Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರವಿಶ್ಲೇಷಣೆ

ಕಾಂಗ್ರೆಸ್‌ನಲ್ಲಿ ಅಲ್ಲೋಲ-ಕಲ್ಲೋಲ

by KM Shivaraju January 17, 2024
written by KM Shivaraju January 17, 2024 4 comments 1 minutes read
4FacebookTwitterPinterestEmail
568

ಸಿದ್ದರಾಮಯ್ಯಗೆ ಪೂರ್ಣಾವಧಿ ಅಧಿಕಾರ: ಡಾ.ಯತೀಂದ್ರ

ಬೆಂಗಳೂರು:ಲೋಕಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಭರ್ಜರಿ ಜಯ ತಂದುಕೊಟ್ಟರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪೂರ್ಣಾವಧಿ ಅಧಿಕಾರದಲ್ಲಿ ಇರುತ್ತಾರೆ ಎಂದು ಅವರ ಪುತ್ರ ಹಾಗೂ ಮಾಜಿ ಶಾಸಕ ಡಾ.ಯತೀಂದ್ರ ನೀಡಿರುವ ಹೇಳಿಕೆ ಪ್ರದೇಶ ಕಾಂಗ್ರೆಸ್‌ನಲ್ಲಿ ಅಲ್ಲೋಲ-ಕಲ್ಲೋಲ ಸೃಷ್ಠಿಸಿದೆ. ತಮ್ಮ ಸಮುದಾಯದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಾ, ನೀವು ನಮ್ಮ ತಂದೆಯವರಿಗೆ ಬೆನ್ನೆಲುಬಾಗಿ ನಿಂತಿದ್ದರಿಂದ ಎರಡು ಬಾರಿ ಮುಖ್ಯಮಂತ್ರಿ ಆಗಲು ಸಾಧ್ಯವಾಯಿತು.

ಕಾಂಗ್ರೆಸ್‌ಗೆ ಬೆಂಬಲ ನೀಡಿ

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಅದೇ ರೀತಿ ಕಾಂಗ್ರೆಸ್‌ಗೆ ಬೆಂಬಲ ನೀಡಿ ನಮ್ಮ ತಂದೆಯವರ ಕೈಬಲಪಡಿಸಿ ಎಂದು ಮನವಿ ಮಾಡಿದ್ದಾರೆ. ಈ ಮನವಿಯೇ ಕಾಂಗ್ರೆಸ್‌ನಲ್ಲಿ ದೊಡ್ಡ ಚರ್ಚೆಗೆ ಗ್ರಾಸವಾಗಿದೆ, ಇದುವರೆಗೂ ಕೆಲವು ಸಚಿವರು ಸಿದ್ದರಾಮಯ್ಯ ಅವರೇ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಅಧಿಕಾರದಲ್ಲಿ ಇರುತ್ತಾರೆಂದು ಹೇಳಿಕೆ ನೀಡಿದ್ದರು. ಆದರೆ, ಇದೀಗ ಅವರ ಪುತ್ರನೇ ಇಂತಹ ಹೇಳಿಕೆ ಸಾರ್ವಜನಿಕವಾಗಿ ನೀಡಿರುವುದು ಚುನಾವಣೆಯ ದೂರದೃಷ್ಟಿಯಿಂದಲೋ ಅಥವಾ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಟಾಂಗ್ ಕೊಡಲೋ ಎಂಬ ಬಗ್ಗೆ ಚರ್ಚ ನಡೆದಿದೆ.

22 ಸಾವಿರ ಕೋಟಿ ರೂ. ಪ್ರಸ್ತಾವನೆಗೆ ಅಂಕಿತ

ಹೇಳಿಕೆ ತಿರುಚುವ ಅಗತ್ಯವಿಲ್ಲ

ಯತೀಂದ್ರ ನೀಡಿದ ಹೇಳಿಕೆ ಬೆನ್ನಲ್ಲೇ ಉಪಮುಖ್ಯಮಂತ್ರಿಯಾಗಿರುವ ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್, ಡಾ.ಯತೀಂದ್ರ ಅವರು ಜವಾಬ್ದಾರಿಯುತ ನಾಯಕ, ತಮಗೆ ಶಕ್ತಿ ನೀಡುವಂತೆ ಜನರನ್ನು ಕೇಳುವುದು ಸ್ವಾಭಾವಿಕ, ಅವರ ಹೇಳಿಕೆ ತಿರುಚುವ ಅಗತ್ಯವಿಲ್ಲ ಎಂದಿದ್ದಾರೆ. ನಮ್ಮ ಸರ್ಕಾರ ಐದು ವರ್ಷ ಬಲಿಷ್ಠವಾಗಿರುತ್ತದೆ, ಸಿದ್ದರಾಮಯ್ಯ ಅವರು ಈಗ ನಮ್ಮ ಮುಖ್ಯಮಂತ್ರಿ, ಅವರು ನಾಯಕರಾಗಿ, ನಾನು ಪಕ್ಷದ ಅಧ್ಯಕ್ಷನಾಗಿ ಇಬ್ಬರೂ ಲೋಕಸಭಾ ಚುನಾವಣೆ ಎದುರಿಸುತ್ತೇವೆ. ಅವರ ನಾಯಕತ್ವದಲ್ಲೇ ಚುನಾವಣೆ ನಡೆಯಲಿದೆ, ಅದರಲ್ಲಿ ಅನುಮಾನವಿಲ್ಲ, ಆಸೆ ಪಡುವುದು ಸಹಜ, ಈ ಸಂದರ್ಭದಲ್ಲಿ ಜನರಿಗೆ ಶಕ್ತಿ ನೀಡುವಂತೆ ಕೇಳುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದ್ದಾರೆ.

ಶಕ್ತಿ ನೀಡುವಂತೆ ನಾನೂ ಕೇಳುತ್ತೇನೆ

ನಮ್ಮ ಭಾಗದಲ್ಲಿ ನಾನೂ ಕೂಡ ಶಕ್ತಿ ನೀಡುವಂತೆ ಜನರ ಬಳಿ ಕೇಳುತ್ತೇನೆ, ಅದನ್ನು ತಿರುಚುವ ಅಗತ್ಯವಿಲ್ಲ. ಯತೀಂದ್ರ ಬಹಳ ಜವಾಬ್ದಾರಿಯುತ ನಾಯಕ, ನಾವು ಅವರಿಗೆ ಪ್ರೋತ್ಸಾಹ ನೀಡುತ್ತೇವೆ ಎಂದರು. ಸಮುದಾಯದ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ಯತೀಂದ್ರ ತಮ್ಮ ತಂದೆಯ ಸಂಘಟನಾ ಶಕ್ತಿ, ಆಡಳಿತ ಚತುರತೆಯ ಬಗ್ಗೆ ಗುಣಗಾನ ಮಾಡಿದ್ದಾರೆ.

ಅವರು ಅಧಿಕಾರದಲ್ಲಿ ಇರುವುದಿಂದಲೇ ಕಾಂಗ್ರೆಸ್ ಚುನಾವಣಾ ಪೂರ್ವ ನೀಡಿದ್ದ ಐದು ಭರವಸೆಗಳನ್ನು ಒಂದು ವರ್ಷದ ಆಡಳಿತಾವಧಿಗೂ ಮುನ್ನವೇ ಅನುಷ್ಟಾನಗೊಳಿಸಿ ಜನಸಮಾನ್ಯರ ಮನಸ್ಸನಲ್ಲಿ ಉಳಿದಿದ್ದಾರೆ, ಅಷ್ಟೇ ಅಲ್ಲ ನುಡಿದಂತೆ ನಡೆಯುವವರು ನಾವೇ ಎಂದು ಸಿದ್ಧ ಪಡಿಸಿದ್ದಾರೆ.

ವಿಧಾನಸೌಧ ಮೆಟ್ಟಿಲ ಮೇಲೆ ಜನತಾದರ್ಶನ

ಇವರು ಮುಖ್ಯಮಂತ್ರಿಯಾಗಿ ಅಧಿಕಾರದಲ್ಲಿ ಇದ್ದ ಸಂದರ್ಭದಲ್ಲೆಲ್ಲಾ ಬಡವರಿಗೆ, ಶೋಷಿತರಿಗೆ ಕೆಲಸ ಮಾಡುತ್ತಾರೆ, ಇಂತಹವರ ಕೈಬಲಪಡಿಸುವುದು ನಿಮ್ಮ ಜವಾಬ್ದಾರಿ. ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗಳಿಸಿದರೆ ನೈತಿಕವಾಗಿ ಅವರಿಗೆ ಮತ್ತಷ್ಟು ಬೆಂಬಲ ಸಿಗುತ್ತದೆ ಎಂದು ತಿಳಿಸಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bjpcongrescongressDCM DK Shivakumardr.yatindra statementfight for cm postKarnataka Congresssiddaramaiah fullfledged cm
4 FacebookTwitterPinterestEmail
KM Shivaraju

previous post
ವಿಧಾನಸೌಧ ಮೆಟ್ಟಿಲ ಮೇಲೆ ಜನತಾದರ್ಶನ
next post
ನೇಮಕಾತಿ ಆದೇಶ ಪತ್ರ ನೀಡಿದ ರಾಮಲಿಂಗಾರೆಡ್ಡಿ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ