Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಉದ್ಯೋಗ

ದಿನ ಭವಿಷ್ಯ

by admin January 24, 2024
written by admin January 24, 2024 0 comments 1 minutes read
4FacebookTwitterPinterestEmail
486

ದಿನ ವಿಶೇಷ: ಶಾಕಾಂಭರಿ ಪೂರ್ಣಿಮಾ

ಪಂಚಾಂಗ

ಗುರುವಾರ, 25 ಜನವರಿ 2024

ಶೋಭಕೃತ ನಾಮ ಸಂವತ್ಸರ

ಉತ್ತರಾಯಣ

ಋತು  :  ಹೇಮಂತ

ಮಾಸ : ಪುಷ್ಯ

ಪಕ್ಷ : ಶುಕ್ಲ

ತಿಥಿ : ಹುಣ್ಣಿಮೆ

ನಕ್ಷತ್ರ : ಪುನರ್ವಸು

ಯೋಗ :  ವಿಷ್ಕುಂಭ

ಕರಣ : ವಿಷ್ಟಿ

ಸ್ಥಳ – ಬೆಂಗಳೂರು

ಸೂರ್ಯೋದಯ :  ಬೆಳಿಗ್ಗೆ 06 : 46

ಸೂರ್ಯಾಸ್ತ : ಸಂಜೆ 6 : 17

ರಾಹುಕಾಲ :  01 : 58- 03 : 25

ಯಮಗಂಡ ಕಾಲ :  06  : 46 – 08 : 13

ಗುಳಿಕಕಾಲ :  09  : 39 –11 : 06

ರಾಶಿ ಫಲ

ಮೇಷ : ಸಂಗಾತಿಗೆ ಸಮಯ ನೀಡಿ. ಉದರ ಸಮಸ್ಯೆ ಕಾಡಬಹುದು.

ವೃಷಭ : ತಾಯಿಯ ಕಡೆಯಿಂದ ಧನಾಗಮನವಾಗಲಿದೆ. ಕೆಲಸದಲ್ಲಿ ಜವಾಬ್ದಾರಿ ಹೆಚ್ಚಾಗಬಹದು.

ಮಿಥುನ : ಸಂಗಾತಿಯ ಮೇಲೆ ಕೋಪಗೊಳ್ಳುತ್ತೀರಿ. ಹಣದ ಕೊರತೆಯಿಂದ ಕೆಲಸ ವಿಳಂಬವಾಗಬಹುದು.

ಕಟಕ : ಅಮೂಲ್ಯ ವಸ್ತುವನ್ನು ಖರೀದಿಸುತ್ತೀರಿ. ಹಿರಿಯರ ಮಾತಿಗೆ ಮನ್ನಣೆ ಇರಲಿ.

ಸಿಂಹ : ಕೌಟುಂಬಿಕ ಜವಾಬ್ದಾರಿಗಳು ಹೆಚ್ಚಾಗುವ ಸಂಭವವಿದೆ. ಜಗಳದಿಂದಾಗಿ ಸಂಬಂಧಗಳು ದೂರವಾಗಬಹುದು.

ಕನ್ಯಾ : ಹಣ ಕಳುವಾಗುವ ಸಾಧ್ಯತೆ ಇದೆ. ಆರೋಗ್ಯದ ಬಗ್ಗೆ ಕಾಳಜಿ ಇರಲಿ.

ತುಲಾ : ಆರೋಗ್ಯ ಉತ್ತಮವಾಗಿರುತ್ತದೆ. ಪ್ರಯಾಣ ತ್ರಾಸದಾಯಕವಾಗಿರಲಿದೆ.

ವೃಶ್ಚಿಕ : ಸಂಗಾತಿಯ ಜೊತೆಗೆ ಅತ್ಯುತ್ತಮ ದಿನ ಕಳೆಯುತ್ತೀರಿ. ಹೆಚ್ಚುವರಿ ಹಣವನ್ನು ಜೋಪಾನವಾಗಿಡಿ.

ಧನಸ್ಸು :  ಹಳೆಯ ಸ್ನೇಹಿತರು ಉತ್ತಮ ಸಲಹೆ ನೀಡಬಹುದು. ಪಾಲುದಾರಿಕೆಯಲ್ಲಿ ವಿರೋಧ ಕಂಡುಬರುತ್ತದೆ.

ಮಕರ : ದೀರ್ಘಾವಧಿಯ ಹೊಸ ಸಂಬಂಧಗಳು ಸೃಷ್ಟಿಯಾಗಬಹದು. ಜ್ಞಾನಾರ್ಜನೆಯಲ್ಲಿ ತೊಡಗಿಸಿಕೊಳ್ಳುವಿರಿ.

ಕುಂಭ : ಕ್ರೀಡೆಯಲ್ಲಿ ತೊಡಗಿಸಿಕೊಳ್ಳುತ್ತೀರಿ, ಕುಟುಂಬದವರೊಂದಿಗೆ ಗೌರವದಿಂದ ನಡೆದುಕೊಳ್ಳಿ.

ಮೀನ : ಅನ್ಯರಿಗೆ ಧನ ಸಹಾಯ ಮಾಡಿದರೆ ಮುಂದಿನ ದಿನಗಳಲ್ಲಿ ತೊಂದರೆ ಎದುರಿಸಬೇಕಾಗಬಹುದು. ಮಕ್ಕಳ ಆರೋಗ್ಯದ ಬಗ್ಗೆ ಗಮನಹರಿಸಿ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Astrologyday predictionhoroscopes
4 FacebookTwitterPinterestEmail
admin

previous post
ಅಯೋಧ್ಯೆಯ ರಾಮ ಮಂದಿರಕ್ಕೆ ಕೋತಿ ಪ್ರವೇಶ ಕಂಡು ಪುಳಕಿತರಾದ ಭಕ್ತರು
next post
ಓಪಿಎಸ್ ಜಾರಿ ಹಿಂದೆ ಕಾಂಗ್ರೆಸ್ ಸರ್ಕಾರದ ರಾಜಕೀಯ ಹಿತಾಸಕ್ತಿ

You may also like

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ನಿಯಮ ಉಲ್ಲಂಘಿಸಿದ 7 ಲಕ್ಷ ಮನೆಗೆ ಪರಿಹಾರ

May 13, 2026

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಮೇ 3ರ ಪರೀಕ್ಷೆ ರದ್ದು

May 12, 2026

ಇಂದಿರಾ ಕಿಟ್‌ಗೆ ಕಾಂಗ್ರೆಸ್ ವರಿಷ್ಠರ ತಾತ್ಕಾಲಿಕ ಬ್ರೇಕ್

May 8, 2026

ರಾಜಕಾರಣಿಗಳ ಓಲೈಕೆ ಬಿಡಿ: ಸಿದ್ದರಾಮಯ್ಯ ತಾಕೀತು

May 2, 2026

ಮುಖ್ಯಮಂತ್ರಿ ಕುರ್ಚಿ ಕಿತ್ತಾಟದಲ್ಲಿ ಅಭಿವೃದ್ಧಿ ಶೂನ್ಯ

May 1, 2026

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026

ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

April 21, 2026

ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

April 20, 2026

ಬದಲಾಗದ ಮಹಿಳಾ ವಿರೋಧಿ ಕಾಂಗ್ರೆಸ್ ಮನಸ್ಥಿತಿ

April 18, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ