Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಮೈಸೂರು ಸ್ಯಾಂಡಲ್ಲೂ ನಕಲಿ

by admin January 13, 2024
written by admin January 13, 2024 0 comments 1 minutes read
5FacebookTwitterPinterestEmail
177

2 ಕೋಟಿ ರೂ. ಮೌಲ್ಯದ ಸರಕು ವಶ

ಬೆಂಗಳೂರು: ರಾಜ್ಯ ಸರ್ಕಾರಿ ಸ್ವಾಮ್ಯದ ಕರ್ನಾಟಕ ಸೋಪ್ಸ್ ಮತ್ತು ಮಾರ್ಜಕ ಸಂಸ್ಥೆ- ಕೆಎಸ್‌ಡಿಎಲ್‌ನ ಮೈಸೂರು ಸ್ಯಾಂಡಲ್ ಸೋಪ್ ಹೆಸರಿನಲ್ಲಿ ನಕಲಿ ಸೋಪ್‌ಗಳನ್ನು ತಯಾರಿಸಿ, ಮಾರಾಟ ಮಾಡುತ್ತಿದ್ದ ಜಾಲವನ್ನು ಹೈದರಾಬಾದ್‌ನಲ್ಲಿ ಪತ್ತೆ ಹಚ್ಚಿ, 2 ಕೋಟಿ ರೂ. ಮೌಲ್ಯದ ಸರಕನ್ನು ವಶಪಡಿಸಿಕೊಳ್ಳಲಾಗಿದೆ.

ನಕಲಿ ಉತ್ಪನ್ನಗಳ ಪ್ಯಾಕಿಂಗ್‌ಗೆ ಬಳಸುತ್ತಿದ್ದ ಕಾರ್ಟನ್ ಬಾಕ್ಸ್‌ಗಳನ್ನು ವಶಕ್ಕೆ ಪಡೆದಿದ್ದು, ನಕಲಿ ಸೋಪ್ ಉತ್ಪಾದಿಸಿದ ಆರೋಪದ ಮೇಲೆ ಹೈದರಾಬಾದ್‌ನ ರಾಕೇಶ್ ಜೈನ್ ಮತ್ತು ಮಹಾವೀರ್ ಜೈನ್ ಎಂಬುವವರನ್ನು ಬಂಧಿಸಲಾಗಿದೆ.

ಹೈದರಾಬಾದ್‌ನ ಮಾಲಕಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ, ತನಿಖೆ ನಡೆಸಲಾಗುತ್ತಿದೆ.

ಎಂ.ಬಿ ಪಾಟೀಲ್‌ಗೆ ಅನಾಮಧೇಯ ಕರೆ

ಮೈಸೂರ್ ಸ್ಯಾಂಡಲ್ ಸಾಬೂನು ಹೆಸರಿನಲ್ಲಿ ನಕಲಿ ಉತ್ಪನ್ನಗಳು ಹೈದರಾಬಾದ್ ಮಾರುಕಟ್ಟೆಗೆ ಪೂರೈಕೆಯಾಗುತ್ತಿರುವ ಕುರಿತು ಕೆಎಸ್‌ಡಿಎಲ್ ಅಧ್ಯಕ್ಷರೂ ಆಗಿರುವ ಸಚಿವ ಎಂ.ಬಿ ಪಾಟೀಲ್ ಅವರಿಗೆ ಅನಾಮಧೇಯ ಕರೆ ಬಂದ ಹಿನ್ನೆಲೆಯಲ್ಲಿ ಕಾರ್ಖಾನೆ ವ್ಯವಸ್ಥಾಪಕ-ನಿರ್ದೇಶಕ ಡಾ.ಪ್ರಶಾಂತ್ ಅವರಿಗೆ ನಿಗಾ ವಹಿಸಲು ಸೂಚಿಸಲಾಗಿತ್ತು.

ಸಂಸ್ಥೆಯ ಸಿಕಂದರಾಬಾದ್‌ನಲ್ಲಿನ ಅಧಿಕೃತ ಮಾರಾಟ ಕಚೇರಿ ಸಿಬ್ಬಂದಿ ಸುಳಿವಿನ ಜಾಡು ಹಿಡಿದು, ಹೈದರಾಬಾದ್‌ನ ಕೆಲವು ಪ್ರದೇಶಗಳಲ್ಲಿ ನಕಲಿ ಸಾಬೂನು ಮಾರಾಟವಾಗುತ್ತಿರುವುದನ್ನು ಪತ್ತೆ ಹಚ್ಚಿದ್ದರು.

ನಕಲಿ ಮಾಲು ಪೂರೈಕೆದಾರರ ಪತ್ತೆಗೆ ಕೆಎಸ್‌ಡಿಎಲ್ ಸಿಬ್ಬಂದಿ ಸ್ವತಃ ಒಂದು ಲಕ್ಷ ರೂ. ಮೌಲ್ಯದ ಉತ್ಪನ್ನ ಖರೀದಿಸಿ, ಅದರ ಮೂಲ ಪತ್ತೆಗೆ ಕಾಣರಾದರು.

ಭಾರೀ ಸರಕು ಖರೀದಿಸುವ ನಾಟಕ

ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಮೈಸೂರು ಸ್ಯಾಂಡಲ್ ಸೋಪ್‌ಗೆ ಹೆಚ್ಚಿನ ಬೇಡಿಕೆ ಇದ್ದು 25 ಲಕ್ಷ ರೂ. ಮೌಲ್ಯದ ಸೋಪ್ ಖರೀದಿಗೆ ಆರ್ಡರ್ ಕೊಟ್ಟಿದ್ದಲ್ಲದೆ, ಸರಕನ್ನು ಸ್ವತಃ ತಾವೇ ವಾಹನದಲ್ಲಿ ತೆಗೆದುಕೊಂಡು ಹೋಗುವ ನೆಪದಲ್ಲಿ ಉತ್ಪಾದನೆ ಮಾಡುತ್ತಿದ್ದ ಸ್ಥಳಕ್ಕೆ ತೆರಳಿ, ಕಾರ್ಯಾಚರಣೆ ನಡೆಸಿದಾಗ ನಕಲಿ ಉತ್ಪಾದನಾ ಘಟಕ ಪತ್ತೆಯಾಯಿತು ಎಂದು ಕೆಎಸ್‌ಡಿಎಲ್ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.

ತಪ್ಪಿತಸ್ಥರಿಗೆ ಕಾನೂನು ರೀತ್ಯ ಶಿಕ್ಷೆಯಾಗುವಂತೆ ಕ್ರಮ ವಹಿಸಲಾಗುವುದು ಎಂದು ಸಚಿವ ಎಂ.ಬಿ. ಪಾಟೀಲರು ತಿಳಿಸಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
hydarabad based duplicate companyKSDLminister mb patilmysore sandle soap
5 FacebookTwitterPinterestEmail
admin

previous post
ವಚನ ಭ್ರಷ್ಟರಲ್ಲ; ನುಡಿದಂತೆ ನಡೆದಿದ್ದೇವೆ
next post
ಸಂಚಾರ ನಿಯಂತ್ರಣಕ್ಕೆ ಜಾಗತಿಕ ತಂತ್ರಜ್ಞಾನ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ