Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಕೆಎಸ್‌ಡಿಎಲ್‌ನಲ್ಲಿ ಕಚೇರಿ ಸಂಕೀರ್ಣ

by admin January 5, 2024
written by admin January 5, 2024 0 comments 0 minutes read
2FacebookTwitterPinterestEmail
125

ಲಾಭದ ಹಾದಿಯಲ್ಲಿ ಸಂಸ್ಥೆ

ಬೆಂಗಳೂರು: ಕರ್ನಾಟಕ ಸಾಬೂನು ಮತ್ತು ಮಾರ್ಜಕ ಸಂಸ್ಥೆ- ಕೆಎಸ್‌ಡಿಎಲ್ ಆವರಣದಲ್ಲಿ ಸುಸಜ್ಜಿತ ಸರ್ಕಾರಿ ಕಚೇರಿಗಳ ಸಂಕೀರ್ಣ ನಿರ್ಮಿಸಲಾಗುವುದು ಎಂದು ಕಾರ್ಖಾನೆ ಅಧ್ಯಕ್ಷರೂ ಆಗಿರುವ ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಇಂದಿಲ್ಲಿ ತಿಳಿಸಿದ್ದಾರೆ.

ಸಂಸ್ಥೆ ಸಿಬ್ಬಂದಿ ಏರ್ಪಡಿಸಿದ್ದ ಸಮಗ್ರ ಆರೋಗ್ಯ ತಪಾಸಣೆ ಶಿಬಿರ ಮತ್ತು ಹೆಲ್ತ್ ಕಾರ್ಡ್ ವಿತರಣೆಗೆ ಚಾಲನೆ ನೀಡಿ ಮಾತನಾಡಿದ ಅವರು, ಮುಂದಿನ 100 ವರ್ಷಗಳಿಗೆ ಕಾರ್ಖಾನೆ ವಿಸ್ತರಣೆಗೆ ಅಗತ್ಯವಿರುವ ಜಾಗ ಮೀಸಲಿಟ್ಟು ಸಂಕೀರ್ಣ ನಿರ್ಮಿಸಲಾಗುವುದು ಎಂದರು.

ಕೆಎಸ್‌ಡಿಎಲ್‌ನಿಂದಲೇ ಹಂತ ಹಂತವಾಗಿ ನಿರ್ಮಿಸಲಾಗುವುದು, ಇದರಿಂದ ಸಂಸ್ಥೆ ಆರ್ಥಿಕ ಸ್ವಾವಲಂಬನೆ ಸಾಧಿಸಲು ಸಾಧ್ಯವಾಗಲಿದೆ, ವಾರ್ಷಿಕವಾಗಿ 1,200 ಕೋಟಿ ರೂ.ಗಿಂತ ಹೆಚ್ಚಿನ ವಹಿವಾಟು ನಡೆಸುತ್ತಿದ್ದು, ಲಾಭದ ಹಾದಿಯಲ್ಲಿದೆ, 2030ರ ವೇಳೆಗೆ 5,000 ಕೋಟಿ ರೂ. ಮುಟ್ಟಬೇಕು.

ವಿದೇಶಗಳಲ್ಲೂ ಮಾರುಕಟ್ಟೆ ಸೃಷ್ಟಿಗೆ ಆದ್ಯತೆ ನೀಡಲಾಗುತ್ತಿದೆ, ಯೂರೋಪ್ ಮತ್ತು ಅರಬ್ ರಾಷ್ಟ್ರಗಳಿಗೆ ಸಂಸ್ಥೆಯ ಉತ್ಪನ್ನಗಳನ್ನು ಇನ್ನೂ ಹೆಚ್ಚಿನ ರಫ್ತು ಮಾಡಲಿದ್ದೇವೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bengalurugovt officesKSDLmb patilnewson profit making
2 FacebookTwitterPinterestEmail
admin

previous post
ಶಾಲಾ ಊಟದಲ್ಲಿ ಸಿರಿಧಾನ್ಯ ಬಳಕೆ
next post
ನೈಸ್ ಯೋಜನೆ ವಶಪಡಿಸಿಕೊಳ್ಳಿ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ