Thursday, June 11, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, June 11, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಅಯೋಧ್ಯೆಗೆ ಸಿದ್ದರಾಮಯ್ಯ

by admin January 12, 2024
written by admin January 12, 2024 0 comments 1 minutes read
3FacebookTwitterPinterestEmail
142

22ರ ನಂತರ ಭೇಟಿ ನೀಡಿ ರಾಮನಿಗೆ ಪೂಜೆ

ಶಿವಮೊಗ್ಗ: ಜನವರಿ 22ರ ನಂತರ ಅಯೋಧ್ಯೆಗೆ ಭೇಟಿ ನೀಡಿ ರಾಮನಿಗೆ ಪೂಜೆ ಸಲ್ಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ತಿಳಿಸಿದ್ದಾರೆ.

ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಿಸಿ ಬಿಜೆಪಿ ರಾಜಕೀಯ ಮಾಡಲು ಹೊರಟಿದೆ, ದೇವರನ್ನು ರಾಜಕೀಯವಾಗಿ ಬಳಸಿಕೊಳ್ಳುವುದನ್ನು ವಿರೋಧಿಸುತ್ತೇವೆಯೇ ಹೊರತು ರಾಮಚಂದ್ರನನ್ನು ವಿರೋಧಿಸುವುದಿಲ್ಲ ಎಂದರು.

ಈ ತಿಂಗಳ 22ನೇ ತಾರೀಖಿನ ನಂತರ ಅಯೋಧ್ಯೆಗೆ ಭೇಟಿ ನೀಡುವುದಲ್ಲದೆ, ಇಡೀ ರಾಜ್ಯದಲ್ಲಿ ಪಕ್ಷದ ಕಾರ್ಯಕರ್ತರು ಸಹಾ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸುತ್ತಾರೆ.

ಮೂವರು ಡಿಸಿಎಂ: ಚರ್ಚಿಸುವುದಿಲ್ಲ

ಮೂವರು ಉಪಮುಖ್ಯಮಂತ್ರಿ ಸ್ಥಾನದ ಕುರಿತು ಚರ್ಚಿಸುವುದಿಲ್ಲ, ಗ್ಯಾರಂಟಿ ಯೋಜನೆಗಳಿಗೆ ಯಾರದ್ದೋ ದುಡ್ಡು, ಯಲ್ಲಮ್ಮನ ಜಾತ್ರೆ ಎಂಬ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಟೀಕೆ ಬರೀ ಸುಳ್ಳು, ಕುಮಾರಸ್ವಾಮಿ ಎಂದರೆ ಸುಳ್ಳು, ಸುಳ್ಳು ಎಂದರೆ ಕುಮಾರಸ್ವಾಮಿ, ಅವರ ಟೀಕೆಗೆ ಉತ್ತರಿಸುವುದಿಲ್ಲ ಎಂದರು.

ವಿರೋಧ ಪಕ್ಷಗಳು ತಮ್ಮ ಸರ್ಕಾರದ ಅವಧಿಯಲ್ಲಿ ಯಾವುದೇ ಗ್ಯಾರಂಟಿಗಳನ್ನು ನೀಡಿಲ್ಲವಾದ್ದರಿಂದ ಅವರಿಗೆ ಈ ಯೋಜನೆಗಳು ನುಂಗಲಾರದ ತುತ್ತಾಗಿವೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
after 22nd siddaramaiah visitayodhye rama mandiracongres
3 FacebookTwitterPinterestEmail
admin

previous post
ಜನವರಿ 13ಕ್ಕೆ ಕೆ-ಸೆಟ್ ಪರೀಕ್ಷೆ
next post
ದೇಶ-ವಿದೇಶಗಳಲ್ಲಿ ಯುವಜನರಿಗೆ ಉದ್ಯೋಗ

You may also like

ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು

June 10, 2026

ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

June 10, 2026

ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

June 8, 2026

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (486)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,980)
  • ರಾಜ್ಯ (2,294)
  • ರಾಷ್ಟ್ರ (2,262)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು

    June 10, 2026
  • ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

    June 10, 2026
  • ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

    June 8, 2026

KMS Special

  • ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು

    June 10, 2026
  • ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

    June 10, 2026
  • ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

    June 8, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು

June 10, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ