Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಲೋಕಸಭಾ ಕ್ಷೇತ್ರ: ಕಾಂಗ್ರೆಸ್ ಸಂಯೋಜಕರ ನೇಮಕ

by admin January 9, 2024
written by admin January 9, 2024 0 comments 1 minutes read
3FacebookTwitterPinterestEmail
141

ಬೆಂಗಳೂರು:ಮುಂಬರುವ ಲೋಕಸಭಾ ಚುನಾವಣೆಗೆ ಎಐಸಿಸಿ ಅಧ್ಯಕ್ಷರ ಅನುಮತಿ ಮೇರೆಗೆ ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಕರ್ನಾಟಕ ಸೇರಿದಂತೆ ಎಲ್ಲಾ ರಾಜ್ಯಗಳ ಕ್ಷೇತ್ರ ಸಂಯೋಜಕರನ್ನು ನೇಮಕ ಮಾಡಿದ್ದಾರೆ.

ಕರ್ನಾಟಕ ಲೋಕಸಭಾ ಕ್ಷೇತ್ರಗಳಿಗೆ ನೇಮಕವಾದವರು:-

ಚಿಕ್ಕೋಡಿಗೆ ಹೆಚ್.ಕೆ ಪಾಟೀಲ್, ಬೆಳಗಾವಿಗೆ ಸತೀಶ್ ಜಾರಕಿಹೊಳಿ, ಬಾಗಲಕೋಟೆ-ಆರ್.ಬಿ. ತಿಮ್ಮಾಪುರ, ಬಿಜಾಪುರ – (ಎಸ್‌ಸಿ) ಎಂ.ಬಿ ಪಾಟೀಲ್, ಗುಲ್ಬರ್ಗ – (ಎಸ್.ಸಿ.) ಪ್ರಿಯಾಂಕ್ ಖರ್ಗೆ, ರಾಯಚೂರು – (ಎಸ್.ಟಿ) ಎನ್.ಎಸ್.ಬೋಸರಾಜು, ಬಿದರ್- ಈಶ್ವರ ಖಂಡ್ರೆ.
ಕೊಪ್ಪಳ-ಶಿವರಾಜ ತಂಗಡಗಿ, ಬಳ್ಳಾರಿ – (ಎಸ್.ಟಿ) ಬಿ.ನಾಗೇಂದ್ರ, ಹಾವೇರಿ-ಶಿವಾನಂದ ಪಾಟೀಲ್, ಧಾರವಾಡ-ಸಂತೋಷ್ ಲಾಡ್.

ಉತ್ತರ ಕನ್ನಡ- ಎಂ. ವೈದ್ಯ, ದಾವಣಗೆರೆ-ಎಸ್.ಎಸ್. ಮಲ್ಲಿಕಾರ್ಜುನ್, ಶಿವಮೊಗ್ಗ-ಮಧು ಬಂಗಾರಪ್ಪ, ಉಡುಪಿ-ಚಿಕ್ಕಮಗಳೂರು-ಕೆ.ಜೆ. ಜಾರ್ಜ್, ಹಾಸನ-ಕೆ.ಎನ್. ರಾಜಣ್ಣ, ದಕ್ಷಿಣ ಕನ್ನಡ-ದಿನೇಶ್ ಗುಂಡೂರಾವ್, ಚಿತ್ರದುರ್ಗ-(ಎಸ್‌ಸಿ) ಡಿ. ಸುಧಾಕರ್, ತುಮಕೂರು- ಡಾ. ಜಿ.ಪರಮೇಶ್ವರ್, ಮಂಡ್ಯ-ಚೆಲುವರಾಯನಸ್ವಾಮಿ, ಮೈಸೂರು-ಕೆ. ವೆಂಕಟೇಶ್, ಚಾಮರಾಜನಗರ-(ಎಸ್‌ಸಿ) ಹೆಚ್.ಸಿ. ಮಹದೇವಪ್ಪ.

ಬೆಂಗಳೂರು ಗ್ರಾಮಾಂತರ-ಬಿ.ಎಸ್. ಸುರೇಶ್, ಬೆಂಗಳೂರು ಉತ್ತರ-ಕೃಷ್ಣ ಬೈರೇಗೌಡ, ಬೆಂಗಳೂರು ಕೇಂದ್ರ- ಜಮೀರ್ ಅಹಮದ್ ಖಾನ್, ಬೆಂಗಳೂರು ದಕ್ಷಿಣ-ರಾಮಲಿಂಗಾ ರೆಡ್ಡಿ. ಚಿಕ್ಕಬಳ್ಳಾಪುರ-ಕೆ.ಎಚ್. ಮುನಿಯಪ್ಪ, ಕೋಲಾರ-(ಎಸ್‌ಸಿ)ಎಂ.ಸಿ. ಸುಧಾಕರ್.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
congres co-ordinaterskarnatakalokasabha election-2024
3 FacebookTwitterPinterestEmail
admin

previous post
ನೀತಿ ಸಂಹಿತೆಗೂ ಮುನ್ನ ರಾಜ್ಯ ಬಜೆಟ್‌
next post
ಸಂಸ್ಕರಿತ ನೀರು ನೇರ ಬಳಕೆ ನಿಷೇಧ

You may also like

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ