Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಉದ್ಯೋಗಶಿಕ್ಷಣ

ಬೆಂಗಳೂರಿನಲ್ಲಿರಾಜ್ಯಮಟ್ಟದ ಉದ್ಯೋಗ ಮೇಳ

by admin December 29, 2023
written by admin December 29, 2023 0 comments 1 minutes read
5FacebookTwitterPinterestEmail
383
ಸಿದ್ಧತೆಗೆ ಸಚಿವರ ತಂಡ ರಚನೆ

ಬೆಂಗಳೂರು: ಜನವರಿ ಕೊನೆಯ ವಾರದಲ್ಲಿ ಬೆಂಗಳೂರಿನಲ್ಲಿ ಉದ್ಯೋಗ ಮೇಳ ಆಯೋಜಿಸಲು ಉದ್ದೇಶಿಸಲಾಗಿದ್ದು, ಇದನ್ನು ಪರಿಣಾಮಕಾರಿಯಾಗಿ ಆಯೋಜಿಸಲೂ ಸಚಿವರ ತಂಡವನ್ನು ರಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ರಾಜ್ಯಮಟ್ಟದ ಉದ್ಯೋಗ ಮೇಳ ಆಯೋಜಿಸುವ ಕುರಿತು ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು, ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ, ಐಟಿ, ಬಿಟಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ, ಕೌಶಲ್ಯಾಭಿವೃದ್ಧಿ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ, ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್‌, ಯುವ ಸಬಲೀಕರಣ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ. ನಾಗೇಂದ್ರ, ಕಾರ್ಮಿಕ ಸಚಿವ ಸಂತೋಷ್‌ ಲಾಡ್‌, ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅವರನ್ನೊಳಗೊಂಡ ಸಚಿವರ ತಂಡ ರಚಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ಯತ್ನಾಳ್ ಆರೋಪದಲ್ಲಿ ಸತ್ಯಾಂಶ ಇರಬಹುದು

ಉದ್ಯೋಗದಾತರೊಂದಿಗೆ ಸಭೆ

 ಸಚಿವರ ಈ ತಂಡವು ಉದ್ಯೋಗದಾತರೊಂದಿಗೆ ಸಭೆ ನಡೆಸಿ ಈ ಕುರಿತು ಚರ್ಚಿಸಿ ಅವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಬಗ್ಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ರಾಜ್ಯಾದ್ಯಂತ ಏಕರೂಪ ತೆರಿಗೆ

ಚುನಾವಣಾ ಪ್ರಣಾಳಿಕೆಯಲ್ಲಿ ತಿಳಿಸಿದಂತೆ ಉದ್ಯೋಗ ಮೇಳ ಆಯೋಜಿಸಲಾಗುವುದು. ಕೈಗಾರಿಕೆಗಳೊಂದಿಗೆ ಚರ್ಚಿಸಿ, ಉದ್ಯೋಗಾಕಾಂಕ್ಷಿಗಳ ಕೌಶಲ್ಯ ಹಾಗೂ ಕೈಗಾರಿಕೆಗಳ ಅಗತ್ಯತೆಯ ನಡುವಿನ ಅಂತರ ಸರಿಪಡಿಸುವ ಬಗ್ಗೆ ದೂರಗಾಮಿ ಕಾರ್ಯಕ್ರಮಗಳನ್ನು ರೂಪಿಸುವ ಬಗ್ಗೆಯೂ ಶಿಫಾರಸುಗಳನ್ನು ಮಾಡುವಂತೆ ಸಚಿವರ ತಂಡಕ್ಕೆ ಸೂಚಿಸಿದರು.

ಲೋಕಸಭೆ ಚುನಾವಣೆ: ಯಾರಿಗೆ ಯಾವ ಕ್ಷೇತ್ರ ಗೋತ್ತೆ?

ವಿದೇಶದಲ್ಲಿರುವ ಉದ್ಯೋಗಾವಕಾಶಗಳ ಕುರಿತೂ ಸಹ ಪರಿಶೀಲಿಸಲು ಮುಖ್ಯಮಂತ್ರಿಗಳು ಸೂಚಿಸಿದರು.

ಹೊಸ ಉದ್ಯೋಗ ನೀತಿ

ಇದಲ್ಲದೆ ರಾಜ್ಯದ ಯುವಕರಿಗೆ ಉದ್ಯೋಗಾವಕಾಶಗಳನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ಉದ್ಯೋಗ ನೀತಿಯನ್ನು ಹೊಂದುವ ಅಗತ್ಯವಿದೆ. ಈ ನೀತಿಯನ್ನು ರೂಪಿಸಲು ಸಿದ್ಧತೆ ನಡೆಸುವಂತೆ ಮುಖ್ಯಮಂತ್ರಿಗಳು ತಿಳಿಸಿದರು.

ಅತಿಥಿ ಉಪನ್ಯಾಸಕರಿಗೆ 5,000 ರೂ. ಹೆಚ್ಚಳ

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಗೃಹ ಸಚಿವ ಡಾ. ಜಿ. ಪರಮೇಶ್ವರ, ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ, ಐಟಿ, ಬಿಟಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ, ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್‌, ಯುವ ಸಬಲೀಕರಣ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ. ನಾಗೇಂದ್ರ, ಕಾರ್ಮಿಕ ಸಚಿವ ಸಂತೋಷ್‌ ಲಾಡ್‌, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌, ಕಾರ್ಯದರ್ಶಿ ಡಾ. ಕೆ.ವಿ. ತ್ರಿಲೋಕಚಂದ್ರ ಹಾಗೂ ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಯತ್ನಾಳ್ ಆರೋಪದಲ್ಲಿ ಸತ್ಯಾಂಶ ಇರಬಹುದು

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bengaluruJanuary Last weekjob fairmeeting with employersministerial team formationnew employment policypreparationState level
5 FacebookTwitterPinterestEmail
admin

previous post
ರಾಜ್ಯಾದ್ಯಂತ ಏಕರೂಪ ತೆರಿಗೆ
next post
ಮನುಷ್ಯತ್ವ ಅಂತಿಮ ಗುರಿಯಾಗಬೇಕು

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮನರೇಗಾ ಮರುಸ್ಥಾಪನೆ ಹೋರಾಟ ಬೆಂಬಲಿಸಿ

February 23, 2026

ಕೌನ್ಸಿಲಿಂಗ್ ವರ್ಗಾವಣೆ ಭ್ರಷ್ಟಾಚಾರ ತಡೆಗೆ ಅಸ್ತ್ರ

February 21, 2026

ಉಚಿತ ಗ್ಯಾರಂಟಿಗಳು ದೇಶದ ಅಭಿವೃದ್ಧಿಗೆ ಮಾರಕ

February 19, 2026

ಗ್ಯಾರಂಟಿ ಉಳಿಕೆ ಹಣ ಎಂಎಸ್‌ಐಎಲ್ ಚಿಟ್ಸ್‌ನಲ್ಲಿ ಹೂಡಿ

February 7, 2026

ವಿಬಿ-ಜಿ-ರಾಮ್-ಜಿ ಕಾಯ್ದೆ ಕುತಂತ್ರ ವಿರೋಧಿಸಿ

February 6, 2026

ಡ್ರಗ್ಸ್ ಮುಕ್ತ ಕರ್ನಾಟಕ ನಿರ್ಮಾಣ ಸರ್ಕಾರದ ಗುರಿ

February 5, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ