Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಶಿಕ್ಷಣ

ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆ

by admin December 27, 2023
written by admin December 27, 2023 0 comments 1 minutes read
5FacebookTwitterPinterestEmail
120
ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ಫಲಾನುಭವಿಗಳಿಗೆ

ಬೆಂಗಳೂರು: ಹೊಸ ಉದ್ಯಮಿಗಳಿಗೆ ಹಾಗೂ ಬಡವರಿಗೆ ಸಹಾಯ ಹಸ್ತ ನೀಡುವ ನಿಟ್ಟಿನಲ್ಲಿ ಆರ್ಯ ವೈಶ್ಯ ನಿಗಮವು ಗಮನಾರ್ಹವಾದ ಕೆಲಸ ನಿರ್ವಹಿಸುತ್ತಿದೆ. ಒಂದು ಲಕ್ಷದ ವರೆಗೆ ವಾರ್ಷಿಕ ಶೇ. 4ರ ಕಡಿಮೆ ಬಡ್ಡಿ ದರದಲ್ಲಿ ಹಣ ನೀಡಲಾಗುತ್ತಿದ್ದು, ಎಲ್ಲರೂ ಈ ಸೌಲಭ್ಯವನ್ನು ಬಳಸಿಕೊಳ್ಳಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಮನವಿ ಮಾಡಿದರು.

ವಿಕಾಸಸೌಧದ ಕಚೇರಿಯಲ್ಲಿ ಆರ್ಯ ವೈಶ್ಯ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ದೀಪಾಶ್ರೀ. ಕೆ ಅವರೊಂದಿಗೆ ಸಚಿವ ಕೃಷ್ಣ ಬೈರೇಗೌಡ ಅವರು ಆರ್ಯ ವೈಶ್ಯ ನಿಗಮದ ಡಿಬಿಟಿ ಪ್ರಕ್ರಿಯನ್ನು ಪೂರ್ಣಗೊಳಿಸಿದರು. ಈ ಮೂಲಕ ಸ್ವಯಂ-ಉದ್ಯೋಗ ನೇರ ಸಾಲ ಯೋಜನೆಯಡಿಯಲ್ಲಿ 500 ಫಲಾನುಭವಿಗಳಿಗೆ5.00ಕೋಟಿ ರೂ. ಸಾಲ-ಸಹಾಯಧನವನ್ನು ನೇರ ನಗದು ವರ್ಗಾವಣೆ ಮೂಲಕ ವರ್ಗಾವಣೆ ಮಾಡಿದರು.

ಕಾಂಗ್ರೆಸ್‌ಗೆ ಅಧಿಕಾರದ ಅಮಲು

ನಂತರ ಮಾತನಾಡಿದ ಅವರು, “2023-24ನೇ ಸಾಲಿನಲ್ಲಿ ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮಕ್ಕೆ ಬಿಡುಗಡೆಯಾದ 10ಕೋಟಿ ರೂ. ಅನುದಾನದಲ್ಲಿ ಸ್ವಯಂ-ಉದ್ಯೋಗ ನೇರ ಸಾಲ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ಆರ್ಯ ವೈಶ್ಯ ಆಹಾರ ವಾಹಿನಿ ಯೋಜನೆ ಹಾಗೂ ವಾಸವಿ ಜಲಶಕ್ತಿ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ.

ಕನ್ನಡಿಗರೊಬ್ಬರಿಗೆ ಮತ್ತೆ ಪ್ರಧಾನಿ ಅವಕಾಶ?

ಈಗಾಗಲೇ ಮುಖ್ಯಕಾರ್ಯನಿರ್ವಹಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ರಚಿಸಿರುವ ಜಿಲ್ಲಾ ಸಮಿತಿ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ಈ ಮೂಲಕ ನವ ಉದ್ಯಮಿಗಳಿಗೆ ಸಹಾಯ ಹಸ್ತ ಚಾಚುವ ಗಮನಾರ್ಹ ಕೆಲಸಕ್ಕೆ ನಿಗಮವು ಮುಂದಾಗಿದೆ” ಎಂದು ಸಂತಸ ವ್ಯಕ್ತಪಡಿಸಿದರು.

ಹೊಸ ಉದ್ಯಮಿಗಳಿಗೆ ವಾರ್ಷಿಕ 4ರ ಬಡ್ಡಿ ದರದಲ್ಲಿ ಸಾಲ

 “ಈ ಯೋಜನೆಯಲ್ಲಿ ಫಲಾನುಭವಿಗಳಿಗೆ ತಲಾ 20,000 ರೂ.ಸಹಾಯಧನ ಹಾಗೂ 80,000 ರೂ.ಸಾಲ ಬಿಡುಗಡೆ ಮಾಡಿದ್ದು, ಫಲಾನುಭವಿಯು ಸಾಲವನ್ನು ಶೇ.4ರಷ್ಟು ಬಡ್ಡಿ ದರದಲ್ಲಿ ಮರುಪಾವತಿಯನ್ನು  KACDC ಆಪ್ ಮೂಲಕ ಮರುಪಾವತಿಸಲು ಅವಕಾಶವಿರುತ್ತದೆ. ಆರ್ಯ ವೈಶ್ಯ ಈ ಸೌಲಭ್ಯವನ್ನು ನೀಡುತ್ತಿರುವ ಏಕೈಕ ನಿಗಮವಾಗಿದ್ದು, ಎಲ್ಲಾ ಫಲಾನುಭವಿಗಳು ತಮ್ಮ ಈ-ಮೇಲ್ ನಲ್ಲಿ ಸ್ವಯಂ ಚಾಲಿತ ಸಾಲ ಮಂಜೂರಾತಿ ಆದೇಶ ಪತ್ರವನ್ನು ಪಡೆಯಬಹುದಾಗಿರುತ್ತದೆ” ಎಂದರು.

3 ರಿಂದ 10 ಲಕ್ಷ ರೂ.ಗೆ  ಪರಿಹಾರ ಹೆಚ್ಚಳ

ಅಲ್ಲದೆ, “ಇಲ್ಲಿಯವರೆಗೂ ನಿಗಮಕ್ಕೆ 4.57ಕೋಟಿ ರೂ. ಮರುಪಾವತಿ ಮೊತ್ತ ಸ್ವೀಕೃತಿಯಾಗಿದೆ. ಸಾಲ ಪಡೆದಂತಹ ಎಲ್ಲಾ ಫಲಾನುಭವಿಗಳು ಸಾಲವನ್ನು ಸದುಪಯೋಗ ಪಡಿಸಿಕೊಂಡು ಸಕಾಲದಲ್ಲಿ ಮರುಪಾವತಿ ಮಾಡಬೇಕೆಂದು ಕೋರುತ್ತೇನೆ”.

“ನಿಗಮವು ಸಂಪೂರ್ಣವಾಗಿ ಗಣಕೀಕರಣಗೊಂಡಿರುವುದರಿಂದ ಸಕಾಲದಲ್ಲಿ ಎಲ್ಲಾ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆ ಮಾಡಲು ಸಾಧ್ಯವಾಗಿರುವುದು ಪ್ರಶಂಸನೀಯ” ಎಂದು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ ಅವರು ಮೆಚ್ಚುಗೆ ಸೂಚಿಸಿದರು.

ಜ.22 ಕ್ಕೆ ಅಂತಿಮ ಮತದಾರರ ಪಟ್ಟಿ ಪ್ರಕಟ

ನಿಗಮದ ವ್ಯವಸ್ಥಾಪಕ ನಿರ್ದೇಶಕಿಯಾದ ಶ್ರೀಮತಿ ದೀಪಶ್ರೀ .ಕೆ ರವರು “ಆಹಾರ ವಾಹಿನಿ ಯೋಜನೆಯಡಿಯಲ್ಲಿ ಆಯ್ಕೆಯಾದ 40 ಫಲಾನುಭವಿಗಳಿಗೆ ಹಾಗೂ ವಾಸವಿ ಜಲಶಕ್ತಿ ಯೋಜನೆಯಡಿಯಲ್ಲಿ ಆಯ್ಕೆಯಾದ 36 ಫಲಾನುಭವಿಗಳಿಗೆ ಶೀಘ್ರದಲ್ಲಿ ಸಾಲ-ಸಹಾಯಧನದ ಮೊತ್ತವನ್ನು ಬಿಡುಗಡೆ ಮಾಡಲಾಗುವುದೆಂದು” ತಿಳಿಸಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
4% interest rateArya vaishyabeneficiariesCommunityDevelopment CorporationDirect cash transferkarnatakaloan
5 FacebookTwitterPinterestEmail
admin

previous post
ಜ.22 ಕ್ಕೆ ಅಂತಿಮ ಮತದಾರರ ಪಟ್ಟಿ ಪ್ರಕಟ
next post
ಎಲ್ಲರನ್ನೂ ಅಪ್ಪಿಕೊಳ್ಳುವ ಕುವೆಂಪು ಸಾಹಿತ್ಯ ಪ್ರಜ್ಞೆ

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮನರೇಗಾ ಮರುಸ್ಥಾಪನೆ ಹೋರಾಟ ಬೆಂಬಲಿಸಿ

February 23, 2026

ಉಚಿತ ಗ್ಯಾರಂಟಿಗಳು ದೇಶದ ಅಭಿವೃದ್ಧಿಗೆ ಮಾರಕ

February 19, 2026

ಗ್ಯಾರಂಟಿ ಉಳಿಕೆ ಹಣ ಎಂಎಸ್‌ಐಎಲ್ ಚಿಟ್ಸ್‌ನಲ್ಲಿ ಹೂಡಿ

February 7, 2026

ವಿಬಿ-ಜಿ-ರಾಮ್-ಜಿ ಕಾಯ್ದೆ ಕುತಂತ್ರ ವಿರೋಧಿಸಿ

February 6, 2026

ಡ್ರಗ್ಸ್ ಮುಕ್ತ ಕರ್ನಾಟಕ ನಿರ್ಮಾಣ ಸರ್ಕಾರದ ಗುರಿ

February 5, 2026

ಡ್ರಗ್ಸ್: ಡಾ.ಪರಮೇಶ್ವರ್ ರಾಜೀನಾಮೆಗೆ ಬಿಜೆಪಿ ಆಗ್ರಹ

January 31, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ