Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಉದ್ಯೋಗರಾಜಕೀಯರಾಜ್ಯರಾಷ್ಟ್ರ

ಕರ್ನಾಟಕಕ್ಕೆ 23 ಸಾವಿರ ಕೋಟಿ ರೂ. ಬಂಡವಾಳ

by admin January 24, 2024
written by admin January 24, 2024 3 comments 1 minutes read
5FacebookTwitterPinterestEmail
194


ದಾವೋಸ್ ವಿಶ್ವ ಆರ್ಥಿಕ ಶೃಂಗಸಭೆ ಫಲಶೃತಿ

ಬೆಂಗಳೂರು: ದಾವೋಸ್‌ನಲ್ಲಿ ನಡೆದ ವಿಶ್ವ ಆರ್ಥಿಕ ವೇದಿಕೆಯ ಶೃಂಗಸಭೆಯಲ್ಲಿ ಬಹುರಾಷ್ಟ್ರೀಯ ಕಂಪನಿಗಳ ಜೊತೆ ಕರ್ನಾಟಕ ಮಾಡಿಕೊಂಡಿರುವ ಹಲವು ಒಪ್ಪಂದಗಳ ಫಲವಾಗಿ ರಾಜ್ಯಕ್ಕೆ 23 ಸಾವಿರ ಕೋಟಿ ರೂ. ಗಳಿಗೂ ಹೆಚ್ಚಿನ ಬಂಡವಾಳ ಹರಿದು ಬರಲಿದೆ ಎಂದು ಬೃಹತ್ ಹಾಗೂ ಮಧ್ಯಮ ಕೈಗಾರಿಕೆಗಳು ಮತ್ತು ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ್ ಇಂದಿಲ್ಲಿ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನೆಸ್ಲೆ, ಎಚ್‌ಪಿ, ಎಚ್‌ಸಿಎಲ್, ವೋಲ್ವೊ ಗ್ರೂಪ್, ಐಕಿಯಾ, ಸೋನಿ, ಮೈಕ್ರೊಸಾಫ್ಟ್, ಹಿಟಾಚಿ ಮತ್ತಿತರ ಜಾಗತಿಕ ಉದ್ಯಮಗಳ ಪ್ರಮುಖರ ಜೊತೆಗೆ ರಾಜ್ಯದ ನಿಯೋಗವು 50ಕ್ಕೂ ಹೆಚ್ಚಿನ ಸಭೆಗಳನ್ನು ನಡೆಸಿತು ಎಂದರು.

ಬೆಂಗಳೂರಲ್ಲಿ 100 ಮೆಗಾವಾಟ್ ಸಾಮರ್ಥ್ಯ ಡೇಟಾ ಸೆಂಟರ್

ಬೆಂಗಳೂರಿನಲ್ಲಿ 100 ಮೆಗಾವಾಟ್ ಸಾಮರ್ಥ್ಯದ ಬೃಹತ್ ಗಾತ್ರದ ಡೇಟಾ ಸೆಂಟರ್ ಸ್ಥಾಪಿಸಲು ವೆಬ್ ವರ್ಕ್ಸ್ ಕಂಪನಿಯು 20,000 ಕೋಟಿ ರೂ. ಬಂಡವಾಳ ಹೂಡಿಕೆಗೆ ಬದ್ಧತೆ ಪ್ರಕಟಿಸಿದ್ದು, 1000 ಉದ್ಯೋಗ ಅವಕಾಶಗಳು ದೊರೆಯಲಿವೆ.

ಕಾಂಗ್ರೆಸ್ ವರಿಷ್ಠರ ಮೇಲೆ ಸಿದ್ದರಾಮಯ್ಯ ಗರಂ

ಮೈಕ್ರೊಸಾಫ್ಟ್ ಸಂಸ್ಥೆ ಡಿಜಿಟಲ್ ಕೌಶಲ ವೃದ್ಧಿ ಪ್ರಕ್ರಿಯೆ ಹಮ್ಮಿಕೊಳ್ಳಲು ಮುಂದಾಗಿದ್ದು, ಗ್ರಾಮೀಣ ಪ್ರದೇಶ ಕೇಂದ್ರೀತ ಆರ್ಥಿಕ ಬೆಳವಣಿಗೆ ಉತ್ತೇಜಿಸಲು ಹಿಟಾಚಿ ಕಂಪನಿಯೊಂದಿಗೆ ಒಡಂಬಡಿಕೆಗೆ ಸಹಿ ಹಾಕಲಾಗಿದೆ ಎಂದರು.

ರಾಜಧಾನಿಯಿಂದ ಹೊರಗೂ ಕೈಗಾರಿಕೆಗಳ ಅಭಿವೃದ್ಧಿಗೆ ಸಮಾನ ಕೊಡುಗೆ ನೀಡುವಲ್ಲಿ ಉತ್ತರ ಕರ್ನಾಟಕದಲ್ಲಿ ವಹಿವಾಟು ಆರಂಭಿಸಲು ಹಲವು ಕಂಪನಿಗಳು ಆಸಕ್ತಿ ತೋರಿವೆ, ವಿಜಯಪುರ, ಹುಬ್ಬಳ್ಳಿ-ಧಾರವಾಡ, ಬೆಳಗಾವಿ ಮತ್ತಿತರ ಸ್ಥಳಗಳಲ್ಲಿ ಕೈಗಾರಿಕೆಗಳ ಸ್ಥಾಪನೆಯಾಗಲಿದೆ. ಸಮಾನ ಅಭಿವೃದ್ಧಿ ಸಾಧಿಸುವುದಕ್ಕೆ ಕೊಡುಗೆ ನೀಡುವ ಹಲವಾರು ಉಪಕ್ರಮಗಳನ್ನು ಹಮ್ಮಿಕೊಳ್ಳಲಿವೆ’ ಎಂದರು.

ಉತ್ತರ ಕರ್ನಾಟಕದ ಅಭಿವೃದ್ಧಿಗೆ ಆದ್ಯತೆ

ವಿಜಯಪುರದಲ್ಲಿ ಲುಲು ಗ್ರೂಪ್, ಬಿಎಲ್ ಅಗ್ರೊ ನೆಲೆ ವಿಸ್ತರಿಸಲಿವೆ, ವಿಜಯಪುರದಲ್ಲಿ 300 ಕೋಟಿ ರೂ. ವೆಚ್ಚದಲ್ಲಿ ಹೊಸ ಆಹಾರ ಸಂಸ್ಕರಣಾ ಘಟಕ ಸ್ಥಾಪನೆ ಹಾಗೂ ಕಲಬುರಗಿಯಲ್ಲಿನ ತನ್ನ ಘಟಕದ ಸಾಮರ್ಥ್ಯ ವಿಸ್ತರಿಸಲು ಬಂಡವಾಳ ಹೂಡಿಕೆಗೆ ಲುಲು ಸಮೂಹ ಮುಂದಾಗಿದೆ.

ಭಾರತ್ ಜೋಡೋ ಪಾದಯಾತ್ರೆ ತಡೆಗೆ ಖಂಡನೆ

ಸ್ಮಾರ್ಟ್ ಸಿಟಿ ಮೂಲಸೌಲಭ್ಯ, ನವೀಕರಿಸಬಹುದಾದ ಇಂಧನ ಪರಿಹಾರಗಳು, ಡೇಟಾ ರೂ. ಬಂಡವಾಳ ಹೂಡಿಕೆಯಾಗಲಿದೆ.

ಎಬಿ ಇನ್‌ಬೇವ್ ಇಂಡಿಯಾ ಕಂಪನಿ ಕರ್ನಾಟಕದಲ್ಲಿ ಮದ್ಯ ತಯಾರಿಕಾ ಘಟಕಗಳ ತಯಾರಿಕಾ ಸಾಮರ್ಥ್ಯ ಹೆಚ್ಚಳಕ್ಕೆ 400 ಕೋಟಿ ರೂ. ಬಂಡವಾಳ ತೊಡಗಿಸುವ ಇಂಗಿತ ವ್ಯಕ್ತಪಡಿಸಿದೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
23 thousands croredavosforeign investment in karnatakaimportants to other parts of karnatakaindustry minister mb patilmou with karnataka
5 FacebookTwitterPinterestEmail
admin

previous post
ದಿನ ಭವಿಷ್ಯ
next post
ಅದ್ದೂರಿ ಗಣರಾಜ್ಯೋತ್ಸವಕ್ಕೆ ಬೆಂಗಳೂರು ಸಿದ್ಧ

You may also like

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ