Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಓಪಿಎಸ್ ಜಾರಿ ಹಿಂದೆ ಕಾಂಗ್ರೆಸ್ ಸರ್ಕಾರದ ರಾಜಕೀಯ ಹಿತಾಸಕ್ತಿ

by admin January 25, 2024
written by admin January 25, 2024 2 comments 2 minutes read
2FacebookTwitterPinterestEmail
129
ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆರೋಪ

ಬೆಂಗಳೂರು: ಸುಪ್ರೀಂ ಕೋರ್ಟ್ ಆದೇಶ ನೀಡಿದ್ದರೂ ರಾಜ್ಯ ಕಾಂಗ್ರೆಸ್ ಸರ್ಕಾರ ಹಳೆ ಪಿಂಚಣಿ ಯೋಜನೆ (OPS) ವಿಚಾರದಲ್ಲಿ ತನ್ನ ರಾಜಕೀಯ ಹಿತಾಸಕ್ತಿಗೆ ಅನುಗುಣವಾಗಿ ವರ್ತಿಸಿ ಸರ್ಕಾರಿ ನೌಕರರಿಗೆ ಅನ್ಯಾಯ ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಟೀಕಿಸಿದ್ದಾರೆ.

ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಮಾಜಿ ಮುಖ್ಯಮಂತ್ರಿಗಳ, ರಾಜ್ಯ ಸರ್ಕಾರ ಮಕ್ಮಲ್ ಟೋಪಿ ಹಾಕುವ ತನ್ನ ಚಾಳಿ ಮುಂದುವರಿಸಿದೆ. ಸುಪ್ರಿಂ ಕೋರ್ಟ್ ಆದೇಶವನ್ನು ಕೇಂದ್ರ ಸರ್ಕಾರ ಈಗಾಗಲೇ ಪಾಲಿಸಿದೆ. ಈ ಒತ್ತಡಕ್ಕೆ ಸಿಲುಕಿದ ರಾಜ್ಯ ಸರ್ಕಾರ ಹಳೆ ಪಿಂಚಣಿ ಯೋಜನೆ (OPS) ಬಗ್ಗೆ ಅರೆಬರೆ, ತರಾತುರಿ ಆದೇಶ ಹೊರಡಿಸಿದೆಯೇ ಹೊರತು, ಸರ್ಕಾರಿ ನೌಕರರ ಮೇಲೆ ಪ್ರೀತಿ ಉಕ್ಕಿ ಅಲ್ಲ ಎಂದಿದ್ದಾರೆ.

ಬಾಲ ರಾಮ ದೇವರ ಗರ್ಭ ಗುಡಿಗೆ ಬಂದಿದ್ದ ಕೋತಿ!

ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಕೇಂದ್ರ ಸರ್ಕಾರವು ದಿನಾಂಕ :01-04-2006ಕ್ಕೂ ಮೊದಲು ಅಧಿಸೂಚನೆಯಾಗಿ ನೇಮಕಗೊಂಡವರಿಗೆ OPS ಕೊಟ್ಟಿದೆ. ನಂತರ ಎಲ್ಲಾ ರಾಜ್ಯಗಳು ಈ ಆದೇಶ ಜಾರಿ ಮಾಡುತ್ತಿವೆ. ಕರ್ನಾಟಕದಲ್ಲೂ ಆಗಿದೆ ಅಷ್ಟೇ. ಇದರಲ್ಲಿ ಸರ್ಕಾರದ ಘನಂದಾರಿ ಸಾಧನೆ ಏನೂ ಇಲ್ಲ.

ಚುನಾವಣಾ ಫಸಲು ತೆಗೆಯಲು 10 ತಿಂಗಳು ಹೊಂಚು ಹಾಕಿ ಕೂತಿದ್ದರು

ಮೇ ತಿಂಗಳಲ್ಲಿಯೇ OPS ಜಾರಿ ಮಾಡುವ ಭರವಸೆ ನೀಡಿದ್ದರು ಮುಖ್ಯಮಂತ್ರಿ ಸಿದ್ದರಾಮಯ್ಯ. 2023 ಮೇ 20ರಂದು ಪ್ರಮಾಣ ಸ್ವೀಕರಿಸಿದ ಅವರು, ಸರ್ಕಾರ ಬಂದ ಎರಡೇ ದಿನಕ್ಕೆ ಈ ಬಗ್ಗೆ ನಿರ್ಧಾರ ಕೈಗೊಳ್ಳಬಹುದಿತ್ತು. ಅವರು ಚುನಾವಣಾ ಫಸಲು ತೆಗೆಯಲು ಹತ್ತು ತಿಂಗಳು ಹೊಂಚು ಹಾಕಿ ಕೂತರು. ಇದು ಚುನಾವಣೆ ಗಿಮಿಕ್ ಅಷ್ಟೇ, ಅನುಮಾನವೇ ಇಲ್ಲ ಎಂದು ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದ್ದಾರೆ.

ರಾಮ ಜಪ ಈಗ ಕಾಂಗ್ರೆಸ್ ಸರದಿ

2006 ಏಪ್ರಿಲ್‌ ಪೂರ್ವ ನೇಮಕಾತಿ ಅಧಿಸೂಚನೆಯಾಗಿ 2006ರ ನಂತರ ನೇಮಕಗೊಂಡ 13,000 ನೌಕರರು ಹಳೆ ಪಿಂಚಣಿ ವ್ಯಾಪ್ತಿಗೆ ಬರುತ್ತಾರೆ ಎಂದು ಈ ಆದೇಶ ಹೇಳುತ್ತದೆ. ಈ ಗ್ಯಾರಂಟಿ ಸರ್ಕಾರಕ್ಕೆ ಈ ನಿರ್ಧಾರ ತೆಗೆದುಕೊಳ್ಳುವುದಕ್ಕೆ 10 ತಿಂಗಳೇ ಬೇಕಾಯಿತು. ಮಾತೆತ್ತಿದರೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ನಿಂದಿಸುವ ಸಿದ್ದರಾಮಯ್ಯ ಅವರದ್ದು ಕೆಲಸದಲ್ಲಿ ಆಮೆವೇಗ ಎನ್ನುವುದಕ್ಕೆ ಇದೇ ಸಾಕ್ಷಿ ಎಂದು ಅವರು ಕುಟುಕಿದ್ದಾರೆ.

OPSಗೆ ಅರ್ಹ ನೌಕರರು ಎಷ್ಟಿದ್ದಾರೆ?

ಎರಡು ನಾಲಿಗೆಯ ಕಾಂಗ್ರೆಸ್ ನವರು ನುಡಿದಂತೆ ನಡೆದಿದ್ದೇವೆ ಎಂದು ಕೊಚ್ಚಿಕೊಳ್ಳುತ್ತಾರೆ. ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಎಷ್ಟು ನೌಕರರಿಗೆ OPS  ನೀಡುವುದಾಗಿ ಭರವಸೆ ನೀಡಿತ್ತು? ಆದರೆ, ಸರ್ಕಾರದ ಆದೇಶದಿಂದ 13,000 ನೌಕರರಿಗೆ ಮಾತ್ರ OPS ಭಾಗ್ಯ ಕೊಡುತ್ತಿದೆ. ಉಳಿದವರು ಅಭಾಗ್ಯವಂತರೇ? ಹೋಗಲಿ, OPSಗೆ ಅರ್ಹ ನೌಕರರು ಎಷ್ಟಿದ್ದಾರೆ? ಸರ್ಕಾರಕ್ಕೆ ಮಾಹಿತಿ ಇದೆಯಾ? ಎಂದು ಅವರು ಪ್ರಶ್ನಿಸಿದ್ದಾರೆ.

ಹೆಣ್ಣು ಭ್ರೂಣಹತ್ಯೆ ತಡೆಗೆ ಕಠಿಣ ಕ್ರಮ

ಹೇಳುವುದು ಒಂದು, ಮಾಡುವುದು ಇನ್ನೊಂದು ಎನ್ನುವ ತನ್ನ ಪರಂಪರಾಗತ ವರ್ತನೆಯನ್ನು ಕಾಂಗ್ರೆಸ್ ಇನ್ನಾದರೂ ಬದಲಿಸಿಕೊಳ್ಳಬೇಕು. ಪ್ರಣಾಳಿಕೆ ಮತ್ತು ಬಜೆಟ್ ನಲ್ಲಿ ಭರವಸೆ ನೀಡಿದಂತೆ ಸರ್ಕಾರಿ ನೌಕರರಿಗೆ OPS ಕೊಡಲೇಬೇಕು. ಅದನ್ನು ಬಿಟ್ಟು ನೌಕರರ ಕಣ್ಣಿಗೆ ಮಣ್ಣೆರಚುವುದು ಸರಿಯಲ್ಲ. ನೌಕರರ ಬದುಕನ್ನು ಚುನಾವಣೆ ಸರಕನ್ನಾಗಿ ಮಾಡಿಕೊಳ್ಳುವುದು ಹೇಯ ಎಂದು ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
behind implementationCongress governmentelection harvesteligible OPSemployeesFormer Chief Ministerhd kumaraswamyOPSpolitical interestwait for 10 months
2 FacebookTwitterPinterestEmail
admin

previous post
ದಿನ ಭವಿಷ್ಯ
next post
ಪ್ರೀತಿಯ ಹೂಮಳೆಯಲ್ಲಿ ಮುಳುಗಿಸಿದರು

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ