Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಶಿಕ್ಷಣ

ರಾಜ್ಯದಲ್ಲಿ “ಸ್ಪೋರ್ಟ್ಸ್‌ ಸಿಟಿ” ನಿರ್ಮಾಣಕ್ಕೆ ಒತ್ತು

by admin December 26, 2023
written by admin December 26, 2023 0 comments 1 minutes read
4FacebookTwitterPinterestEmail
132
 ಗೃಹ ಸಚಿವ ಡಾ.‌ ಜಿ.ಪರಮೇಶ್ವರ ಹೇಳಿಕೆ

ಬೆಂಗಳೂರು: ರಾಜ್ಯದಲ್ಲಿ ಕ್ರೀಡೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಎಪ್ಪತ್ತು ಎಕರೆ ವ್ಯಾಪ್ತಿಯ “ಸ್ಪೋರ್ಟ್ಸ್ ಸಿಟಿ” ನಿರ್ಮಿಸುವ ಪ್ರಸ್ತಾವನೆ ಸರ್ಕಾರದ ಮುಂದೆ ಇದ್ದು, ಮುಂಬರುವ ದಿನಗಳಲ್ಲಿ ಕಾರ್ಯಗತಗೊಳಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು.

ರಾಜಭವನದ ಗಾಜಿನ ಮನೆಯಲ್ಲಿ ನಡೆದ ಕರ್ನಾಟಕ ಒಲಂಪಿಕ್ಸ್ ಸಂಸ್ಥೆಯ 2023ನೇ ಸಾಲಿನ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಅವರು ಮಾತನಾಡಿದರು.

ರಾಜ್ಯದ ಯುವಕರು ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಸಾಧನೆ ಮಾಡಬೇಕು. ಈ ನಿಟ್ಟಿನಲ್ಲಿ ಯುವಕರಿಗೆ ಕ್ರೀಡೆಯನ್ನು ಉತ್ತೇಜಿಸುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಸಂಕಲ್ಪ ತೊಟ್ಟು ಶ್ರಮದಿಂದ ಕ್ರೀಡಾ ಅಭ್ಯಾಸ ನಡೆಸಿ, ರಾಜ್ಯಕ್ಕೆ ಮತ್ತು ದೇಶಕ್ಕೆ ಕೀರ್ತಿ ತಂದು ಕೊಡಬೇಕು. ಸರ್ಕಾರ ಎಲ್ಲ ರೀತಿಯ ನೆರವು ನೀಡಲಿದೆ  ಎಂದು ತಿಳಿಸಿದರು.

ರಾಜ್ಯದಲ್ಲಿ ಕ್ರೀಡಾ ವಿಶ್ವವಿದ್ಯಾಲಯ

ಆಸ್ಟ್ರೇಲಿಯಾ, ಅಮೆರಿಕ, ಚೀನಾ ದೇಶಗಳಲ್ಲಿ ಕ್ರೀಡಾ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಲಾಗಿದೆ. ಅದೇ ಮಾದರಿಯಲ್ಲಿ ರಾಜ್ಯದಲ್ಲಿ ಕ್ರೀಡಾ ವಿಶ್ವವಿದ್ಯಾಲಯವನ್ನು ಸ್ಥಾಪಿಸಿದರೆ, ಯುವಕರಿಗೆ ಅನುಕೂಲವಾಗಲಿದೆ. ಈ ಬಗ್ಗೆ ಮುಖ್ಯಮಂತ್ರಿಯವರ ಗಮನಕ್ಕೆ ತರಲಾಗುವುದು ಎಂದರು.

ಅಯೋಧ್ಯೆಗೆ ಎಚ್‌ಡಿಕೆ ಕುಟುಂಬಕ್ಕೆ ಆಹ್ವಾನ

ಸುಸಜ್ಜಿತವಾದ ಬಾಸ್ಕೆಟ್ ಬಾಲ್ ಕ್ರೀಡಾಂಗಣ ನಿರ್ಮಾಣಕ್ಕೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ 5 ಎಕರೆ ಭೂಮಿಯನ್ನು ಮೀಸಲಿಡಲಾಗಿದೆ. ಅಲ್ಲದೇ, ರಾಜ್ಯದಲ್ಲಿ 15ಕ್ಕು ಹೆಚ್ಚು ಸಿಂಥೆಟಿಕ್ ಟ್ರ್ಯಾಕ್‌ಗಳನ್ನು ನಿರ್ಮಿಸಲಾಗಿದೆ.

ಡಿ.28ರಂದು “ಸಿಇಟಿ ಮಾಸ್ಟರ್ ಟ್ರೈನರ್” ತರಬೇತಿ

ತುಮಕೂರಿನಲ್ಲಿ 58 ಕೋಟಿ ರೂ. ಅನುದಾನದಲ್ಲಿ ಸುಸಜ್ಜಿತವಾದ ಕ್ರೀಡಾಂಗಣವನ್ನು ಸರ್ಕಾರ ನಿರ್ಮಿಸಿದೆ. ಕಂಠೀರವ ಸ್ಟೇಡಿಯಂಗಿಂತ ಸುಸಜ್ಜಿತವಾಗಿದೆ. ಸುಮಾರು 800 ಅಥ್ಲೆಟಿಕ್‌ಗಳು ಭಾಗವಹಿಸಬಹುದು. ಇದೇ ಮಾದರಿಯ ಕ್ರೀಡಾಂಗಣಗಳನ್ನು ಬೇರೆ ಜಿಲ್ಲೆಗಳಲ್ಲಿಯೂ ನಿರ್ಮಿಸಲಾಗುವುದು ಎಂದು ಹೇಳಿದರು.

ಯುವಕರನ್ನು ಕ್ರೀಡಾ ಕ್ಷೇತ್ರಕ್ಕೆ ಸೆಳೆಯಲು ಪೊಲೀಸ್ ಇಲಾಖೆಯ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ಶೇ. 3ರಷ್ಟು ಮೀಸಲಾತಿ‌ ಕಲ್ಪಿಸಲಾಗಿದೆ. ಇದನ್ನು ರಾಜ್ಯದ ಎಲ್ಲ ಇಲಾಖೆಗಳ ನೇಮಕಾತಿಗೆ ಅನ್ವಯಿಸಲಾಗುವುದು ಎಂದರು.

ಫೆಬ್ರವರಿ 2 ರಿಂದ ಹಂಪಿ ಉತ್ಸವ

ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್, ಕ್ರೀಡಾ ಮತ್ತು ಯುವಜನ ಸಬಲೀಕರಣ ಸಚಿವ ಬಿ.ನಾಗೇಂದ್ರ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಡಾ. ಗೋವಿಂದರಾಜು ಅವರು ಉಪಸ್ಥಿತರಿದ್ದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
ConstructionDr. G. ParameshwaraHome MinisterkarnatakaSports Citystatement
4 FacebookTwitterPinterestEmail
admin

previous post
ಡಿ.28ರಂದು “ಸಿಇಟಿ ಮಾಸ್ಟರ್ ಟ್ರೈನರ್” ತರಬೇತಿ
next post
ಇವರು ಯಾರು ಬಲ್ಲಿರೇನು?

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮನರೇಗಾ ಮರುಸ್ಥಾಪನೆ ಹೋರಾಟ ಬೆಂಬಲಿಸಿ

February 23, 2026

ಉಚಿತ ಗ್ಯಾರಂಟಿಗಳು ದೇಶದ ಅಭಿವೃದ್ಧಿಗೆ ಮಾರಕ

February 19, 2026

ಗ್ಯಾರಂಟಿ ಉಳಿಕೆ ಹಣ ಎಂಎಸ್‌ಐಎಲ್ ಚಿಟ್ಸ್‌ನಲ್ಲಿ ಹೂಡಿ

February 7, 2026

ವಿಬಿ-ಜಿ-ರಾಮ್-ಜಿ ಕಾಯ್ದೆ ಕುತಂತ್ರ ವಿರೋಧಿಸಿ

February 6, 2026

ಡ್ರಗ್ಸ್ ಮುಕ್ತ ಕರ್ನಾಟಕ ನಿರ್ಮಾಣ ಸರ್ಕಾರದ ಗುರಿ

February 5, 2026

ಡ್ರಗ್ಸ್: ಡಾ.ಪರಮೇಶ್ವರ್ ರಾಜೀನಾಮೆಗೆ ಬಿಜೆಪಿ ಆಗ್ರಹ

January 31, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ