Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಪ್ರೀತಿ, ವಿಶ್ವಾಸ, ಶಾಂತಿ ಸಮಾಜದಲ್ಲಿ ನೆಲೆಸಬೇಕು: ಮನುಷ್ಯ-ಮನುಷ್ಯರ ನಡುವೆ ವೈಷಮ್ಯ ಹೆಚ್ಚಿಸುವ ಕೆಲಸವಾಗಬಾರದು – ಸಿದ್ದರಾಮಯ್ಯ

by admin January 30, 2024
written by admin January 30, 2024 1 comment 1 minutes read
3FacebookTwitterPinterestEmail
199

ಸತ್ಯ, ಅಹಿಂಸೆ ದಾರಿ ತೋರಿಸಿದ ಮಹಾತ್ಮಾ ಗಾಂಧೀಜಿ ರಾಷ್ಟ್ರಪಿತ

ಬೆಂಗಳೂರು: ಎಲ್ಲ ಜಾತಿ-ಧರ್ಮದವರು ಸೌಹಾರ್ದತೆಯಿಂದ ಬಾಳಬೇಕೆಂಬ ಕನಸನ್ನು ಕಂಡಿದ್ದ ಮಹಾತ್ಮಾ ಗಾಂಧೀಜಿ, ಎಲ್ಲರನ್ನೂ ಸಮಾನವಾಗಿ ಕಾಣುವ, ಎಲ್ಲರಿಗೂ ನ್ಯಾಯವನ್ನು ಒದಗಿಸುವುದೇ ಅವರ ರಾಮ ರಾಜ್ಯದ ಪರಿಕಲ್ಪನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ತಿಳಿಸಿದ್ದಾರೆ.

ಮಹಾತ್ಮಾ ಗಾಂಧೀಜಿ ಅವರ ಪುಣ್ಯಸರಣೆ ಸಂದರ್ಭದಲ್ಲಿ ಭಾವಚಿತ್ರಕ್ಕೆ ಮಾಲಾರ್ಪಣೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾತ್ಮಾ ಗಾಂಧೀಜಿ 1948ರ ಜನವರಿ 30 ರಂದು ಗೋಡ್ಸೆ ಗುಂಡಿಗೆ ಬಲಿಯಾಗಿ ಹುತಾತ್ಮರಾದ ದಿನ, ಈ ದೇಶಕ್ಕೆ ಅವರ ನಾಯಕತ್ವದಲ್ಲಿ ಸ್ವಾತಂತ್ರ್ಯ ಲಭಿಸಿತು, ಕಾಂಗ್ರೆಸ್‌ನ ಬಹಳಷ್ಟು ನಾಯಕರು ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ-ಬಲಿದಾನಗಳನ್ನು ಮಾಡಿದ್ದಾರೆ ಎಂದರು.

ಶ್ರೀರಾಮನ ಮೇಲೆ ಗಾಂಧಿ ಅವರಿಗೆ ಅಪಾರ ಭಕ್ತಿ

ಮಹಾತ್ಮಾ ಗಾಂಧೀಜಿ ಕೊನೆಯುಸಿರಿನಲ್ಲೂ ‘ಹೇ ರಾಮ್’ ಎಂದು ಉಚ್ಛರಿಸಿದ್ದರು, ರಾಮನ ಬಗ್ಗೆ ಅಪಾರ ಭಕ್ತಿ, ನಂಬಿಕೆಯನ್ನು ಹೊಂದಿದ್ದರು, ಆದ್ದರಿಂದಲೇ ‘ರಘುಪತಿ ರಾಘವ ರಾಜಾರಾಮ್’ ಎಂಬುದು ಅವರ ನೆಚ್ಚಿನ ಭಜನೆಯಾಗಿತ್ತು.

ಆದರ್ಶಮಯ ಆಡಳಿತವನ್ನು ನೀಡಿದ ಶ್ರೀರಾಮಚಂದ್ರನನ್ನು ಪೂಜಿಸುವ ಮಹಾತ್ಮಾ ಗಾಂಧೀಜಿ, ರಾಮನ ಆದರ್ಶ ಮೈಗೂಡಿಸಿಕೊಂಡು ಎಲ್ಲ ಧರ್ಮದವರನ್ನೂ ಸಮಾನವಾಗಿ ಕಾಣಬೇಕು ಎಂದಿದ್ದರು.

ಕರ್ನಾಟಕದಿಂದ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಫೆಬ್ರವರಿ 27 ರಂದು ಚುನಾವಣೆ

ಸತ್ಯ, ಅಹಿಂಸೆ ದಾರಿ ತೋರಿಸಿದ ಗಾಂಧೀಜಿಯನ್ನು ರಾಷ್ಟ್ರಪಿತ ಎಂದು ಕರೆಯಲಾಗುತ್ತದೆ, ಅಂತಹ ಮಹಾನ್ ವ್ಯಕ್ತಿಯ ಹತ್ಯೆ ಮಾಡಿದ ಗೋಡ್ಸೆಯನ್ನು ಪೂಜಿಸುವವರು ನಮ್ಮ ನಡುವೆ ಇದ್ದಾರೆ ಎಂದರು.

ಗೋಡ್ಸೆ ಅನುಯಾಯಿಗಳು ಸಮಾಜದಲ್ಲಿ ಶಾಂತಿ ಕದಡುತ್ತಿದ್ದಾರೆ, ಪರಸ್ಪರ ಪ್ರೀತಿ, ವಿಶ್ವಾಸ ಹಾಗೂ ಶಾಂತಿ ಸಮಾಜದಲ್ಲಿ ನೆಲೆಸಬೇಕು, ಮನುಷ್ಯ-ಮನುಷ್ಯರ ನಡುವೆ ವೈಷಮ್ಯ ಹೆಚ್ಚಿಸುವ ಕೆಲಸವಾಗಬಾರದು ಎಂದರು.

ಮಂಡ್ಯ ಘಟನೆ ರಾಜಕೀಯ ದುರುದ್ದೇಶದ್ದು

ಜಿಲ್ಲಾಡಳಿತದ ವೈಫಲ್ಯದಿಂದ ಮಂಡ್ಯ ಘಟನೆ ನಡೆದಿದೆ ಎಂದು ಸಂಸದೆ ಸುಮಲತಾ ಹೇಳಿಕೆಗೆ ಪ್ರತಿಕ್ರಿಯಿಸಿ, ರಾಷ್ಟ್ರಧ್ವಜ ಅಥವಾ ಕನ್ನಡ ಧ್ವಜ ಹಾರಿಸಲು ಅನುಮತಿ ನೀಡಲಾಗಿತ್ತೇ ಹೊರತು ಯಾವುದೇ ಧಮ, ಜಾತಿ, ಪಕ್ಷದ ಧ್ವಜವನ್ನು ಹಾರಿಸುವುದಿಲ್ಲ ಎಂದು ಮುಚ್ಚಳಿಕೆ ಪತ್ರ ನೀಡಿದ ನಂತರವೂ ಅದರ ವಿರುದ್ಧವಾಗಿ ನಡೆದುಕೊಂಡಿದ್ದಾರೆ. ಇದರಿಂದ ರಾಜಕೀಯ ಲಾಭ ಪಡೆಯುವ ದುರುದ್ದೇಶ ಇದ್ದು, ಸಮಾಜದಲ್ಲಿ ಅಶಾಂತಿ ಉಂಟು ಮಾಡುವ ಪ್ರಯತ್ನ ಮಾಡಲಾಗಿದೆ.

ಫೆಬ್ರವರಿ 8 ರಂದು ಮಂಡ್ಯ ಬಂದ್ ಮಾಡಲು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಕರೆ ನೀಡಿರುವುದಕ್ಕೆ ಪ್ರತಿಕ್ರಿಯಿಸಿ, ಬಂದ್ ಮಾಡುವ ಅಥವಾ ಮಾಡದಿರುವ ಬಗ್ಗೆ ಜನ ತೀರ್ಮಾನ ಮಾಡುತ್ತಾರೆ, ಇವರೇ ಮುಚ್ಚಳಿಕೆ ಪತ್ರ ನೀಡಿ, ನಂತರ ಕಾರ್ಯಕ್ರಮದಲ್ಲಿ ಕೇಸರಿ ಧ್ವಜ ಹಾರಿಸಿ, ತಮ್ಮ ಮುಚ್ಚಳಿಕೆಯನ್ನು ತಾವೇ ಉಲ್ಲಂಘನೆ ಮಾಡಿರುವುದು ತಪ್ಪು ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
mahatma gandhiji father of nation-siddaramaiahmandya incidenet fabricatedpeace should prevail in sosiety
3 FacebookTwitterPinterestEmail
admin

previous post
ದಿನ ಭವಿಷ್ಯ : ಮಂಗಳವಾರ, 30 ಜನವರಿ 2024
next post
ಯುವಜನರಿಗೆ ಉದ್ಯೋಗಾವಕಾಶ ಒದಗಿಸಲು ಸರ್ಕಾರ ಬದ್ಧ – ಡಾ.ಶರಣ ಪ್ರಕಾಶ್ ಪಾಟೀಲ್

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ