Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರಶಿಕ್ಷಣ

ಶ್ರೀಗಂಧ, ಬೀಟೆ, ತೇಗಕ್ಕೆ ಜಿಯೋ ಟ್ಯಾಗ್

by admin January 20, 2024
written by admin January 20, 2024 2 comments 1 minutes read
6FacebookTwitterPinterestEmail
203

ಅಮೂಲ್ಯ ವೃಕ್ಷಗಳ ಸಂರಕ್ಷಣೆಗೆ ಕ್ರಮ

ಬೆಂಗಳೂರು: ಶ್ರೀಗಂಧ, ಬೀಟೆ, ತೇಗದ ಮರಗಳನ್ನು ಅಕ್ರಮವಾಗಿ ಕಡಿಯುವುದನ್ನು ತಡೆಗಟ್ಟಲು ಹಾಗೂ ಅಮೂಲ್ಯ ವೃಕ್ಷ ಸಂಪತ್ತಿನ ಸಂರಕ್ಷಣೆಗೆ ಮರಗಳ ಜಿಯೋ ಟ್ಯಾಗ್‌ಗೆ ಸೂಚಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಖಾತೆ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದ್ದಾರೆ.

ಗ್ರಾಮಗಳಿಗೆ ಹೊಂದಿಕೊಂಡ ಕಾಡಂಚಿನ ಎಲ್ಲ ಜಮೀನಿನಲ್ಲಿನ ವನಪ್ರದೇಶ, ಪಟ್ಟಾ ಭೂಮಿ ಮತ್ತು ಸರ್ಕಾರಿ ಜಮೀನಿನಲ್ಲಿರುವ ಬೀಟೆ (ರೋಸ್ ವುಡ್), ತೇಗ (ಟೀಕ್) ಮತ್ತು ಶ್ರೀಗಂಧ (ರಕ್ತ ಚಂದನ) ಮರಗಳಿಗೆ 3 ತಿಂಗಳ ಅವಧಿಯೊಳಗೆ ಜಿಯೋ ಟ್ಯಾಗ್ ಮಾಡಿ ವಲಯವಾರು ಪಟ್ಟಿ ಸಲ್ಲಿಸುವಂತೆ ಆದೇಶಿಸಲಾಗಿದೆ.

ರಾಮನಿಗೂ ಕರ್ನಾಟಕಕ್ಕೂ ಯುಗ-ಯುಗಾಂತರ ಸಂಬಂಧ

ಹಾಸನ ಜಿಲ್ಲೆ ಬೇಲೂರು ತಾಲೂಕು, ನಂದಗೋಡನಹಳ್ಳಿ, ಸಕಲೇಶಪುರದ ಕೌಡಳ್ಳಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಇಡಗುಂದಿ ಸೇರಿದಂತೆ ಹಲವೆಡೆ ಇತ್ತೀಚೆಗೆ ಅಕ್ರಮವಾಗಿ ನೂರಾರು ಅಮೂಲ್ಯ ಮನ್ನಾ ಜಾತಿಯ ವೃಕ್ಷಗಳನ್ನು ಕಡಿದ ಪ್ರಕರಣಗಳು ಬೆಳಕಿಗೆ ಬಂದಿವೆ.

ಶುಂಠಿ ಬೆಳೆ ಹೆಸರಲ್ಲಿ ಮರಗಳ ಹನನ

ಶುಂಠಿ ಬೆಳೆ ಹೆಸರಲ್ಲಿ ಮರಗಳ ಹನನ ಆಗುತ್ತಿರುವುದನ್ನು ತಪ್ಪಿಸಲು ಶ್ರೀಗಂಧ, ತೇಗ ಮತ್ತು ಬೀಟೆ ಮರಗಳ ಜಿಯೋ ಟ್ಯಾಗ್ ಮಾಡಿಸುವಂತೆ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಸಚಿವರು ಪತ್ರ ಬರೆದು ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಆರ್‌ಎಸ್‌ಎಸ್ ಸರ್ಕಾರವೇ!

ಅರಣ್ಯದೊಳಗೆ ಬೆಲೆ ಬಾಳುವ ಮರ ಕಡಿದು ಸಾಗಾಟ ಮಾಡಲು ಸಾಧ್ಯವಾಗದಂತೆ ಕಳ್ಳಬೇಟೆ ನಿಗ್ರಹ ತಂಡಗಳನ್ನು ನಿಯೋಜಿಸಲಾಗಿದೆ, ಆದರೂ, ಕಾಡಂಚಿನಲ್ಲಿ ಮತ್ತು ಸರ್ಕಾರಿ ಭೂಮಿಯಲ್ಲಿ, ಅರಣ್ಯ ಇಲಾಖೆ ಗುತ್ತಿಗೆ ನೀಡಿರುವ ಎಸ್ಟೇಟ್ ಹಾಗೂ ಪಟ್ಟಾ ಜಮೀನಿನಲ್ಲಿರುವ ಬೆಲೆ ಬಾಳುವ ವೃಕ್ಷಗಳ ಸಂರಕ್ಷಣೆ ಅರಣ್ಯ ಇಲಾಖೆಗೆ ಸವಾಲಾಗಿದೆ.

ಈ ಹಿನ್ನೆಲೆಯಲ್ಲಿ ಜಿಯೋ ಟ್ಯಾಗ್ ಮಾಡಿದರೆ ವೃಕ್ಷ ಸಂರಕ್ಷಣಾ ಕಾಯಿದೆಯಡಿ ಪೂರ್ವಾನುಮತಿ ಪಡೆಯದೆ ಮರಗಳನ್ನು ಕಡಿಯಲು ಸಾಧ್ಯವಿಲ್ಲ ಎಂದಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
minister eshwar khandresandal_teek_rose woodtag to forest woods
6 FacebookTwitterPinterestEmail
admin

previous post
ರಾಮನಿಗೂ ಕರ್ನಾಟಕಕ್ಕೂ ಯುಗ-ಯುಗಾಂತರ ಸಂಬಂಧ
next post
ಕರ್ನಾಟಕದಿಂದ ಹೆಚ್ಚು ಸ್ಥಾನ ಗೆಲ್ಲಸಿ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ