Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಶಿಕ್ಷಣ

ದಿನ ಭವಿಷ್ಯ : ಶುಕ್ರವಾರ, 26 ಜನವರಿ 2024

by admin January 26, 2024
written by admin January 26, 2024 0 comments 1 minutes read
5FacebookTwitterPinterestEmail
156

ಪಂಚಾಂಗ

ಶುಕ್ರವಾರ, 26 ಜನವರಿ 2024

ಶೋಭಕೃತ ನಾಮ ಸಂವತ್ಸರ

ಉತ್ತರಾಯಣ

ಋತು  :  ಹೇಮಂತ

ಮಾಸ : ಪುಷ್ಯ

ಪಕ್ಷ : ಕೃಷ್ಣ

ತಿಥಿ : ಪಾಡ್ಯ

ನಕ್ಷತ್ರ : ಪುಷ್ಯ

ಯೋಗ :  ಪ್ರೀತಿ

ಕರಣ : ಬಾಲವ

ಸ್ಥಳ – ಬೆಂಗಳೂರು

ಸೂರ್ಯೋದಯ :  ಬೆಳಿಗ್ಗೆ 06 : 46

ಸೂರ್ಯಾಸ್ತ : ಸಂಜೆ 6 : 18

ರಾಹುಕಾಲ :  11 : 06 – 12 : 32

ಯಮಗಂಡ ಕಾಲ :  03  : 25 – 04 :  51

ಗುಳಿಕಕಾಲ :  08  : 13 – 09 : 39

ರಾಶಿ ಫಲ

ಮೇಷ : ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ತೊಂದರೆಯಾಗಬಹುದು. ಹೊಸ ವಾಹನ ಖರೀದಿ ಯೋಗವಿದೆ.

ವೃಷಭ : ಉನ್ನತ ವಿದ್ಯಾಭ್ಯಾಸಕ್ಕೆ ಅನುಕೂಲಕರ. ಖಾಸಗಿ ಉದ್ಯೋಗಿಗಳ ಸಂಬಳ ಹೆಚ್ಚಾಗಬಹುದು.

ಮಿಥುನ : ಮಕ್ಕಳಿಂದ ಸಂತೋಷದ ಸುದ್ದಿ ದೊರೆಯಲಿದೆ. ಆತ್ಮೀಯರೊಂದಿಗೆ ಸಮಯ ಕಳೆಯುತ್ತೀರಿ.

ಕಟಕ : ಮನೆಯಲ್ಲಿ ಮಂಗಳ ಕಾರ್ಯ ನಡೆಯಲಿದೆ. ಸಂಶೋಧನೆಯಲ್ಲಿ ನಿಮ್ಮನ್ನು ತೊಡಗಿಸಿಕೊಳ್ಳುವಿರಿ.

ಸಿಂಹ : ಪ್ರೇಮಿಗಳು ದೂರವಾಗುವ ಸಂಭವವಿದೆ. ವಿದೇಶದಲ್ಲಿ ಉದ್ಯೋಗ ದೊರಕಬಹುದು.

ಕನ್ಯಾ : ಆರೋಗ್ಯದ ಬಗ್ಗೆ ಎಚ್ಚರವಿರಲಿ. ಹೊಸ ಸ್ನೇಹಿತರು ಸಿಗಲಿದ್ದಾರೆ.

ತುಲಾ : ಸಂಗಾತಿಯೊಂದಿಗೆ ಶಾಪಿಂಗ್ ಮಾಡುವಿರಿ. ಐಷಾರಾಮಿ ವಸ್ತುವಿಗಾಗಿ ಹಣ ವ್ಯಯವಾಗಬಹುದು.

ವೃಶ್ಚಿಕ : ಬಹು ದಿನದ ಕನಸು ಇಂದು ನನಸಾಗಬಹುದು. ಒಡಹುಟ್ಟಿದವರೊಂದಿಗೆ ಕಾಲ ಕಳೆಯುತ್ತೀರಿ.

ಧನಸ್ಸು : ಕೆಲಸ ಮಾಡುವ ಜಾಗದಲ್ಲಿ ಅವಮಾನದ ಪ್ರಸಂಗ ಜರುಗಬಹುದು. ಬೆನ್ನು ಮತ್ತು ಸೊಂಟದ  ಆರೋಗ್ಯದ ಬಗ್ಗೆ ಕಾಳಜಿ ವಹಿಸಿ.

ಮಕರ : ಹಳೆಯ ಸಾಲ ತೀರಿಸುವಿರಿ. ಆತ್ಮೀಯರನ್ನು ಭೇಟಿಯಾಗುತ್ತೀರಿ.

ಕುಂಭ : ಮೇಲಾಧಿಕಾರಿಗಳಿಂದ ಪ್ರಶಂಸೆ ಗಳಿಸುವಿರಿ. ಈ ದಿನ ಅನ್ಯರ ಸಹಾಯ ಪಡೆಯುವುದು ಸೂಕ್ತವಲ್ಲ.

ಮೀನ : ವಿವಾಹ ನಿಶ್ಚಯವಾಗಬಹುದು. ಷೇರು ವ್ಯವಹಾರದಲ್ಲಿ ನಷ್ಟ ಅನುಭವಿಸುವಿರಿ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Astrologydayhoroscopesprediction
5 FacebookTwitterPinterestEmail
admin

previous post
ಕುಮಾರಸ್ವಾಮಿ-ಜಾರಕಿಹೊಳಿ ಆಪರೇಷನ್ ಯಶಸ್ವಿ
next post
ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ರಾಯಣ್ಣ ಹೆಸರಿಡಲು ಕೇಂದ್ರಕ್ಕೆ ಶಿಫಾರಸ್ಸು

You may also like

ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

July 20, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

ಸಿದ್ದರಾಮಯ್ಯ ಮೊಮ್ಮಗನಿಗೆ ರಾಜಕೀಯ ತಾಲೀಮು

July 6, 2026

ನ್ಯಾಯಾಂಗದಲ್ಲಿ ಇನ್ನಷ್ಟು ಸುಧಾರಣೆ ಅಗತ್ಯವಿದೆ

July 4, 2026

ಗೃಹಜ್ಯೋತಿ ಸೇರಿದಂತೆ 5 ಗ್ಯಾರಂಟಿಗಳಿಗೂ ಕಡಿವಾಣ

July 1, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

May 26, 2026

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಮೇ 3ರ ಪರೀಕ್ಷೆ ರದ್ದು

May 12, 2026

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026

ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

April 21, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

July 20, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ