Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಉದ್ಯೋಗರಾಜಕೀಯರಾಜ್ಯರಾಷ್ಟ್ರ

ಯುವಜನರಿಗೆ ಉದ್ಯೋಗಾವಕಾಶ ಒದಗಿಸಲು ಸರ್ಕಾರ ಬದ್ಧ – ಡಾ.ಶರಣ ಪ್ರಕಾಶ್ ಪಾಟೀಲ್

by admin January 30, 2024
written by admin January 30, 2024 1 comment 1 minutes read
2FacebookTwitterPinterestEmail
167

ಶೈಕ್ಷಣಿಕ ಅರ್ಹತೆಗೆ ತಕ್ಕಂತೆ ಉದ್ಯೋಗ ಒದಗಿಸುವುದು ಸವಾಲಿನ ಕೆಲಸ

ಬೆಂಗಳೂರು: ವಿದ್ಯಾರ್ಥಿಗಳು ಹಾಗೂ ಯುವಜನರಿಗೆ ಉತ್ತಮ ಭವಿಷ್ಯ ರೂಪಿಸಿ, ಉದ್ಯೋಗಾವಕಾಶ ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ಕೌಶಲ್ಯಾಭಿವೃದ್ಧಿ, ಜೀವನೋಪಾಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಇಂದಿಲ್ಲಿ ತಿಳಿಸಿದ್ದಾರೆ.

ಉದ್ಯಮಶೀಲತೆ ಅಭಿವೃದ್ಧಿ ವಿಚಾರಣಾ ಸಂಕೀರ್ಣದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಹಾಗೂ ಯುವಜನರಿಗೆ ಅವರುಗಳ ಶೈಕ್ಷಣಿಕ ಅರ್ಹತೆಗೆ ತಕ್ಕಂತೆ ಉದ್ಯೋಗ ಒದಗಿಸುವುದು ಯಾವುದೇ ಸರ್ಕಾರಕ್ಕೆ ಸವಾಲಿನ ಕೆಲಸವಾಗಿದೆ, 130 ಕೋಟಿ ಜನಸಂಖ್ಯೆಯ ಭಾರತದಲ್ಲಿ ಪ್ರತಿಯೊಬ್ಬರಿಗೂ ಉದ್ಯೋಗ ಒದಗಿಸುವುದು ಸುಲಭವಲ್ಲ ಎಂದರು.

ಸ್ವಾವಲಂಬಿಯಾಗಿಸಲು ಯುವನಿಧಿ ಯೋಜನೆ

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಪ್ರತಿಯೊಬ್ಬರನ್ನು ಸ್ವಾವಲಂಬಿಯಾಗಿಸಲು ವಿಶೇಷ ಗಮನಹರಿಸಿದ್ದೇವೆ, ಇದಕ್ಕಾಗಿ ಯುವನಿಧಿ ಎಂಬ ವಿಶೇಷ ಯೋಜನೆ ಅನುಷ್ಠಾನ ಮಾಡಿದ್ದೇವೆ, ಇದು ಹೊಸ ಕ್ರಾಂತಿಯನ್ನು ಸೃಷ್ಟಿಸಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಪದವಿ ಮುಗಿಸಿದವರಿಗೆ ಪ್ರತಿ ತಿಂಗಳು 3 ಸಾವಿರ ರೂ. ಹಾಗೂ ಡಿಪ್ಲೊಮಾ ಮುಗಿಸಿದವರಿಗೆ 1,500 ರೂ. ಆರ್ಥಿಕ ನೆರವು ನೀಡುವ ಯೋಜನೆ ಇದಾಗಿದೆ, ರಾಜ್ಯಾದ್ಯಂತ ನಿರೀಕ್ಷೆಗೂ ಮೀರಿ ಅರ್ಹ ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಇದು ಸರ್ಕಾರದ ಬದ್ಧತೆಯನ್ನು ತೋರಿಸುತ್ತದೆ ಎಂದರು.

ಕರ್ನಾಟಕ ಅಭಿವೃದ್ಧಿಶೀಲ ರಾಜ್ಯವಾಗಿದೆ, ಕೇಂದ್ರಕ್ಕೆ ಹೆಚ್ಚು ತೆರಿಗೆ ನೀಡುವ ಕೆಲವೇ ರಾಜ್ಯಗಳಲ್ಲಿ ನಮ್ಮ ರಾಜ್ಯವೂ ಒಂದು, ಇಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕಾಲೇಜುಗಳಿವೆ, ಅಂತಾರಾಷ್ಟ್ರೀಯ ಮಟ್ಟದ ಮೂಲಭೂತ ಸೌಕರ್ಯಗಳು, ಅತ್ಯುತ್ತಮ ಶಿಕ್ಷಣ ಲಭ್ಯವಿದ್ದು, ಇಡೀ ದೇಶವೇ ನಮ್ಮ ಕಡೆ ನೋಡುತ್ತಿದೆ.

ಕರ್ನಾಟಕ ನವೋದ್ಯಮದ ರಾಜಧಾನಿ

ಕರ್ನಾಟಕವನ್ನು ನವೋದ್ಯಮದ ರಾಜಧಾನಿ ಎಂದು ಕರೆಯುತ್ತಾರೆ, ಪ್ರತಿದಿನ ಇಲ್ಲಿ ಒಂದಲ್ಲಾ ಒಂದು ಐಟಿ-ಬಿಟಿ ಸೇರಿದಂತೆ ವಿವಿಧ ವಲಯಗಳ ಕಂಪನಿಗಳು ಪ್ರಾರಂಭವಾಗುತ್ತವೆ.

ಸರ್ಕಾರ ಉದ್ಯಮಗಳಿಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡುತ್ತದೆ, ಉದ್ಯಮಿಗಳು ಉದ್ಯೋಗ ನೀಡುವುದರ ಜೊತೆಗೆ ಉದ್ಯಮಿಯಾಗುವಂತೆ ಪ್ರೋತ್ಸಾಹಿಸುವ ಅಗತ್ಯವಿದೆ.

ಪ್ರೀತಿ, ವಿಶ್ವಾಸ, ಶಾಂತಿ ಸಮಾಜದಲ್ಲಿ ನೆಲೆಸಬೇಕು: ಮನುಷ್ಯ-ಮನುಷ್ಯರ ನಡುವೆ ವೈಷಮ್ಯ ಹೆಚ್ಚಿಸುವ ಕೆಲಸವಾಗಬಾರದು – ಸಿದ್ದರಾಮಯ್ಯ

ಪ್ರತಿ ವರ್ಷ ಎಂಜಿನಿಯರಿಂಗ್ ಪದವಿ ಮುಗಿಸಿದವರಿಗೆ ಶೇ.20 ರಷ್ಟು ಉದ್ಯೋಗಗಳು ಲಭಿಸುತ್ತವೆ. ಕಲೆ, ವಿಜ್ಞಾನ, ಡಿಪ್ಲೊಮಾ, ಐಟಿಐ ಸೇರಿದಂತೆ ಇತರೆ ಕೋರ್ಸ್‌ಗಳವರಿಗೆ ಶೇ.10 ರಿಂದ 15 ರಷ್ಟು ಉದ್ಯೋಗ ಸಿಗುತ್ತದೆ, ಎಫ್‌ಕೆಸಿಸಿಐ ಇದಕ್ಕೆ ಪರ್ಯಾಯ ಚಿಂತನೆಗಳನ್ನು ನಡೆಸಬೇಕು ಎಂದು ಸಲಹೆ ಮಾಡಿದರು.

ಶೈಕ್ಷಣಿಕ ಅರ್ಹತೆಗೆ ತಕ್ಕಂತೆ ಉದ್ಯೋಗ, ಉದ್ಯೋಗಕ್ಕೆ ಬೇಕಾದ ತರಬೇತಿ, ತರಬೇತಿ ನೀಡುವ ಸಿಬ್ಬಂದಿ ಒದಗಿಸಲು ಕೌಶಲ್ಯಾಭಿವೃದ್ಧಿ ಇಲಾಖೆ ಪ್ರಮಾಣಿಕ ಪ್ರಯತ್ನ ಮಾಡುತ್ತಿದೆ. ಇದಕ್ಕಾಗಿ ಕೌಶಲ್ಯ ಕೌನ್ಸಿಲ್ ಪ್ರಾರಂಭಿಸಲಾಗಿದೆ, ಅರ್ಹರು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
job fro youthsminister sarana prakash patilyuvanidhi scheem
2 FacebookTwitterPinterestEmail
admin

previous post
ಪ್ರೀತಿ, ವಿಶ್ವಾಸ, ಶಾಂತಿ ಸಮಾಜದಲ್ಲಿ ನೆಲೆಸಬೇಕು: ಮನುಷ್ಯ-ಮನುಷ್ಯರ ನಡುವೆ ವೈಷಮ್ಯ ಹೆಚ್ಚಿಸುವ ಕೆಲಸವಾಗಬಾರದು – ಸಿದ್ದರಾಮಯ್ಯ
next post
ತಾಕತ್ತಿದ್ದರೆ ಕಾಂತರಾಜ್ ವರದಿ ಸ್ವೀಕರಿಸಿ : ಕುಮಾರಸ್ವಾಮಿ ಸವಾಲು

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ