Monday, September 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, September 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಷ್ಟ್ರಶಿಕ್ಷಣ

ಜ.22 ಕ್ಕೆ ಅಂತಿಮ ಮತದಾರರ ಪಟ್ಟಿ ಪ್ರಕಟ

by admin December 27, 2023
written by admin December 27, 2023 0 comments 1 minutes read
3FacebookTwitterPinterestEmail
218
ಮತದಾರರ ಪಟ್ಟಿಯ ಪರಿಷ್ಕರಣೆಗೆ ಪರಿಷ್ಕೃತ ವೇಳಾಪಟ್ಟಿ

ಬೆಂಗಳೂರು:ಭಾರತ ಚುನಾವಣಾ ಆಯೋಗವು ಅರ್ಹತಾ ದಿನಾಂಕ:01.01.2024ರ ಸಂಬಂಧ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2024ರ ವೇಳಾಪಟ್ಟಿಯನ್ನು ಪರಿಷ್ಕರಿಸಿ ಅಂತಿಮ ದಿನಾಂಕ ಹೊರಡಿಸಿದ್ದು, ತಿದ್ದುಪಡಿ, ವಿಳಾಸ ಬದಲಾವಣೆ, ವಿವಿಧ ನಮೂನೆಯ ಅರ್ಜಿ ಫಾರಂ ಸಲ್ಲಿಸಲು  ಅವಕಾಶ ನೀಡಲಾಗಿದೆ ಎಂದು ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರು ತಿಳಿಸಿದ್ದಾರೆ.

ಹಕ್ಕು ಮತ್ತು ಆಕ್ಷೇಪಣೆಗಳನ್ನು ವಿಲೇವಾರಿ ಮಾಡಲು 2024ರ ಜನವರಿ ಒಂದರವರೆಗೆ ಕಾಲಾವಕಾಶ ನೀಡಿದೆ. ಅಂತಿಮ ಪ್ರಕಟಣೆಗಾಗಿ ಆಯೋಗದ ಅನುಮತಿ ಪಡೆಯುವುದು ಹಾಗೂ ಡೇಟಾಬೇಸ್‍ನ್ನು ನವೀಕರಿಸುವುದು, ಪೂರಕಗಳ ಮುದ್ರಣ ಅವಧಿಜ.17 ಮತ್ತು  ಜ.22 ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಿದೆ.

ಅರ್ಹತಾ ದಿನಾಂಕ:01.01.2024ಕ್ಕೆ 18 ವರ್ಷ ಪೂರ್ಣಗೊಂಡ ಎಲ್ಲಾ ಅರ್ಹ ಮತದಾರರು ನಮೂನೆ-6 ಅರ್ಜಿ ಸಲ್ಲಿಸಬಹುದು. ಹೆಸರು, ವಿಳಾಸ, ಭಾವಚಿತ್ರ ತಿದ್ದುಪಡಿಗಾಗಿ ನಮೂನೆ-8 ಅರ್ಜಿಯನ್ನು ಸಲ್ಲಿಸಬಹುದು. ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಲು (ಮರಣ ಹೊಂದಿದ ಮನೆಯ ಸಂಬಂಧಿಕರು) ನಮೂನೆ-7 ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

3 ರಿಂದ 10 ಲಕ್ಷ ರೂ.ಗೆ  ಪರಿಹಾರ ಹೆಚ್ಚಳ

ಚುನಾವಣಾ ಆಯೋಗದ ಅಧಿಸೂಚನೆಯಲ್ಲಿ ನಿಗದಿಪಡಿಸಿದಂತೆ ದಿನಾಂಕ 27.12.2023 ರಿಂದ ನಾಮಪತ್ರ ಸಲ್ಲಿಸುವ ಕೊನೆಯ ದಿನಾಂಕದವರೆಗೆ ಅರ್ಹ ಮತದಾರರು ನಮೂನೆ-6, 7 ಮತ್ತು 8 ರಲ್ಲಿ ಚುನಾವಣಾ ಆಯೋಗವು ಸೂಚಿಸಿದಂತೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಅರ್ಹ ಮತದಾರರು ಹೆಚ್ಚಿನ ಆಸಕ್ತಿ ವಹಿಸಿ ತಮ್ಮ ಹೆಸರನ್ನು ಮತದಾರ ಪಟ್ಟಿಯಲ್ಲಿ ನೋಂದಾಯಿಸಿಕೊಂಡು, ಸುಭದ್ರ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸುವಲ್ಲಿ ಸಕ್ರೀಯವಾಗಿ ಪಾಲ್ಗೊಳ್ಳಬೇಕೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡಿಗರೊಬ್ಬರಿಗೆ ಮತ್ತೆ ಪ್ರಧಾನಿ ಅವಕಾಶ?

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
claims and objectionsfinal voter listfor revisionJan. 1 deadlineJan. 22Publicationrevised schedule
3 FacebookTwitterPinterestEmail
admin

previous post
3 ರಿಂದ 10 ಲಕ್ಷ ರೂ.ಗೆ  ಪರಿಹಾರ ಹೆಚ್ಚಳ
next post
ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ