Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಉದ್ಯೋಗರಾಜ್ಯರಾಷ್ಟ್ರಶಿಕ್ಷಣ

ಅತಿಥಿ ಉಪನ್ಯಾಸಕರಿಗೆ 5,000 ರೂ. ಹೆಚ್ಚಳ

by admin December 29, 2023
written by admin December 29, 2023 2 comments 1 minutes read
7FacebookTwitterPinterestEmail
198

ನೇಮಕಾತಿ ಸಂದರ್ಭದಲ್ಲಿ ವರ್ಷಕ್ಕೆ ಒಂದು ಕೃಪಾಂಕ

ಬೆಂಗಳೂರು:ಸರ್ಕಾರಿ ಪದವಿ ಕಾಲೇಜುಗಳಲ್ಲಿ ಖಾಲಿ ಇರುವ 7,800 ಉಪನ್ಯಾಸಕ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ತಿಳಿಸಿರುವ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್, ಅತಿಥಿ ಉಪನ್ಯಾಸಕರ ಮಾಸಿಕ ವೇತನದಲ್ಲಿ 5,000 ರೂ. ಹೆಚ್ಚಳ ಮಾಡಲು ತೀರ್ಮಾನಿಸಲಾಗಿದೆ ಎಂದಿದ್ದಾರೆ.

ಮುಷ್ಕರ ನಿರತ ಅತಿಥಿ ಉಪನ್ಯಾಸಕ ಸಂಘಟನೆಗಳ ಜೊತೆ ಇಂದಿಲ್ಲಿ ಚರ್ಚೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಸಚಿವರು, ಅತಿಥಿ ಉಪನ್ಯಾಸಕರನ್ನು ಸದ್ಯಕ್ಕೆ ಖಾಯಂ ಮಾಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಗರಿಷ್ಠ 15 ಕೃಪಾಂಕ

ಮುಂದಿನ ನೇಮಕಾತಿ ಸಂದರ್ಭದಲ್ಲಿ ಐದರಿಂದ 10 ವರ್ಷಗಳ ಕಾಲ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿರುವವರಿಗೆ ವರ್ಷಕ್ಕೆ ಒಂದು ಕೃಪಾಂಕದಂತೆ ಗರಿಷ್ಠ ಐದು ಕೃಪಾಂಕಗಳನ್ನು ನೀಡಲು ತೀರ್ಮಾನಿಸಲಾಗಿದೆ.

ಇದರಿಂದ 300 ಅಂಕಗಳ ಪರೀಕ್ಷೆಯಲ್ಲಿ 15 ಕೃಪಾಂಕಗಳು ಇವರಿಗೆ ಲಭ್ಯವಾಗಲಿವೆ, ಹಾಲಿ 1,800 ಉಪನ್ಯಾಸಕರ ನೇಮಕಾತಿ ಚಾಲನೆಯಲಿದ್ದು ಮತ್ತೆ 6,000 ಉಪನ್ಯಾಸಕರ ನೇಮಕಾತಿಗೆ ಹಣಕಾಸು ಇಲಾಖೆಯ ಅನುಮತಿ ಕೋರಲಾಗಿದೆ ಎಂದರು.

ಅತಿಥಿ ಉಪನ್ಯಾಸಕರಿಗೆ ಮಾಸಿಕ 5,000 ರೂ. ವೇತನ ಹೆಚ್ಚಳದೊಂದಿಗೆ ಒಂದು ದಿನ ವೇತನ ಸಹಿತ ರಜೆ ನೀಡಲಾಗುವುದು ಎಂದರು.

ಗೌರವದಿಂದ ನಡೆಸಿಕೊಳ್ಳಿ

ಇವರನ್ನು ಗೌರವದಿಂದ ನಡೆಸಿಕೊಳ್ಳುವಂತೆ ಎಲ್ಲ ಕಾಲೇಜುಗಳ ಪ್ರಾಂಶುಪಾಲರಿಗೆ ಆದೇಶಿಸಲಾಗಿದೆ, ಜೊತೆಗೆ ವರ್ಕ್ ಲೋಡ್ ಬಗ್ಗೆಯೂ ಮಾಹಿತಿ ನೀಡಿದ್ದೇವೆ.

ಅರವತ್ತು ವರ್ಷ ಪೂರೈಸಿದ ಅತಿಥಿ ಉಪನ್ಯಾಸಕರು ಕೆಲಸ ಬಿಡುವಾಗ 5 ಲಕ್ಷ ರೂ. ನೀಡಲು ನಿರ್ಧರಿಸಿದ್ದು, ಇವರಿಗೆ ಆರೋಗ್ಯ ವಿಮೆ ನೀಡಲಾಗುವುದು ಎಂದು ತಿಳಿಸಿದರು.

ಹೆಚ್ಚು ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಗೌರವ ಧನ ಹೆಚ್ಚಳ ಮಾಡಲಾಗುವುದು, ಈ ಎಲ್ಲಾ ನಿರ್ಧಾರಗಳು 2,800 ಇಂಜಿನಿಯರಿಂಗ್ ಮತ್ತು ಪಾಲಿಟೆಕ್ನಿಕ್ ಉಪನ್ಯಾಸಕರಿಗೂ ಅನ್ವಯವಾಗುತ್ತದೆ.

ಬೊಕ್ಕಸಕ್ಕೆ ಹೊರೆ

ಸರ್ಕಾರದ ಈ ನಿರ್ಧಾರದಿಂದ ಬೊಕ್ಕಸಕ್ಕೆ ವಾರ್ಷಿಕ 55 ಕೋಟಿ ರೂ. ಹೊರೆ ಬೀಳಲಿದ್ದು, ಇಡುಗಂಟಿಗೆ 72 ಕೋಟಿ ರೂ. ವಿಮೆಗೆ 5 ಕೋಟಿ ರೂ. ಹೊರೆ ಬೀಳಲಿದೆ ಎಂದರು.

ಮುಷ್ಕರ ನಿರತ ಉಪನ್ಯಾಸಕರು ತಮ್ಮ ಹೋರಾಟದಿಂದ ಹಿಂದೆ ಸರಿದು ಜನವರಿ 1ರಿಂದ ಸೇವೆಗೆ ಮರಳುವಂತೆ ಮನವಿ ಮಾಡಿಕೊಂಡರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bengalurudr.mc sudhakar ministerguest lecturerskarnatakakmskmskannadalecturers oppointmentnews
7 FacebookTwitterPinterestEmail
admin

previous post
ನಾಫೆಡ್‌ನಿಂದ ಕೊಬ್ಬರಿ ಖರೀದಿಸಿ
next post
ಲೋಕಸಭೆ ಚುನಾವಣೆ: ಯಾರಿಗೆ ಯಾವ ಕ್ಷೇತ್ರ ಗೋತ್ತೆ?

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ