Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಶಿಕ್ಷಣ

2024ರಲ್ಲಿ  ವಯೋ ನಿವೃತ್ತಿ ಯಾರಾಗುತ್ತಾರೆ ಗೊತ್ತೆ?

by admin January 16, 2024
written by admin January 16, 2024 0 comments 1 minutes read
4FacebookTwitterPinterestEmail
144
ನಿವೃತ್ತರಾಗುವ ಐಎಎಸ್, ಐಎಫ್ಎಸ್, ಐಪಿಎಸ್ ಅಧಿಕಾರಿಗಳ ಮಾಹಿತಿ

ಬೆಂಗಳೂರು: ರಾಜ್ಯ ಸರ್ಕಾರದ ‌ಮುಖ್ಯಕಾರ್ಯದರ್ಶಿ ಡಾ.‌ರಜನೀಸ್ ಗೋಯಲ್  ಮತ್ತು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಸುದರ್ಶನ್ ಜಿ.ಎ. ಅವರು 2024ರಲ್ಲೇ ಸೇವೆಯಿಂದು ವಯೋ ನಿವೃತ್ತಿಯಾಗಲಿದ್ದಾರೆ.

ಪ್ರಸಕ್ತ ವರ್ಷದಲ್ಲಿ 8 ಮಂದಿ ಹಿರಿಯ ಐಎಎಸ್ ಅಧಿಕಾರಿಗಳು,  9 ಮಂದಿ ಐಎಫ್ಎಸ್ ಹಾಗೂ 4 ಐಪಿಎಸ್ ಅಧಿಕಾರಿಗಳು ಸೇವೆಯಿಂದ ವಯೋ ನಿವೃತ್ತಿ ಹೊಂದಲಿದ್ದಾರೆ.

ಫೆಬ್ರವರಿ 16ರಂದು ಮತದಾನ

ಈ ಸಂಬಂಧ ರಾಜ್ಯ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯಿಂದ ಪ್ರತ್ಯೇಕ ಆದೇಶ ಹೊರಡಿಸಲಾಗಿದೆ.

ಐಎಎಸ್‌ ಅಧಿಕಾರಿಗಳಾದ ಜಾವೇದ್ ಅಖ್ತರ್ ಜನವರಿ 31ರಂದು, ವಿ.ಮಂಜುಳ, ರಾಕೇಶ್ ಸಿಂಗ್ ಮೇ 31ರಂದು ಸೇವೆಯಿಂದ ನಿವೃತ್ತಿ ಹೊಂದುವರು.

ವರ್ಗಾವಣೆಗೆ ಜಾತಿ ಬಳಕೆ ಅತ್ಯಂತ ಕೆಟ್ಟದ್ದು

ಜೂನ್ 30ರಂದು ಡಾ. ರಿಚರ್ಡ್‌ ವಿನ್ಸೆಂಟ್ ಡಿಸೋಜ, ಡಾ. ಬಿ.ಆರ್.ಮಮತ, ಜುಲೈ 31ರಂದು ಡಾ.ಪ್ರಕಾಶ್ ಜಿ.ಸಿ., ಮುಖ್ಯ ಕಾರ್ಯದರ್ಶಿ ಡಾ.‌ರಜನೀಸ್ ಗೋಯಲ್ ಹಾಗೂ ನವೆಂಬರ್  30ರಂದು‌ ಮಂಜುನಾಥ ಪ್ರಸಾದ್ ಎನ್ ‌ ಅವರು ಸೇವೆಯಿಂದ ವಯೋ ನಿವೃತ್ತರಾಗುವರು.

ಆಸ್ತಿ ತೆರಿಗೆ ಕಡಿತಕ್ಕೆ ಚಿಂತನೆ

ಐಎಫ್ಎಸ್ ಅಧಿಕಾರಿಗಳಾದ ಶಶಿಧರ್ ಜಿ.ಹೆಗ್ಡೆ ಇದೇ ಜನವರಿ 31ರಂದು, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ  ಸುದರ್ಶನ್ ಜಿ.ಎ., ಮನೋಜ್ ಕುಮಾರ್ ಶುಕ್ಲ, ಡಾ.ಸೂರ್ಯ ಡಿ.ಪಾಠಕ್ ಅವರು, ಫೆಬ್ರವರಿ 29ರಂದು ನಿವೃತ್ತಿ ಹೊಂದಲಿದ್ದಾರೆ.

ಜೂ. 30ರಂದು ಚಂದ್ರಣ್ಣ ಎ., ಕಲ್ಲೋಳಿಕರ್ ಎಸ್.ಕೆ., ಹಾಗೂ ಎಸ್. ಬಾಲಕೃಷ್ಣ ಅವರು ಸೇವೆಯಿಂದ ವಯೋ ನಿವೃತ್ತರಾಗಲಿದ್ದಾರೆ. ಜುಲೈ 31ರಂದು ಶ್ರೀಧರ್ ಪಿ. ಹಾಗೂ ಡಿಸೆಂಬರ್ 31ರಂದು ಗೀತಾಂಜಲಿ ವಿ. ಅವರು ನಿವೃತ್ತರಾಗುವರು.

ಅಯೋಧ್ಯೆ ಮನೆ ಮನೆಗೆ ಪ್ರಧಾನಮಂತ್ರಿ

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
4 IPS officers list8 IAS9 IFSinformationkarnatakaretire in 2024
4 FacebookTwitterPinterestEmail
admin

previous post
ಫೆಬ್ರವರಿ 16ರಂದು ಮತದಾನ
next post
22 ಸಾವಿರ ಕೋಟಿ ರೂ. ಪ್ರಸ್ತಾವನೆಗೆ ಅಂಕಿತ

You may also like

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

May 26, 2026

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಮೇ 3ರ ಪರೀಕ್ಷೆ ರದ್ದು

May 12, 2026

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026

ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

April 21, 2026

ಬದಲಾಗದ ಮಹಿಳಾ ವಿರೋಧಿ ಕಾಂಗ್ರೆಸ್ ಮನಸ್ಥಿತಿ

April 18, 2026

ಕನ್ನಡಿಗರಿಗೆ ಕನ್ನಡದಲ್ಲೇ ರೈಲ್ವೆ ನೇಮಕಾತಿ ಪರೀಕ್ಷೆ

April 9, 2026

ಆನೆ, ಹುಲಿ, ಚಿರತೆ ಹಾವಳಿ ತಡೆಗೆ ಸಂತಾನಹರಣ ಚಿಕಿತ್ಸೆ

April 8, 2026

ಏಪ್ರಿಲ್ 7ಕ್ಕೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ

April 4, 2026

ಸೈಬರ್ ಅಪರಾಧ : ಕರ್ನಾಟಕದಲ್ಲಿ ರಾಷ್ಟ್ರೀಯ ಸರಾಸರಿಗಿಂತ ಹೆಚ್ಚು

April 2, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ