಅವರ ಸಬ್ ಕಾ ಸಾಥ್-ಸಬ್ ಕಾ ವಿಕಾಸ್ ಎನ್ನುವುದು ಬೋಗಸ್. ಬಟ್ಟೆ, ಉಡುಪು, ಜಾತಿ, ಆಧಾರದ ಮೇಲೆ ಜನರನ್ನು ವಿಭಜಿಸುವ, ಸಮಾಜವನ್ನು ವಿಭಜಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ ಎಂದರು ಅವರು ಆರೋಪಸಿದ್ದಾರೆ.

ಪೊಲೀಸ್ ಠಾಣೆಗಳು ಜನಸ್ನೇಹಿಯಾಗಿರಲಿ

ಪೊಲೀಸ್ ಠಾಣೆಗಳು ಜನಸ್ನೇಹಿಯಾಗಿ-ಭಾಷೆ ನಾಗರಿಕವಾಗಿದ್ದರೆ ಪೊಲೀಸರ ಮೇಲಿನ ಗೌರವ ಹೆಚ್ಚಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು.

ಹಣವಂತರು, ಬಲಾಡ್ಯರು ಈಗಲೂ ದೌರ್ಜನ್ಯ ನಡೆಸುತ್ತಿದ್ದಾರೆ. ಇವರು ಹಣ ಬಲದಿಂದ ಪೊಲೀಸರನ್ನು ಖರೀದಿಸಬಹುದು ಎನ್ನುವ ಭ್ರಮೆಯಲ್ಲಿರುತ್ತಾರೆ. ಅದಕ್ಕೆ ಅವಕಾಶ ಕೊಡಬಾರದು ಎಂದರು.

ಕಾನೂನು ಸುವ್ಯವಸ್ಥೆ ಚೆನ್ನಾಗಿದ್ದರೆ ಮಾತ್ರ ಆರ್ಥಿಕ ಅಭಿವೃದ್ಧಿ ಸಾಧ್ಯ. ಜನರೇ ನಮ್ಮ ಮಾಲೀಕರು ಎನ್ನುವ ಭಾವನೆ ಎಲ್ಲಾ ಅಧಿಕಾರಿಗಳಲ್ಲೂ ಇರಬೇಕು ಎಂದು ಕಿವಿಮಾತು ಹೇಳಿದರು.

ಮುಖ್ಯಮಂತ್ರಿಗಳ ಐಷಾರಾಮಿ ವಿಮಾನ ಯಾತ್ರೆ-ಬಿಜೆಪಿ ಕೆಂಡ

ನಾಗರಿಕ ಹಕ್ಕುಗಳ ರಕ್ಷಣೆ ಪೊಲೀಸ್ ಇಲಾಖೆಯ ಕರ್ತವ್ಯ. ಕಾನೂನು ಉಲ್ಲಂಘಿಸಲು ಕೆಲವರು ಚಾಪೆ ಕೆಳಗೆ ನುಸುಳುತ್ತಾರೆ. ಅದಕ್ಕೆ ಅವಕಾಶ ಕೊಡಬಾರದು ಎಂದರು.

ಗುಪ್ತಚರ ಇಲಾಖೆ ಹೆಚ್ಚು ಕ್ರಿಯಾಶೀಲವಾಗಿರಬೇಕು

ಗುಪ್ತಚರ ಇಲಾಖೆ ಹೆಚ್ಚು ಕ್ರಿಯಾಶೀಲವಾಗಿದ್ದರೆ ಅಪರಾಧ ಘಟಿಸುವುದಕ್ಕಿಂತ ಮೊದಲೇ ತಡೆಯುವುದು ಸಾಧ್ಯ. ಠಾಣೆಯ ಅಧಿಕಾರಿಗಳಿಗೆ ಗೊತ್ತಿಲ್ಲದೆ ಯಾವ ಕಾನೂನು ಬಾಹಿರ ಚಟುವಟಿಕೆಗಳೂ ನಡೆಯಲು ಸಾಧ್ಯವಿಲ್ಲ. ಪೊಲೀಸರು ಠಾಣೆಯಲ್ಲೇ ಕುಳಿತು ಮಹಜರ್ ಬರೆಯಬಾರದು. ಸ್ಥಳಕ್ಕೆ ಹೋಗಿ ಮಹಜರ್ ಮಾಡಬೇಕು ಎಂದರು.

ಹೊಸ ವರ್ಷಾಚರಣೆಗೆ ಹೈ-ಅಲರ್ಟ್

ಚಾಳಿಬಿದ್ದ ಅಪರಾಧಿಗಳ ಮೇಲೆ ತೀವ್ರ ನಿಗಾ ಇಡಬೇಕು. ರೌಡಿಗಳ ಚಲನ ವಲನದ ಬಗ್ಗೆ ಠಾಣಾಧಿಕಾರಿಗಳಿಗೆ, ಠಾಣೆಯ ಸಿಬ್ಬಂದಿಗೆ ಮಾಹಿತಿ ಇರಬೇಕು ಎಂದು ಸೂಚಿಸಿದರು.

ಬಿಜೆಪಿಯವರು ಗ್ಯಾರಂಟಿ ಯೋಜನೆಗಳ ಲಾಭ ಪಡೀತಿಲ್ವಾ?

ನಾವು ಎಲ್ಲ ಜಾತಿ, ಎಲ್ಲಾ ಧರ್ಮದವರಿಗೆ ಮಾತ್ರವಲ್ಲ ಎಲ್ಲಾ ಪಕ್ಷದವರಿಗೂ ಅನುಕೂಲ ಆಗುವ ಕಾರ್ಯಕ್ರಮಗಳನ್ನು ರೂಪಿಸಿದ್ದೇವೆ. ಬಿಜೆಪಿಯವರು 10 ಕೆಜಿ ಅಕ್ಕಿ ಪಡೆಯುತ್ತಿಲ್ಲವಾ ? ಬಿಜೆಪಿಯವರು ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸುತ್ತಿಲ್ಲವೇ ? ಬಿಜೆಪಿಯವರು ಗೃಹಜ್ಯೋತಿ, ಗೃಹಲಕ್ಷ್ಮಿಯ ಹಣ ಪಡೆಯುತ್ತಿಲ್ಲವೇ ? ನಮ್ಮ ಗ್ಯಾರಂಟಿ ಸ್ಕೀಂಗಳ ಲಾಭ ಪಡೆಯುತ್ತಿಲ್ಲವೇ ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು ಸುಳ್ಳು ಹೇಳುವವರ, ನಮ್ಮ ಸರ್ಕಾರದ ಲಾಭ ಪಡೆದೂ ನಕ್ರಾ ಆಡುವವರ ಜತೆ ಹೋಗಬೇಡಿ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
hijab banmonitorNanjangudu instructedrowdies movementSiddaramaiahwithdraw
5 FacebookTwitterPinterestEmail
admin

previous post
ಮುಖ್ಯಮಂತ್ರಿಗಳ ಐಷಾರಾಮಿ ವಿಮಾನ ಯಾತ್ರೆ-ಬಿಜೆಪಿ ಕೆಂಡ
next post
ಚಳಿಗಾಲದಲ್ಲಿ ಕಾಡುವ ಚರ್ಮದ ತುರಿಕೆ!

You may also like

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

July 20, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ