127
ರಾಜ್ಯ ಸರ್ಕಾರಕ್ಕೆ ಬಿಜೆಪಿ ಆಗ್ರಹ
ಬೆಂಗಳೂರು:ಅಯೋಧ್ಯೆಯ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಪೂಜಾ ವಿಧಿಗಳನ್ನು ಸಾರ್ವಜನಿಕರು ನೇರವಾಗಿ ವೀಕ್ಷಿಸಲು ಅವಕಾಶವಾಗುವಂತೆ ರಾಜ್ಯ ಸರ್ಕಾರ ಜನವರಿ 22 ರಂದು ರಜೆ ಘೋಷಣೆ ಮಾಡುವಂತೆ ಬಿಜೆಪಿ ಆಗ್ರಹಿಸಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಕೇಂದ್ರ ಸರ್ಕಾರ ಈಗಾಗಲೇ ಅರ್ಧ ದಿನ ರಜೆ ಘೋಷಣೆ ಮಾಡಿದೆ, ರಾಷ್ಟ್ರದ ಹಲವು ರಾಜ್ಯ ಸರ್ಕಾರಗಳೂ ಅಂದು ರಜೆ ಘೋಷಿಸಿವೆ ಎಂದರು.
ಪ್ರಧಾನಿಗೆ ಡಿಕೆಶಿ ಹಾರ್ದಿಕ ಸ್ವಾಗತ
ಶ್ರೀರಾಮಲಲ್ಲಾ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ವೀಕ್ಷಿಸಲು ಅನುಕೂಲ ಮಾಡಿಕೊಡುವಂತೆ ಮುಖ್ಯಮಂತ್ರಿ ಅವರಿಗೆ ಮನವಿ ಮಾಡಿದ್ದಾರೆ.
2 comments
[…] ರಾಜಕೀಯ […]
[…] ರಾಜಕೀಯ […]