Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರಶಿಕ್ಷಣ

ಗಾಂಧಿ ಹೇಳಿದ ರಾಮಾಯಣದ ರಾಮನನ್ನು ಪೂಜಿಸುತ್ತೇವೆ

by admin January 22, 2024
written by admin January 22, 2024 1 comment 1 minutes read
9FacebookTwitterPinterestEmail
148
ಕಾಂಗ್ರೆಸ್ ನವರು ಶ್ರೀರಾಮನ ವಿರುದ್ಧ ಎಂಬ ಅಪಪ್ರಚಾರವನ್ನು ಖಂಡಿಸುತ್ತೇವೆ

ಬೆಂಗಳೂರು: ಕಾಂಗ್ರೆಸ್ ನವರು ಶ್ರೀರಾಮನ ವಿರುದ್ಧ ಇದ್ದಾರೆ ಎಂದು ಅಪಪ್ರಚಾರ ಮಾಡುವುದನ್ನು ನಾವು ಖಂಡಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಶ್ರೀರಾಮ ಟೆಂಪಲ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಸೀತಾ, ರಾಮ, ಲಕ್ಷ್ಮಣ ಹಾಗೂ 33 ಅಡಿ ಎತ್ತರದ ಏಕಶಿಲಾ ಆಂಜನೇಯ ಸ್ವಾಮಿಯ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ಲೋಕಸಭಾ ಚುನಾವಣೆ:ಮತದಾರರ ಪಟ್ಟಿ ಸಿದ್ಧ

ರಾಮಮಂದಿರವನ್ನು ರಾಜಕೀಯಗೊಳಿಸಬಾರದು. ಶ್ರೀರಾಮಚಂದ್ರ ಎಲ್ಲರ ದೇವರು. ಕೇವಲ ಬಿಜೆಪಿಯವರ ದೇವರಲ್ಲ. ಎಲ್ಲಾ ಹಿಂದೂಗಳ ದೇವರು. ನಾವೂ ಶ್ರೀರಾಮಚಂದ್ರನ ಭಕ್ತರೇ. ಶ್ರೀರಾಮಚಂದ್ರನಿಗೆ ವಿರುದ್ಧವಾಗಿದ್ದೇವೆ ಎಂದು ಬಿಂಬಿಸುವ ಪ್ರಯತ್ನವನ್ನು ಬಿಜೆಪಿ ಮಾಡುತ್ತಿದೆ. ಈ ಅಪಪ್ರಚಾರ ಮಾಡುವುದು ಸರಿಯಲ್ಲ ಎಂದರು.

ದೇವಸ್ಥಾನ ಉದ್ಘಾಟನೆ: ರಾಜಕೀಯ ಇಲ್ಲ

ಇಂದು ಶ್ರೀ ರಾಮ ಟೆಂಪಲ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಶ್ರೀರಾಮನ ದೇವಸ್ಥಾನವನ್ನು ಇದರೊಂದಿಗೆ ಆಂಜನೇಯ ವಿಗ್ರಹವನ್ನೂ ಉದ್ಘಾಟಿಸಿದ್ದೇನೆ. ನಮ್ಮೂರಿನಲ್ಲಿ ನಾನೇ ಶ್ರೀರಾಮಚಂದ್ರನ ದೇವಸ್ಥಾನವನ್ನು ಕಟ್ಟಿಸಿದ್ದೇನೆ. ಇದನ್ನು ನಾವು ರಾಜಕಾರಣಕ್ಕಾಗಿ ಮಾಡಿರುವುದಲ್ಲ. ನಮ್ಮೂರಿನ ರಾಮ, ಅಯೋದ್ಯೆಯ ರಾಮ, ಎಲ್ಲಾ ರಾಮನೂ ಒಂದೇ. ಸಮಯ ದೊರೆತಾಗ… pic.twitter.com/ckLXmif26u

— Siddaramaiah (@siddaramaiah) January 22, 2024

ಶ್ರೀ ರಾಮ ಟೆಂಪಲ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಶ್ರೀರಾಮ ದೇವಸ್ಥಾನವನ್ನು ಇದರೊಂದಿಗೆ ಆಂಜನೇಯ ವಿಗ್ರಹವನ್ನೂ ಉದ್ಘಾಟಿಸಿದ್ದೇನೆ. ಇದನ್ನು ನಾವು ರಾಜಕಾರಣಕ್ಕಾಗಿ ಮಾಡಿರುವುದಲ್ಲ. ಕರ್ನಾಟಕ ರಾಜ್ಯದಲ್ಲಿ ಶ್ರೀರಾಮಚಂದ್ರನ ಬಹಳಷ್ಟು ದೇವಸ್ಥಾನಗಳಿವೆ. ನಮ್ಮೂರಿನಲ್ಲಿಯೂ ನಾನೇ ಶ್ರೀರಾಮಚಂದ್ರನ ದೇವಸ್ಥಾನವನ್ನು ಕಟ್ಟಿಸಿದ್ದೇನೆ‌ ಎಂದರು.

ಇದರಲ್ಲಿ ರಾಜಕೀಯ ಇಲ್ಲ. ಸಮಯ ದೊರೆತಾಗ ಅಯೋಧ್ಯೆಗೆ ನಾನು ಹೋಗುತ್ತೇನೆ. ಶ್ರೀರಾಮಚಂದ್ರನ ಮೂರ್ತಿ ಎಲ್ಲೆಡೆ ಒಂದೇ. ಅಯೋಧ್ಯೆಯಲ್ಲಿ ಮಾಡಿದರೂ ಒಂದೇ, ನಮ್ಮೂರಿನಲ್ಲಿ ಪೂಜೆ ಮಾಡಿದರೂ ಒಂದೇ. ಬಿಜೆಪಿಯವರು ಅಯೋಧ್ಯೆಯಲ್ಲಿ‌ ರಾಮನನ್ನು ಮಾತ್ರ ಪ್ರತಿಷ್ಠಾಪಿಸಿದ್ದಾರೆ.

ಕನಕಪುರ, ರಾಮನಗರದಲ್ಲಿ ತಲಾ ಒಂದು ಮೆಡಿಕಲ್ ಕಾಲೇಜು

ರಾಮ,ಆಂಜನೇಯ, ಸೀತೆ ಲಕ್ಷ್ಮಣನನ್ನು ಬೇರ್ಪಡಿಸಲಾಗುವುದಿಲ್ಲ. ಶ್ರೀರಾಮಚಂದ್ರ ಒಬ್ಬನೇ ಇರದೇ ಸೀತಾದೇವಿ, ಲಕ್ಷ್ಮಣ, ಆಂಜನೇಯ ಇದ್ದಾಗ ಮಾತ್ರ ಪರಿಪೂರ್ಣವಾಗುತ್ತದೆ. ಇವರು ಶ್ರೀರಾಮಚಂದ್ರನನ್ನೇ ಬೇರ್ಪಡೆ ಮಾಡುವ ಪ್ರಯತ್ನ ಮಾಡುತ್ತಿದ್ದಾರೆ. ಅದು ಸರಿ ಇಲ್ಲ ಎಂದು ಅಭಿಪ್ರಾಯಪಟ್ಟರು.

ಅನೇಕ ರಾಜ್ಯಗಳು ರಜೆ ಘೋಷಿಸಿಲ್ಲ

ಮಹಾತ್ಮಾಗಾಂಧಿಜಿ ರಘುಪತಿ ರಾಘವ ರಾಜಾರಾಮ್ ಎಂದು ಭಜಿಸುತ್ತಿದ್ದು, ಸಾಯುವಾಗಲೂ ಹೇ ರಾಮ್ ಎಂದೇ ಜೀವ ಬಿಟ್ಟರು. ಕಾಂಗ್ರೆಸ್ ಮಹಾತ್ಮಾಗಾಂಧಿ ಹೇಳಿದ ರಾಮಾಯಣದ ರಾಮನನ್ನು ಪೂಜಿಸುತ್ತದೆ. ಬಿಜೆಪಿ ಹೇಳಿದ ರಾಮನನ್ನು ಅಲ್ಲ ಎಂದರು.

ಅಯೋಧ್ಯೆ ರಾಮಲಲ್ಲಾಗೆ ಅಗ್ರ ಪೂಜೆ

ಕರ್ನಾಟಕದಲ್ಲಿ ಕಾರ್ಯಕ್ರಮದ ಅಂಗವಾಗಿ ರಜೆ ಗೋಷಣೆ ಮಾಡಿಲ್ಲ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಿಎಂ, ಕೇಂದ್ರ ಸರ್ಕಾರ ಅರ್ಧ ದಿನ ರಜೆ ಕೊಟ್ಟಿದ್ದಾರೆ. ದೆಹಲಿ, ಪಂಜಾಬ್, ತೆಲಂಗಾಣ, ಪಶ್ಚಿಮ ಬಂಗಾಲ, ತಮಿಳುನಾಡು, ಕೇರಳದಲ್ಲಿಯೂ ರಜೆ ಕೊಟ್ಟಿಲ್ಲ ಎಂದು ಹೇಳಿದರು.

ಪಿಎಸ್ಐ ನೇಮಕಾತಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಬಿ.ವೀರಪ್ಪನವರ ಅಧ್ಯಕ್ಷತೆಯ ಏಕಸದಸ್ಯ ಆಯೋಗ ತನಿಖೆ ಮಾಡಿ ವರದಿಯನ್ನು ಸಲ್ಲಿಸಿದ್ದಾರೆ. ವರದಿಯನ್ನು ಕೂಲಂಕುಷವಾಗಿ ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ತಿಳಿಸಿದರು.

ಇಂದಿನ ದಿನ ಭವಿಷ್ಯ

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Chief Minister Siddaramaiah saysCongress againstMahatma GandhiNo politicspropagandaRamaRamayanaSri Ramatemple InaugurationWe condemnwe worship
9 FacebookTwitterPinterestEmail
admin

previous post
ಲೋಕಸಭಾ ಚುನಾವಣೆ:ಮತದಾರರ ಪಟ್ಟಿ ಸಿದ್ಧ
next post
ದಿನ ಭವಿಷ್ಯ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ