Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಬಿಜೆಪಿ –ಜೆಡಿಎಸ್ ನಾಯಕರ ಚುನಾವಣೆ ಸಮಾಲೋಚನೆ

by admin January 21, 2024
written by admin January 21, 2024 0 comments 1 minutes read
4FacebookTwitterPinterestEmail
180
ಹೆಚ್ ಡಿಕೆ, ಬಿಎಸ್ ವೈ, ವಿಜಯೇಂದ್ರ, ಆಶೋಕ್‌, ಬೊಮ್ಮಾಯಿ ಸಭೆಯಲ್ಲಿ ಭಾಗಿ

ಬೆಂಗಳೂರು: ವಿಧಾನ ಪರಿಷತ್‌ʼನ 6 ಸ್ಥಾನಗಳ ಚುನಾವಣೆ, ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ ಸೇರಿ ಹಲವಾರು ವಿಷಯಗಳ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದ ಜೆಡಿಎಸ್ ನಾಯಕರ ತಂಡವು ರಾಜ್ಯ ಬಿಜೆಪಿ ನಾಯಕರ ಜತೆ ಮಹತ್ವದ ಚರ್ಚೆ ನಡೆಸಿತು.

ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರ ನಿವಾಸದಲ್ಲಿ ನಡೆದ ಈ ಸಭೆಯಲ್ಲಿ ಜಾತ್ಯತೀತ ಜನತಾದಳದ ಕೋರ್ ಕಮಿಟಿ ಅಧ್ಯಕ್ಷರಾದ ಜಿ.ಟಿ.ದೇವೇಗೌಡ, ಮಾಜಿ ಸಚಿವರಾದ ಬಂಡೆಪ್ಪ ಕಾಶೆಂಪೂರ, ವಿಧಾನ ಪರಿಷತ್ ಸದಸ್ಯರಾದ  ಭೋಜೆಗೌಡರು, ಕೆ.ಎ.ತಿಪ್ಪೇಸ್ವಾಮಿ ಹಾಗೂ ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಭಾಗಿಯಾಗಿದ್ದರು.

ರಾಮಪ್ರಾಣ ಪ್ರತಿಷ್ಠಾಪನೆಗೆ ಕರ್ನಾಟಕದಲ್ಲಿಲ್ಲ ರಜೆ

ಹಾಗೆಯೇ ಬಿಜೆಪಿ ವತಿಯಿಂದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಮುಖ್ಯಮಂತ್ರಿಗಳಾದ ಡಿ.ವಿ.ಸದಾನಂದ ಗೌಡರು, ಬಸವರಾಜ ಬೊಮ್ಮಾಯಿ, ಪ್ರತಿಪಕ್ಷ ನಾಯಕ ಆರ್.ಅಶೋಕ, ಮಾಜಿ ಉಪ ಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರುಗಳು ಭಾಗವಹಿಸಿದ್ದರು.

ಕಾಡಿನಿಂದ ಐಸ್ ಕ್ರೀಮ್ ವರೆಗೆ ಸೀತಾಫಲದ ಮಹಿಮೆ…!

ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಕುಮಾರಸ್ವಾಮಿ ಅವರು, ಯಡಿಯೂರಪ್ಪ ಅವರ ಮನೆಯಲ್ಲಿ ಎರಡೂ ಪಕ್ಷಗಳ  ಪ್ರಮುಖ ನಾಯಕರು ಮಾತನಾಡಿದ್ದೇವೆ. ಪ್ರಥಮ ಹಂತದಲ್ಲಿ ಮೊದಲ ಸಭೆ ಮಾಡಿದ್ದೇವೆ. ಮುಂದೆ ವಿಧಾನ ಪರಿಷತ್ ಉಪ ಚುನಾವಣೆ ಇದೆ. ಅಭ್ಯರ್ಥಿ ಆಯ್ಕೆ ಚರ್ಚೆ ಮಾಡಿದ್ದೇವೆ. ಈ ಬಗ್ಗೆ ಬಿಜೆಪಿ ಹೈಕಮಾಂಡ್ ಗೆ ಮಾಹಿತಿ ನೀಡುತ್ತೇವೆ. ಮುಂದಿನ ಲೋಕಸಭೆ ಚುನಾವಣೆಗೆ ಇಲ್ಲಿಂದಲೇ ಸಂದೇಶ ಕೊಡಲಿದ್ದೇವೆ. ಮೋದಿ ಅವರ ಕೈ ಬಲಪಡಿಸಲು ಒಟ್ಟಾಗಿ ಹೋಗುತ್ತೇವೆ. ರಾಜ್ಯದಲ್ಲಿ ಕೆಟ್ಟ ಸರ್ಕಾರ ಇದೆ, ಅದು ತೊಲಗಬೇಕು ಎಂದರು.

ರಜೆ ಘೋಷಣೆಗೆ ಆಗ್ರಹ

ನಾವು ಕೂಡ ಅಯೋಧ್ಯೆಗೆ ಹೋಗುತ್ತೇವೆ. ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆ ಮಾಡುವ ದಿನ, ಅಂದರೆ ಜನವರಿ 22ರಂದು ರಾಜ್ಯ ಸರಕಾರ ರಜೆ ಘೋಷಣೆ ಮಾಡಬೇಕು ಎನ್ನುವುದು  ಜನರ ಭಾವನೆ. ಆ ಕಾರ್ಯಕ್ರಮದ ನೇರ ಪ್ರಸಾರದ ವೀಕ್ಷಣೆ ಮಾಡಬೇಕು ಎನ್ನುವುದು ಎಲ್ಲರ ಆಕಾಂಕ್ಷೆ. ಇದು ನಾಡಿನ ಕಾರ್ಯಕ್ರಮ, ದೇಶದ ಕಾರ್ಯಕ್ರಮ. ಹೀಗಾಗಿ ರಜೆ ಘೋಷಣೆ ಮಾಡಲು ಸರ್ಕಾರಕ್ಕೆ ಒತ್ತಾಯ ಮಾಡುತ್ತೇನೆ. ಈಗಾಗಲೇ ‌ಅನೇಕ ರಾಜ್ಯಗಳು ರಜೆ ಘೋಷಣೆ ಮಾಡಿವೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಕೆಎಸ್ ಡಿಎಲ್ ನಿಂದ 21 ನೂತನ ಉತ್ಪನ್ನ ಬಿಡುಗಡೆ

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
AshokBJP-JDS LeadersBommaibsyConsultationdeclarationdemandelectionhdkholidayLegislative CouncilmeetingparticipatedVijayendra
4 FacebookTwitterPinterestEmail
admin

previous post
ರಾಮಪ್ರಾಣ ಪ್ರತಿಷ್ಠಾಪನೆಗೆ ಕರ್ನಾಟಕದಲ್ಲಿಲ್ಲ ರಜೆ
next post
ಒಕ್ಕಲಿಗರು ಉದ್ಯಮದಲ್ಲಿಯೂ ಸಾಧಿಸಬೇಕು 

You may also like

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ