Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಶಿಕ್ಷಣ

ದಿನ ಭವಿಷ್ಯ : ಭಾನುವಾರ, 28ಜನವರಿ 2024

by admin January 28, 2024
written by admin January 28, 2024 0 comments 1 minutes read
4FacebookTwitterPinterestEmail
160

ಪಂಚಾಂಗ

ಭಾನುವಾರ, 28ಜನವರಿ 2024

ಶೋಭಕೃತ ನಾಮ ಸಂವತ್ಸರ

ಉತ್ತರಾಯಣ

ಋತು  :  ಹೇಮಂತ

ಮಾಸ : ಪುಷ್ಯ

ಪಕ್ಷ : ಕೃಷ್ಣ

ತಿಥಿ : ತದಿಗೆ

ನಕ್ಷತ್ರ : ಮಖಾ

ಯೋಗ :  ಸೌಭಾಗ್ಯ

ಕರಣ : ವಣಿಜ

ಸ್ಥಳ – ಬೆಂಗಳೂರು

ಸೂರ್ಯೋದಯ :  ಬೆಳಿಗ್ಗೆ 06 : 46

ಸೂರ್ಯಾಸ್ತ : ಸಂಜೆ 6 : 19

ರಾಹುಕಾಲ :  04 : 52 – 06: 19

ಯಮಗಂಡ ಕಾಲ :  12  : 33 – 01 :  59

ಗುಳಿಕಕಾಲ :  03  : 26 – 04 : 52

ರಾಶಿ ಫಲ

ಮೇಷ : ಆರೋಗ್ಯದ ಕಡೆ ಗಮನವಿರಲಿ. ಪ್ರೇಮಿಗಳು ದೂರವಾಗುವ ಸಂಭವ ಹೆಚ್ಚು.

ವೃಷಭ :ಶತ್ರುಗಳು ಮಿತ್ರರಾಗುತ್ತಾರೆ. ಮಕ್ಕಳಿಗೆ ಉದರ ಸಮಸ್ಯೆ ಕಾಡಬಹುದು.

ಮಿಥುನ : ಮಾನಸಿಕ ನೆಮ್ಮದಿ ಕಂಡುಬರುತ್ತದೆ. ಸ್ನೇಹಿತರಿಂದ ಹಣ ಗಳಿಸುವಿರಿ.

ಕಟಕ : ವ್ಯಾಪಾರದಿಂದ ಲಾಭ ಕಂಡುಬರಲಿದೆ. ಅನೈತಿಕ ಚಟುವಟಿಕೆಗಳಿಂದ ದೂರವಿರಿ.

ಸಿಂಹ : ಸಾಮಾಜಿಕ ಚಟುವಟಿಕೆಗಳಲ್ಲಿ ಭಾಗವಹಿಸುವಿರಿ. ಹಣಕಾಸಿನ ವಿಷಯದಲ್ಲಿ ಅದೃಷ್ಟಶಾಲಿಗಳು.

ಕನ್ಯಾ : ಅಪೂರ್ಣ ಕೆಲಸಗಳು ಪೂರ್ಣಗೊಳ್ಳಲಿವೆ. ಅಪರಿಚಿತರೊಂದಿಗೆ ವ್ಯವಹಾರ ಮಾಡಬೇಡಿ.

ತುಲಾ : ಮೇಲಾಧಿಕಾರಿಗಳಿಂದ ಪ್ರಶಂಸೆ ಪಡೆಯುತ್ತೀರಿ. ಹಣ ಗಳಿಸುವ ಸಾಧ್ಯತೆ ಅಧಿಕ.

ವೃಶ್ಚಿಕ : ಸರ್ಕಾರಿ ಕೆಲಸದಲ್ಲಿ ಅಡೆತಡೆ, ಆಯಾಸ ಹಾಗೂ ತಲೆಬೇನೆ ಕಾಡಬಹುದು.

ಧನಸ್ಸು :  ಕುಟುಂಬದಲ್ಲಿ ಗೌರವ ಹೆಚ್ಚಾಗಲಿದೆ. ಹೊಸ ಕೆಲಸ ಪ್ರಾರಂಭಿಸಲು ಉತ್ತಮವಾದ ದಿನ.

ಮಕರ : ಸಣ್ಣ ವಿಷಯಗಳಿಗೆ ಕೋಪಗೊಳ್ಳಬೇಡಿ. ಕೈ ಕೆಳಗಿನ ಕೆಲಸಗಾರರನ್ನು ನಂಬದಿರುವುದು ಸೂಕ್ತ.

ಕುಂಭ : ಹಿರಿಯರಿಂದ ಆಶೀರ್ವಾದ ಪಡೆಯಿರಿ.  ಆತುರದಿಂದ ಮಾಡುವ ಕೆಲಸ ಗುರಿ ಮುಟ್ಟುವುದಿಲ್ಲ.

ಮೀನ : ರಾಜಕೀಯ ವ್ಯಕ್ತಿಗಳಿಗೆ ಗೌರವ ಸಿಗಲಿದೆ. ರಹಸ್ಯ ಶತ್ರುಗಳಿಗೆ ಹೆದರುತ್ತೀರಿ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Astrologyhoroscopes
4 FacebookTwitterPinterestEmail
admin

previous post
ಚರ್ಮದ ಅಲರ್ಜಿಗೆ ರಾಮಬಾಣ ತುಂಬೆ
next post
ರಾಷ್ಟ್ರ ಧ್ವಜ ಬಿಟ್ಟು ಭಾಗ್ವಧ್ವಜ ಹಾರಿಸಿದ್ದು ಸರಿಯಲ್ಲ

You may also like

ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

July 20, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

ಸಿದ್ದರಾಮಯ್ಯ ಮೊಮ್ಮಗನಿಗೆ ರಾಜಕೀಯ ತಾಲೀಮು

July 6, 2026

ನ್ಯಾಯಾಂಗದಲ್ಲಿ ಇನ್ನಷ್ಟು ಸುಧಾರಣೆ ಅಗತ್ಯವಿದೆ

July 4, 2026

ಗೃಹಜ್ಯೋತಿ ಸೇರಿದಂತೆ 5 ಗ್ಯಾರಂಟಿಗಳಿಗೂ ಕಡಿವಾಣ

July 1, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

May 26, 2026

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಮೇ 3ರ ಪರೀಕ್ಷೆ ರದ್ದು

May 12, 2026

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026

ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

April 21, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

July 20, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ