Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಯತ್ನಾಳ್ ಆರೋಪದಲ್ಲಿ ಸತ್ಯಾಂಶ ಇರಬಹುದು

by KM Shivaraju December 29, 2023
written by KM Shivaraju December 29, 2023 1 comment 1 minutes read
3FacebookTwitterPinterestEmail
122

ಕ್ರಮ ಕೈಗೊಳ್ಳಲು ತಾಕತ್ತಿಲ್ಲದ ಬಿಜೆಪಿ

ಬೆಂಗಳೂರು: ಬಿಜೆಪಿಯ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಮ್ಮ ಪಕ್ಷದ ವಿರುದ್ಧ ಮಾಡುತ್ತಿರುವ ಭ್ರಷ್ಟಾಚಾರ ಆರೋಪಗಳಲ್ಲಿ ಸತ್ಯಾಂಶ ಇರಬಹುದು ಎಂದು ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರೋಪಗಳನ್ನು ಮಾಡುತ್ತಿದ್ದರೂ ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳದೇ ಇರುವುದನ್ನು ನೋಡಿದರೆ ಸತ್ಯಾಂಶ ಇರಬಹುದೆಂಬ ಸಂಶಯ ಬರುತ್ತದೆ ಎಂದರು.

ಬಿಜೆಪಿ ದುರ್ಬಲವಾಗಿದೆ

ಅವರು ಕಳೆದ ಐದು ವರ್ಷಗಳಿಂದ ತಮ್ಮ ಪಕ್ಷದ ವಿರುದ್ಧ ಹರಿಹಾಯುತ್ತಲೇ ಇದ್ದಾರೆ, ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲಾರದಷ್ಟು ಬಿಜೆಪಿ ದುರ್ಬಲವಾಗಿದೆ, ಪಕ್ಷದ ಕೋರ್ ಕಮಿಟಿ ಸಭೆಯಲ್ಲೂ ಕ್ರಮ ಕೈಕೊಳ್ಳುವ ನಿರ್ಧಾರ ಸಾಧ್ಯವಾಗಿಲ್ಲ.

ಯತ್ನಾಳ್‌ಗೂ ಕಾಂಗ್ರೆಸ್ಸಿಗೂ ಸಂಬಂಧ ಇಲ್ಲ, ಅವರನ್ನು ಕಾಂಗ್ರೆಸ್ ಏಜೆಂಟ್ ಎಂದು ಬಿಂಬಿಸುವ ಯತ್ನವನ್ನು ಬಿಜೆಪಿ ಮಾಡುತ್ತಿದೆ.

ಕೊರೊನಾ ವ್ಯವಹಾರ: ತಪ್ಪಾಗಿದ್ದರೆ ಕ್ರಮ

ಬಿಜೆಪಿ ಆಡಳಿತದಲ್ಲಿ ಕೊರೊನಾ ಸಂಬಂಧಿ ನಡೆದ ವ್ಯವಹಾರಗಳ ಬಗ್ಗೆ ತನಿಖೆ ನಡೆಸಿ ವಾಸ್ತವವನ್ನು ಜನರ ಮುಂದಿಡುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತದೆ, ತಪ್ಪಾಗಿದ್ದರೆ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

ಅಂಗಡಿ-ಮುಂಗಟ್ಟುಗಳು, ವಾಣಿಜ್ಯೋದ್ಯಮ ಸಂಸ್ಥೆಗಳು ನಿಯಮದ ಪ್ರಕಾರ ಕನ್ನಡ ಬಳಸಬೇಕು ಎಂಬುದರಲ್ಲಿ ಎರಡನೇ ಮಾತೇ ಇಲ್ಲ, ನಿಯಮ ಪಾಲಿಸದವರ ವಿರುದ್ಧ ಸರ್ಕಾರ ಕ್ರಮ ತೆಗೆದುಕೊಳ್ಳುತ್ತದೆ, ಯಾರೂ ಕಾನೂನನ್ನು ಕೈಗೆತ್ತಿಕೊಳ್ಳಬಾರದು.

ಉದ್ಯಮಗಳ ಸ್ಥಾಪನೆಗೆ ಭಾರತ ಸೇರಿದಂತೆ ಜಗತ್ತಿನೆಲ್ಲೆಡೆ ಪೈಪೋಟಿ ಇದೆ, ಇಂತಹ ಘಟನೆಗಳು ನಡೆದರೆ ಬಂಡವಾಳ ಹೂಡಲು ಹಿಂಜರಿಯುವ ಪರಿಸ್ಥಿತಿ ಉಂಟಾಗುತ್ತದೆ, ಕನ್ನಡಪರ ಹೋರಾಟಗಾರರು ಈ ಬಗ್ಗೆ ಗಮನಹರಿಸಬೇಕು ಎಂದರು.

ಕೈಗಾರಿಕೆಗಳಲ್ಲಿ ಕನ್ನಡ ಬಳಕೆಗೆ ಸಲಹಾಸೂಚಿ

ಇಲಾಖೆ ವ್ಯಾಪ್ತಿಯಲ್ಲಿ ಕೈಗಾರಿಕೆಗಳಲ್ಲಿ ಕನ್ನಡ ಬಳಕೆಗೆ ಸಂಬಂಧಿಸಿದಂತೆ ಸದ್ಯದಲ್ಲೇ ಸಲಹಾಸೂಚಿ ಹೊರಡಿಸಲಾಗುವುದು.

ಕಾಂಗ್ರೆಸ್ ಸರ್ಕಾರದಲ್ಲಿ ಮೂವರು ಉಪಮುಖ್ಯಮಂತ್ರಿಗಳನ್ನು ಮಾಡುವ ಬಗ್ಗೆ ಪಕ್ಷದ ಚೌಕಟ್ಟಿನಲ್ಲಿ ನಾಲ್ಕು ಗೋಡೆಗಳ ಮಧ್ಯೆ ನಾಯಕರ ಮುಂದೆ ಅಭಿಪ್ರಾಯ ಹೇಳುತ್ತೇವೆ, ಇದರ ಬಗ್ಗೆ ಸಾರ್ವಜನಿಕವಾಗಿ ಮಾತನಾಡುವುದು ಅಗತ್ಯವಿಲ್ಲ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bengalurubjpkarnatakakmskmskannadakorona scamminister mb patilnewspolitics
3 FacebookTwitterPinterestEmail
KM Shivaraju

previous post
ಸದ್ದಿಲ್ಲದೆ ಆಪರೇಷನ್ ಕಮಲ
next post
ನಾಫೆಡ್‌ನಿಂದ ಕೊಬ್ಬರಿ ಖರೀದಿಸಿ

You may also like

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ