Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಅದ್ದೂರಿ ಗಣರಾಜ್ಯೋತ್ಸವಕ್ಕೆ ಬೆಂಗಳೂರು ಸಿದ್ಧ

by admin January 24, 2024
written by admin January 24, 2024 0 comments 1 minutes read
4FacebookTwitterPinterestEmail
268

ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ 1,500 ಮಕ್ಕಳು

ಬೆಂಗಳೂರು: ಈ ಬಾರಿಯ ಗಣರಾಜ್ಯೋತ್ಸವ ದಿನವನ್ನು ಅದ್ದೂರಿಯಾಗಿ ಆಚರಿಸಲು ನಗರದ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಮಟ್ಟದ ಸಮಾರಂಭಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಈ ಸಂಬಂಧ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸುದ್‌ದಿಗೋಷ್ಟಿಯಲ್ಲಿ ಮಾತನಾಡಿ, ಜನವರಿ 26 ರಂದು ಬೆಳಗ್ಗೆ 9.00 ಗಂಟೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರಾಷ್ಟ್ರ ಧ್ವಜಾರೋಹಣ ನೆರವೇರಿಸಲಿದ್ದಾರೆ ಎಂದರು.

ಕಾಂಗ್ರೆಸ್ ವರಿಷ್ಠರ ಮೇಲೆ ಸಿದ್ದರಾಮಯ್ಯ ಗರಂ

ನಂತರ ರಾಜ್ಯಪಾಲರು ತೆರೆದ ಜೀಪಿನಲ್ಲಿ ಪೆರೇಡ್ ಪರಿವೀಕ್ಷಣೆ ಮತ್ತು ಗೌರವರಕ್ಷೆ ಸ್ವೀಕರಿಸಿ ನಾಡಿನ ಜನತೆಗೆ ಗಣರಾಜ್ಯೋತ್ಸವದ ಸಂದೇಶ ನೀಡಲಿದ್ದಾರೆ.

ಪಂಥಸಂಚಲನದಲ್ಲಿ 38 ತುಕಡಿ

ಗಣರಾಜ್ಯೋತ್ಸವ ಪಂಥಸಂಚಲನದಲ್ಲಿ ಪೊಲೀಸ್, ಸ್ಕೌಟ್ಸ್, ಗೈಡ್ಸ್, ಎನ್.ಸಿ.ಸಿ, ಸೇವಾದಳ ಹಾಗೂ ವಿವಿಧ ಶಾಲೆಗಳ ಮಕ್ಕಳ ತಂಡಗಳ ಕವಾಯತು ಮತ್ತು ಬ್ಯಾಂಡ್‌ನ ಒಟ್ಟು 38 ತುಕಡಿಗಳಲ್ಲಿ ಸುಮಾರು 1,150 ಮಂದಿ ಭಾಗವಹಿಸಲಿದ್ದಾರೆ. ಶಾಲಾ ಮಕ್ಕಳ ಒಟ್ಟು 9 ಸಾಂಸ್ಕೃತಿಕ ಕಾರ್ಯಕ್ರಗಳಲ್ಲಿ ಸುಮಾರು 1,500 ಮಕ್ಕಳು ಭಾಗವಹಿಸಲಿದ್ದಾರೆ.

ಕರ್ನಾಟಕಕ್ಕೆ 23 ಸಾವಿರ ಕೋಟಿ ರೂ. ಬಂಡವಾಳ

ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದ ವೀಕ್ಷಿಸಲು ಆಗಮಿಸುವ ಅತಿಗಣ್ಯ, ಗಣ್ಯ, ಹಾಗೂ ಸಾರ್ವಜನಿಕರಿಗೆ ಆಸನದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಮಾತನಾಡಿ, ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದ ಬಿಗಿ ಬಂದೋಬಸ್ತ್‌ಗೆ ಅಗತ್ಯ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
500 childrens to patricipate in cultural programmeflag hosting by governer thavar chand gehlotrepublic day paradetight security
4 FacebookTwitterPinterestEmail
admin

previous post
ಕರ್ನಾಟಕಕ್ಕೆ 23 ಸಾವಿರ ಕೋಟಿ ರೂ. ಬಂಡವಾಳ
next post
ಹೆಣ್ಣು ಭ್ರೂಣಹತ್ಯೆ ತಡೆಗೆ ಕಠಿಣ ಕ್ರಮ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ