Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಉದ್ಯೋಗ

ದಿನ ಭವಿಷ್ಯ : ಶನಿವಾರ, 27ಜನವರಿ 2024

by admin January 27, 2024
written by admin January 27, 2024 0 comments 1 minutes read
3FacebookTwitterPinterestEmail
156

ಪಂಚಾಂಗ

ಶನಿವಾರ, 27ಜನವರಿ 2024

ಶೋಭಕೃತ ನಾಮ ಸಂವತ್ಸರ

ಉತ್ತರಾಯಣ

ಋತು  :  ಹೇಮಂತ

ಮಾಸ : ಪುಷ್ಯ

ಪಕ್ಷ : ಕೃಷ್ಣ

ತಿಥಿ : ಬಿದಿಗೆ

ನಕ್ಷತ್ರ : ಆಶ್ಲೇಷ

ಯೋಗ :  ಆಯುಷ್ಮಾನ್

ಕರಣ : ತೈತಲೆ

ಸ್ಥಳ – ಬೆಂಗಳೂರು

ಸೂರ್ಯೋದಯ :  ಬೆಳಿಗ್ಗೆ 06 : 46

ಸೂರ್ಯಾಸ್ತ : ಸಂಜೆ 6 : 18

ರಾಹುಕಾಲ :  09 : 39 – 11 : 06

ಯಮಗಂಡ ಕಾಲ :  01  : 59 – 03 :  25

ಗುಳಿಕಕಾಲ :  06  : 46 – 08 : 13

ರಾಶಿ ಫಲ

ಮೇಷ : ಸ್ನೇಹಿತರಿಂದ ತೊಂದರೆಗೊಳಗಾಗಬಹುದು. ತಾಯಿಯ ಆರೋಗ್ಯದ ಕಡೆ ಗಮನವಿರಲಿ.

ವೃಷಭ : ಮನೆಯಲ್ಲಿ ಅಶಾಂತಿ, ಅಧಿಕ ವೆಚ್ಚ, ಇತರರ ಮೇಲೆ ಹೆಚ್ಚಾಗಿ ಅವಲಂಬನೆ.

ಮಿಥುನ : ಒಡಹುಟ್ಟಿದವರಿಗೆ ಸಹಾಯ ಮಾಡುತ್ತೀರಿ. ಸಾಹಿತಿಗಳಿಗೆ ಉತ್ತಮ ದಿನ.

ಕಟಕ : ವಿದ್ಯಾರ್ಥಿಗಳು ಓದಿನ ಕಡೆ ಹೆಚ್ಚಿನ ಗಮನಹರಿಸಿ. ಕೌಟುಂಬಿಕ ಕಲಹವನ್ನು ತಡೆಯಿರಿ.

ಸಿಂಹ : ದೇವಾಲಯಕ್ಕೆ ಭೇಟಿ ನೀಡಬಹುದು. ದೀರ್ಘಕಾಲೀನ ಸಮಸ್ಯೆಗಳಿಗೆ ಪರಿಹಾರ ದೊರೆಯಲಿದೆ.

ಕನ್ಯಾ : ಸಂಗಾತಿ ಆರೋಗ್ಯದ ಬಗ್ಗೆ ಕಾಳಜಿ ಇರಲಿ. ತಾಯಿಯೊಂದಿಗೆ ಮನಃಸ್ತಾಪವಾಗುವ ಸಾಧ್ಯತೆ ಇದೆ.

ತುಲಾ : ಉತ್ತಮ ವಾಗ್ಮಿಗಳಾಗಿರುತ್ತೀರಿ. ವೃತ್ತಿ ಜೀವನದಲ್ಲಿ ಯಶಸ್ಸು ಕಂಡುಬರುತ್ತದೆ.

ವೃಶ್ಚಿಕ : ಕೋಪದಲ್ಲಿ ಪ್ರತಿಕ್ರಿಯೆ ನೀಡಬೇಡಿ. ಹೊಸ ಕಂಪನಿಯಿಂದ ಉದ್ಯೋಗಾವಕಾಶ ದೊರೆಯಬಹುದು.

ಧನಸ್ಸು :  ತಪ್ಪುಗಳು ಮರುಕಳುಹಿಸದಂತೆ ನೋಡಿಕೊಳ್ಳಿ. ಸಾಲ ಮಾಡುವುದನ್ನು ತಪ್ಪಿಸಿ.

ಮಕರ : ಕೆಲಸದ ಒತ್ತಡದಿಂದ ತಲೆ ನೋವು ಹೆಚ್ಚಾಗಬಹುದು. ಬೇರೆಯವರ ವಿಚಾರದಲ್ಲಿ ಹಸ್ತಕ್ಷೇಪ ಮಾಡಬೇಡಿ.

ಕುಂಭ : ಚಿಲ್ಲರೆ ವ್ಯಾಪಾರಸ್ಥರ  ಆದಾಯ ಹೆಚ್ಚಾಗುತ್ತದೆ. ಮನೆಯಲ್ಲಿ ಸಂತಸದ ವಾತಾವರಣವಿರಲಿದೆ.

ಮೀನ : ಶತ್ರುಗಳನ್ನು ಸೋಲಿಸುತ್ತೀರಿ. ಆಸ್ತಿ ಮಾರಾಟದಿಂದ ಲಾಭವಾಗಬಹುದು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Astrologyhoroscopes
3 FacebookTwitterPinterestEmail
admin

previous post
ಜಗದೀಶ್ ಶೆಟ್ಟರ್ ಪಕ್ಷ ತೊರೆಯುತ್ತಿದ್ದಂತೆ ಎಚ್ಚೆತ್ತ ಕಾಂಗ್ರೆಸ್; 34 ನಿಗಮ-ಮಂಡಳಿಗಳ ಅಧ್ಯಕ್ಷರ ನೇಮಕ
next post
ಹಠವಿಡಿದು ಬಾಲರಾಮನ ದರ್ಶನ ಪಡೆದ ಗೌಡರು

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮನರೇಗಾ ಮರುಸ್ಥಾಪನೆ ಹೋರಾಟ ಬೆಂಬಲಿಸಿ

February 23, 2026

ಕೌನ್ಸಿಲಿಂಗ್ ವರ್ಗಾವಣೆ ಭ್ರಷ್ಟಾಚಾರ ತಡೆಗೆ ಅಸ್ತ್ರ

February 21, 2026

ಉಚಿತ ಗ್ಯಾರಂಟಿಗಳು ದೇಶದ ಅಭಿವೃದ್ಧಿಗೆ ಮಾರಕ

February 19, 2026

ಗ್ಯಾರಂಟಿ ಉಳಿಕೆ ಹಣ ಎಂಎಸ್‌ಐಎಲ್ ಚಿಟ್ಸ್‌ನಲ್ಲಿ ಹೂಡಿ

February 7, 2026

ವಿಬಿ-ಜಿ-ರಾಮ್-ಜಿ ಕಾಯ್ದೆ ಕುತಂತ್ರ ವಿರೋಧಿಸಿ

February 6, 2026

’ವಿಬಿ-ಜಿ-ರಾಮ್-ಜಿ’ ಯೋಜನೆ ವಿರೋಧ ವ್ಯರ್ಥ ಕಸರತ್ತು

January 10, 2026

ಮುಖ್ಯಮಂತ್ರಿ ಸಿದ್ದರಾಮಯ್ಯ ಆಡಳಿತ ದಾಖಲಿ “ಸಿದ್ದು”!

January 6, 2026

ಮಂಡ್ಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಹಸಿರು ನಿಶಾನೆ

December 23, 2025

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ