Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರವಿಶ್ಲೇಷಣೆಶಿಕ್ಷಣ

ಮಾಶಾಸನಕ್ಕಾಗಿ 5 ಕಿ.ಮೀ. ದೂರ ತೆವಳಿದ ವೃದ್ಧೆ

by admin January 14, 2024
written by admin January 14, 2024 0 comments 1 minutes read
5FacebookTwitterPinterestEmail
200
ಅಶಕ್ತರಿಗೆ ನಿಯಮಿತವಾಗಿ ಮಾಶಾಸನ ನೀಡುವಂತೆ ಆಗ್ರಹ

ಬೆಂಗಳೂರು: ಮಾಶಾಸನಕ್ಕಾಗಿ 5 ಕಿ.ಮೀ. ದೂರ ತೆವಳಿಕೊಂಡು ಬಂದಿರುವ ದಾವಣಗೆರೆ ಜಿಲ್ಲೆಯ ಅಜ್ಜಿಯೊಬ್ಬರು ನಾಗರಿಕ ಸಮಾಜದ ಆತ್ಮಸಾಕ್ಷಿಯನ್ನೇ ಕಲಕಿದ್ದಾರೆ ಎಂದು ದುಃಖ, ಆಘಾತ ವ್ಯಕ್ತಪಡಿಸಿದ್ದಾರೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ.

ಈ ಸಂಬಂಧ ಸಾಮಾಜಿಕ ಮಾಧ್ಯಮ ಎಕ್ಸ್ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ಇಂಥ ಅಸಕ್ತರನ್ನು ಸರ್ಕಾರ ನಿರ್ಲಕ್ಷ್ಯ ಮಾಡಬಾರದು. ನಿಯಮಿತವಾಗಿ ಮಾಶಾಸನ ನೀಡಬೇಕು ಎಂದು ಒತ್ತಾಯ ಮಾಡಿದ್ದಾರೆ.

ರಾಜ್ಯ ಕಾಂಗ್ರೆಸ್ ಸರ್ಕಾರ ಗ್ಯಾರೆಂಟಿಗಳನ್ನು ಕೊಟ್ಟು ಜನರ ಬದುಕು ಹಸನು ಮಾಡುತ್ತಿದ್ದೇವೆ ಎಂದು ಹೇಳುತ್ತಿದೆ. ಹಸನು ಮಾಡುವ ಮಾತು ಒಳ್ಳೆಯದೇ. ಆದರೆ, ಜನಜೀವನ ಹೇಗೆ ಹಳಿ ತಪ್ಪುತ್ತಿದೆ ಎನ್ನುತ್ತಿರುವುದಕ್ಕೆ ಈ ದೃಶ್ಯವೇ ಜೀವಂತ ಸಾಕ್ಷಿ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ರಾಜ್ಯ @INCKarnataka ಸರಕಾರದವರು ಗ್ಯಾರೆಂಟಿಗಳನ್ನು ಕೊಟ್ಟು ಜನರ ಬದುಕು ಹಸನು ಮಾಡುತ್ತಿದ್ದೇವೆ ಎಂದು ಹೇಳುತ್ತಿದೆ. ಹಸನು ಮಾಡುವ ಮಾತು ಒಳ್ಳೆಯದೇ.. ಆದರೆ, ಜನಜೀವನ ಹೇಗೆ ಹಳಿ ತಪ್ಪುತ್ತಿದೆ ಎನ್ನುತ್ತಿರುವುದಕ್ಕೆ ಈ ದೃಶ್ಯವೇ ಜೀವಂತ ಸಾಕ್ಷಿ. 
**
ಮಾಶಾಸನಕ್ಕಾಗಿ 5 ಕಿ.ಮೀ. ದೂರ ತೆವಳಿಕೊಂಡು ಬಂದಿರುವ ಈ ಅಜ್ಜಿ ನಾಗರಿಕ ಸಮಾಜದ… pic.twitter.com/cGqhQO6GMp

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) January 14, 2024

ಮಾಶಾಸನಕ್ಕಾಗಿ 5 ಕಿ.ಮೀ. ದೂರ ತೆವಳಿಕೊಂಡು ಬಂದಿರುವ ಈ ಅಜ್ಜಿ ನಾಗರಿಕ ಸಮಾಜದ ಆತ್ಮಸಾಕ್ಷಿಯನ್ನೇ ಕಲಕಿದ್ದಾರೆ. ಆ ಅಜ್ಜಿ ಅನುಭವಿಸಿರುವ ಯಾತನೆ ನಾವೆಲ್ಲರೂ ತಲೆ ತಗ್ಗಿಸುವಂತೆ ಮಾಡಿದೆ ಹಾಗೂ ಸರ್ಕಾರದ ಕ್ಷಮತೆಯನ್ನೂ ಪ್ರಶ್ನಿಸಿದೆ.

ಈ ಅಜ್ಜಿ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಕುಣಿಬೆಳಕೆರೆ ಗ್ರಾಮದವರು. ರಸ್ತೆಯ ಬದಿಯಲ್ಲಿ ತೆವಳಿಕೊಂಡು ಸಾಗಿದ ಅಜ್ಜಿಯ ದುಸ್ಥಿತಿಯನ್ನು ಕಂಡು ನನಗೆ ತೀವ್ರ ಆಘಾತ ಉಂಟಾಗಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ನಾನು ಮುಖ್ಯಮಂತ್ರಿ ಆಗಿದ್ದಾಗ ವೃದ್ಧರು, ವಿಕಲಚೇತನರು, ವಿಧವೆಯರು, ದೇವದಾಸಿಯರು ಸೇರಿ ಸಮಾಜದ ವಿವಿಧ ದುರ್ಬಲ ಜನರಿಗೆ ಅನೇಕ ಕಾರ್ಯಕ್ರಮಗಳನ್ನು ಕೊಟ್ಟು, ಅವರ ಆರ್ಥಿಕ ಸಬಲೀಕರಣಕ್ಕೆ ಕ್ರಮ ವಹಿಸಿದ್ದೆ.

ವೃದ್ದಾಪ್ಯ ವೇತನ ವಿಕಲಚೇತನರ  ಮಾಶಾಸನವನ್ನು ಏರಿಕೆ ಮಾಡಿದ್ದೆ. ಕಷ್ಟದಲ್ಲಿರುವವರಿಗೆ ಆಸರೆ ಕೊಡುವುದು ಆಡಳಿತ ನಡೆಸುವವರ ಕರ್ತವ್ಯ. ಗೃಹಲಕ್ಷ್ಮಿಯರಿಗೆ ₹2000 ಕೊಡುತ್ತೀರಿ ಸರಿ, ಆದರೆ ಇಂತಹ ಅಸಂಖ್ಯಾತ ವೃದ್ಧ ಅಮ್ಮಂದಿರ ಪರಿಸ್ಥಿತಿ ಏನು? ಸರ್ಕಾರಕ್ಕೆ ಕನಿಕರ ಎನ್ನುವುದು ಇಲ್ಲವೇ? ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯ ಸರ್ಕಾರ ಗ್ಯಾರಂಟಿಗಳನ್ನು ಜಾರಿ ಮಾಡಿದೆ, ಸಂತೋಷ. ಆದರೆ, ಬಡ, ಅಶಕ್ತ ಮಹಿಳೆಯರಿಗೆ ನೆರವಾಗುವ ವೃದ್ಯಾಪ್ಯ ವೇತನ, ವಿಧವಾ ವೇತನವನ್ನು ಸಕಾಲಕ್ಕೆ ಮತ್ತು ನಿಯಮಿತವಾಗಿ ಬಿಡುಗಡೆ ಮಾಡಬೇಕು. ಮಾಶಾಸನಕ್ಕಾಗಿ ಈ ಅಜ್ಜಿ 5 ಕಿ.ಮೀ. ತೆವಳಿಕೊಂಡು ಬಂದ ದೃಶ್ಯಗಳು ಪುನರಾವರ್ತನೆ ಆಗಬಾರದು. ಕೂಡಲೇ ಆ ತಾಯಿಗೆ ಸರ್ಕಾರ ಎಲ್ಲ ಸೌಲಭ್ಯಗಳನ್ನು ಕೂಡಲೇ ಒದಗಿಸಬೇಕು. ಕಣ್ತೆರೆದು ನೋಡಲಿ ಕಾಂಗ್ರೆಸ್ ಸರ್ಕಾರ ಎಂದು ಅವರು ಒತ್ತಾಯ ಮಾಡಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
5 FacebookTwitterPinterestEmail
admin

previous post
ಕೆಮ್ಮು, ಕಫ ನಿವಾರಣೆಗೆ ‘ವನತುಳಸಿ’ ರಾಮಬಾಣ!
next post
ಮಾಯವಾಗುತ್ತಿರುವ ಸಂಕ್ರಾಂತಿ ಕಿಚ್ಚು!

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ