Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ದಿನ ಭವಿಷ್ಯ

ದಿನ ಭವಿಷ್ಯ : ಗುರುವಾರ, 01 ಫೆಬ್ರವರಿ 2024

by admin February 1, 2024
written by admin February 1, 2024 0 comments 1 minutes read
6FacebookTwitterPinterestEmail
143

ಪಂಚಾಂಗ

ಗುರುವಾರ, 01 ಫೆಬ್ರವರಿ 2024

ಶೋಭಕೃತ ನಾಮ ಸಂವತ್ಸರ

ಉತ್ತರಾಯಣ

ಋತು  :  ಹೇಮಂತ

ಮಾಸ : ಪುಷ್ಯ

ಪಕ್ಷ : ಕೃಷ್ಣ

ತಿಥಿ : ಷಷ್ಠಿ

ನಕ್ಷತ್ರ : ಚಿತ್ತ

ಯೋಗ :  ಧೃತಿ

ಕರಣ : ವಣಿಜ

ಸ್ಥಳ – ಬೆಂಗಳೂರು

ಸೂರ್ಯೋದಯ :  ಬೆಳಿಗ್ಗೆ 06 : 46

ಸೂರ್ಯಾಸ್ತ : ಸಂಜೆ 6 : 20

ರಾಹುಕಾಲ :  02: 00- 03: 27

ಯಮಗಂಡ ಕಾಲ :  06 : 46 – 08 : 13

ಗುಳಿಕಕಾಲ :  09 : 40 – 11 : 06

ರಾಶಿ ಫಲ

ಮೇಷ : ಆರೋಗ್ಯದಲ್ಲಿ ಚೇತರಿಕೆ ಕಂಡುಬರುತ್ತದೆ. ನಿಂತು ಹೋಗಿದ್ದ ಕೆಲಸಗಳಿಗೆ ಚಾಲನೆ ಸಿಗಲಿದೆ. ಪ್ರೇಮಿಗಳು ವಿಹಾರಕ್ಕೆ ಹೊರಡಬಹುದು.

ವೃಷಭ : ಆರ್ಥಿಕ ಮಟ್ಟ ಸುಧಾರಿಸಲಿದೆ. ಕಟುಂಬದವರೊಂದಿಗೆ ಸಮಯ ಕಳೆಯುವಿರಿ. ಮನೆಯ ಅಗತ್ಯಗಳನ್ನು ನೋಡಿಕೊಳ್ಳುತ್ತೀರಿ.

ಮಿಥುನ : ಅತಿಯಾದ ಭೋಜನದ ಪರಿಣಾಮ ಮೂಲವ್ಯಾಧಿ ಸಮಸ್ಯೆ ಉಂಟಾಗಬಹುದು. ಉದ್ಯೋಗದಲ್ಲಿ ಬದಲಾವಣೆಯಾಗುವ ಸಾಧ್ಯತೆಯುಂಟು. ಪ್ರೇಮಿಗಳಿಗೆ ಶುಭ ಸುದ್ದಿ ಸಿಗಲಿದೆ.

ಕಟಕ : ಆಡಂಬರ ಜೀವನದಿಂದ ಅನಿರೀಕ್ಷಿತ ತಪ್ಪುಗಳಾಗದಂತೆ ಎಚ್ಚರ ವಹಿಸಿ. ನಿಮಗಾಗಿ ಸಮಯ ಮೀಸಲಿರಿಸಿಕೊಳ್ಳಿ. ವೈದ್ಯರಿಗೆ ಒತ್ತಡದ ದಿನ.

ಸಿಂಹ : ಮಕ್ಕಳೊಂದಿಗೆ ಸಂತೋಷದ ಸಮಯ ಕಳೆಯುವಿರಿ. ವ್ಯಾಪಾರದಲ್ಲಿ ಮಂದಗತಿಯ ಪ್ರಗತಿ ಕಾಣುವುದು. ಸಂಗಾತಿಯ ಮಾತಿಗೆ ಬೆಲೆಕೊಡಿ.

ಕನ್ಯಾ : ನಿಮ್ಮ ಗುರಿಯ ಕಡೆಗೆ ಗಮನವಿರಲಿ. ಒತ್ತಡದ ಜೀವನ ಶೈಲಿ. ನಿರ್ದಿಷ್ಟ ಸಮಯದಲ್ಲಿ ಕೆಲಸ ಪೂರೈಸುವುದರಿಂದ ಶುಭ ಫಲಿತಾಂಶ ದೊರೆಯಲಿದೆ.

ತುಲಾ : ಬೆಲೆಬಾಳುವ ವಸ್ತುಗಳನ್ನು ಖರೀದಿಸಬಹುದು. ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುತ್ತೀರಿ. ಉದ್ಯೋಗ ಆಕಾಂಕ್ಷಿಗಳಿಗೆ ಶುಭವಾಗಲಿದೆ.

ವೃಶ್ಚಿಕ : ಅನ್ಯರ ವಿಚಾರದಲ್ಲಿ ಸಮಯ ವ್ಯರ್ಥ ಮಾಡಬೇಡಿ. ಪ್ರೀತಿ ಪಾತ್ರರೊಂದಿಗೆ ಸಮಯ ಕಳೆಯುತ್ತೀರಿ. ಹಣವನ್ನು ವ್ಯರ್ಥ ಮಾಡಬೇಡಿ.

ಧನಸ್ಸು : ಕುಟುಂಬದಲ್ಲಿ ಸಂತಸದ ವಾತಾವರಣ. ಕೆಲಸದಲ್ಲಿ ಪೂರ್ಣತೆಯನ್ನು ಕಾಣುತ್ತೀರಿ. ವ್ಯಾಪಾರದಲ್ಲಿ ಹೊಸ ಯೋಜನೆ ರೂಢಿಸಿಕೊಳ್ಳಬಹುದು.

ಮಕರ : ಮೇಲಾಧಿಕಾರಿಗಳು ನಿಮ್ಮ ಸಲಹೆಯನ್ನು ಪಡೆಯುತ್ತಾರೆ. ಸಕಾರಾತ್ಮಕ ಯೋಚನೆಗಳಿಂದ ವಾತಾವರಣ ಸಂತೋಷದಾಯಕವಾಗಿರಲಿದೆ.

ಕುಂಭ : ಮಕ್ಕಳ ನಡವಳಿಕೆ ಮೇಲೆ ಗಮನವಿರಲಿ. ಉದ್ಯೋಗದಲ್ಲಿ ವರ್ಗಾವಣೆ ಸಾಧ್ಯತೆ.

ಮೀನ : ಅನ್ಯರ ಮಾತುಗಳಿಗೆ ಮನ್ನಣೆ ಒಳ್ಳೆಯದಲ್ಲ. ಕೆಟ್ಟ ಕನಸ್ಸುಗಳು ಕಾಡಬಹುದು. ಬೇರೆಯವರಿಗೆ ಅನಗತ್ಯ ಭರವಸೆ ನೀಡುವುದನ್ನು ತಪ್ಪಿಸಿ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Astrologyhoroscopes
6 FacebookTwitterPinterestEmail
admin

previous post
ಕರ್ನಾಟಕದಲ್ಲಿ ಪ್ರಪ್ರಥಮ ಲ್ಯಾಪ್-ಟಾಪ್ ತಯಾರಿಕೆ ಘಟಕ
next post
ಲೋಕಸಭೆ ಚುನಾವಣೆ ನಂತರ ಐದು ಗ್ಯಾರಂಟಿ ವಾಪಸ್: ಮತದಾರರಿಗೆ ಕಾಂಗ್ರೆಸ್ ಬೆದರಿಕೆ – ನಿಖಿಲ್ ಕುಮಾರಸ್ವಾಮಿ

You may also like

ವಾರ ಭವಿಷ್ಯ : ಭಾನುವಾರ, 05 ಮೇ 2024

May 5, 2024

ದಿನ ಭವಿಷ್ಯ : ಭಾನುವಾರ, 05 ಮೇ 2024

May 5, 2024

ದಿನ ಭವಿಷ್ಯ : ಶನಿವಾರ, 04 ಮೇ 2024

May 4, 2024

ದಿನ ಭವಿಷ್ಯ : ಶುಕ್ರವಾರ, 03 ಮೇ 2024

May 3, 2024

ದಿನ ಭವಿಷ್ಯ : ಗುರುವಾರ, 02 ಮೇ 2024

May 2, 2024

ದಿನ ಭವಿಷ್ಯ :  ಬುಧವಾರ, 01 ಮೇ 2024

May 1, 2024

ದಿನ ಭವಿಷ್ಯ : ಮಂಗಳವಾರ, 30 ಏಪ್ರಿಲ್ 2024

April 30, 2024

ದಿನ ಭವಿಷ್ಯ : ಸೋಮವಾರ, 29 ಏಪ್ರಿಲ್ 2024

April 29, 2024

ದಿನ ಭವಿಷ್ಯ : ಭಾನುವಾರ, 28 ಏಪ್ರಿಲ್ 2024

April 28, 2024

ವಾರ ಭವಿಷ್ಯ : ಭಾನುವಾರ, 28 ಏಪ್ರಿಲ್ 2024

April 27, 2024

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ವಾರ ಭವಿಷ್ಯ : ಭಾನುವಾರ, 05 ಮೇ...

May 5, 2024
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ