Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಶಿಕ್ಷಣ

ಜನವರಿ 13ಕ್ಕೆ ಕೆ-ಸೆಟ್ ಪರೀಕ್ಷೆ

by admin January 11, 2024
written by admin January 11, 2024 0 comments 1 minutes read
3FacebookTwitterPinterestEmail
150
1.17 ಲಕ್ಷ ಮಂದಿ ಬರೆಯುವ ಪರೀಕ್ಷೆಗೆ ಸಕಲ ಸಿದ್ಧ ತಡೆ

ಬೆಂಗಳೂರು: ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್) ಜನವರಿ 13 ನಡೆಯಲಿದ್ದು, ಇದಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಕಲ ಸಿದ್ಧತೆಗಳನ್ನು‌ ಮಾಡಿಕೊಂಡಿದೆ.

ವಿವಿಧ ರೀತಿಯ 41 ವಿಷಯಗಳಿಗೆ ಪರೀಕ್ಷೆ ನಡೆಯುತ್ತಿದ್ದು ಒಟ್ಟು 1,17,302 ಅಭ್ಯರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದಾರೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಬೆಂಗಳೂರು ನಗರ ಸೇರಿದಂತೆ ಧಾರವಾಡ, ಹಾವೇರಿ, ಬಳ್ಳಾರಿ, ದಾವಣಗೆರೆ, ತುಮಕೂರು, ಮೈಸೂರು, ಮಂಡ್ಯ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪರೀಕ್ಷಾ ಕೇಂದ್ರಗಳನ್ನು ತೆರೆದಿದ್ದು, ಕಟ್ಟುನಿಟ್ಟಿನ ಬಿಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಶನಿವಾರ‌ ಬೆಳಿಗ್ಗೆ 10ರಿಂದ 11 ಗಂಟೆವರೆಗೆ ಎಲ್ಲ ವಿಷಯಗಳ ಅಭ್ಯರ್ಥಿಗಳಿಗೆ ಸಾಮಾನ್ಯ ಪರೀಕ್ಷೆ (ಪೇಪರ್-1) ಇರುತ್ತದೆ. ಅದಾದ ನಂತರ ಅದೇ ಪರೀಕ್ಷಾ ಕೇಂದ್ರಗಳಲ್ಲಿ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ಪರೀಕ್ಷೆ (ಪೇಪರ್-2) ನಡೆಯಲಿದೆ. ಅದು ಮಧ್ಯಾಹ್ನ 12ರಿಂದ 2.00ರವರೆಗೆ ಇರುತ್ತದೆ.
ಒಮ್ಮೆ ಪರೀಕ್ಷಾ ಕೇಂದ್ರದೊಳಗೆ‌ ಅಭ್ಯರ್ಥಿಗಳು ಹೋದ‌ ಮೇಲೆ ಎರಡೂ ಪತ್ರಿಕೆಗಳ ಪರೀಕ್ಷೆ ಮುಗಿದ ನಂತರವೇ ಹೊರಹೋಗಲು‌ ಬಿಡುವುದು ಎಂದು ಅವರು ವಿವರಿಸಿದ್ದಾರೆ.

ಪರೀಕ್ಷಾ ಕೇಂದ್ರಕ್ಕೆ ಎರಡು ಗಂಟೆ‌‌ ಮೊದಲೇ ಬರಬೇಕು

ಕಟ್ಟುನಿಟ್ಟಿನ ತಪಾಸಣೆ ಇರುವ ಕಾರಣ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಎರಡು ಗಂಟೆ‌‌ ಮೊದಲೇ ಬರಬೇಕು ಎಂದು ಅವರು ಸೂಚಿಸಿದ್ದಾರೆ.

ಪರೀಕ್ಷೆ ನಡೆಯುವ 41 ವಿಷಯಗಳಲ್ಲಿ ವಾಣಿಜ್ಯ ಶಾಸ್ತ್ರದ ಪರೀಕ್ಷೆಯನ್ನು ಅತಿ ಹೆಚ್ವು ಅಂದರೆ 16,000 ಮಂದಿ ತೆಗೆದುಕೊಂಡಿದ್ದಾರೆ. ಕನ್ನಡ ವಿಷಯವನ್ನು 11 ಸಾವಿರ ಮಂದಿ ತೆಗೆದುಕೊಂಡಿದ್ದಾರೆ. ಅತಿ ಕಡಿಮೆ ಅಂದರೆ 25 ಮಂದಿ ಭಾಷಾಶಾಸ್ತ್ರದ ವಿಷಯದಲ್ಲಿ ಪರೀಕ್ಷೆ ಬರೆಯುತ್ತಿದ್ದಾರೆ.

ಪರೀಕ್ಷೆ ಬರೆಯುವ ಒಟ್ಟು ಅಭ್ಯರ್ಥಿಗಳ ಪೈಕಿ‌ ಅತಿ ಹೆಚ್ಚು ಅಂಕ ಪಡೆದ ಶೇ. 6ರಷ್ಟು ಮಂದಿ ಅಂತಿಮವಾಗಿ ಕೆಸೆಟ್ ಪರೀಕ್ಷೆ ಯಲ್ಲಿ ಅರ್ಹತೆ ಪಡೆಯಲಿದ್ದಾರೆ. ಇದರಲ್ಲಿ ರೋಸ್ಟರ್ ನಿಯಮಗಳನ್ನು ಪಾಲಿಸಲಾಗುತ್ತದೆ ಎಂದು ಅವರು ತಿಳಿಸಿದರು.

800 ಇ- ಮೇಲ್
ನೋಂದಣಿ ಸಂಖ್ಯೆ ಕಳೆದುಕೊಂಡ‌ 800ಕ್ಕೂ ಹೆಚ್ಚು ಮಂದಿ ಕೆ-ಸೆಟ್ ಪರೀಕ್ಷೆಯ ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಳ್ಳದ ಕಾರಣ ಅವರ ಎಲ್ಲ ಇ-ಮೇಲ್ ಗಳಿಗೆ ನೋಂದಣಿ ಸಂಖ್ಯೆ ರವಾನಿಸುವ ಕೆಲಸವನ್ನು ಕೆಇಎ ಮಾಡಿದ್ದು ಎಲ್ಲರೂ ಪರೀಕ್ಷೆ ತೆಗೆದುಕೊಳ್ಳಲು ಇದು ನೆರವಾಗಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
all preparationsJanuary 13K-SET examkeastrict actionwritten 1.17 lakhs candidates
3 FacebookTwitterPinterestEmail
admin

previous post
ಕೈಮಿಲಾಯಿಸಿದ ಕುಮಾರಸ್ವಾಮಿ-ಜನಾರ್ದನ ರೆಡ್ಡಿ
next post
ಅಯೋಧ್ಯೆಗೆ ಸಿದ್ದರಾಮಯ್ಯ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

August 19, 2026

ಗುಟ್ಕಾ, ತಂಬಾಕು ಮಿಶ್ರಿತ ಮಸಾಲಾ ಮಾರಾಟ ಬಂದ್

August 12, 2026

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಪಡೆದ ಯುವಶಕ್ತಿ

July 25, 2026

ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

July 24, 2026

ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

July 20, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

ಸಿದ್ದರಾಮಯ್ಯ ಮೊಮ್ಮಗನಿಗೆ ರಾಜಕೀಯ ತಾಲೀಮು

July 6, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ