Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ನಿಖಿಲ್ ಗೆ ಸೂಚನೆ ಕೊಟ್ಟ ದೊಡ್ಡಗೌಡರು

by admin February 4, 2024
written by admin February 4, 2024 0 comments 1 minutes read
4FacebookTwitterPinterestEmail
220

ಯುವ ಕಾರ್ಯಕರ್ತರನ್ನು ಪಕ್ಷದ ಕೆಲಸಕ್ಕೆ ತೊಡಗಿಸಿ

ಬೆಂಗಳೂರು: ಯುವ ಜನತಾದಳದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಮಾಜಿ ಪ್ರಧಾನಿಗಳು ಹಾಗೂ ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಜೆಡಿಎಸ್ –ಬಿಜೆಪಿ ಮೈತ್ರಿ, ಮುಂಬರುವ ಲೋಕಸಭೆ ಚುನಾವಣೆಗೆ ನಡೆದಿರುವ ಸಿದ್ಧತೆ, ಕ್ಷೇತ್ರ ಹಂಚಿಕೆ ಹಾಗೂ ರಾಜ್ಯ ರಾಜಕೀಯ ಬೆಳವಣಿಗೆಗಳ ಬಗ್ಗೆ ನಿಖಿಲ್ ಅವರು ಗೌಡರ ಜತೆ ಚರ್ಚಿಸಿದರು.

ಪಕ್ಷದ ಕಚೇರಿಯಲ್ಲಿ ವಿವಿಧ ಲೋಕಸಭೆ ಕ್ಷೇತ್ರಗಳ ಮುಖಂಡರ ಜತೆ ಸಭೆಗಳನ್ನು ನಡೆಸಿದ್ದು, ಆ ಸಭೆಗಳ ಫಲಶ್ರುತಿ, ಗೋವಾ ಮುಖ್ಯಮಂತ್ರಿಗಳಾದ ಪ್ರಮೋದ್ ಸಾವಂತ್ ಅವರು, ಬಿಜೆಪಿ ರಾಷ್ಟ್ರೀಯ ನಾಯಕರ ಜತೆ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ತೆರಳಿ ನಡೆಸಿರುವ ಚರ್ಚೆಗಳ ಮಾಹಿತಿಯನ್ನು ಅವರು ಮಾಜಿ ಪ್ರಧಾನಿಗಳಿಗೆ ವಿವರಿಸಿದರು.

ಪಕ್ಷ ಸಂಘಟನೆಗಾಗಿ ತಾವು ಕೈಗೊಂಡಿರುವ ಉಪಕ್ರಮಗಳ ಬಗ್ಗೆಯೂ ಅವರು ಗೌಡರ ಗಮನಕ್ಕೆ ತಂದರು.

ಬಳಿಕ, ಯಾವುದೇ ಸಂದರ್ಭದಲ್ಲಿಯೂ ಚುನಾವಣೆ ದಿನಾಂಕ ಘೋಷಣೆ ಆಗಬಹುದು. ಅದಕ್ಕೆ ಪಕ್ಷ ತಯಾರಿರಬೇಕು. ಯುವ ಜನತಾದಳ ಕಾರ್ಯಕರ್ತರನ್ನು ಪಕ್ಷದ ಕೆಲಸಕ್ಕೆ ತೊಡಗಿಸಬೇಕು. ಪಕ್ಷಕ್ಕೆ ಅವಿಶ್ರಾಂತವಾಗಿ ದುಡಿಮೆ ಮಾಡಬೇಕು ಎಂದು ಮಾಜಿ ಪ್ರಧಾನಿಗಳು ನಿಖಿಲ್ ಕುಮಾರಸ್ವಾಮಿ ಅವರಿಗೆ ಸೂಚನೆ ನೀಡಿದರು.

ಅಲ್ಲದೆ, ಕೆಲ ಮಹತ್ವದ ಸಲಹೆ, ಸೂಚನೆಗಳನ್ನು ನಿಖಿಲ್ ಅವರಿಗೆ ನೀಡಿರುವ ಮಾಜಿ ಪ್ರಧಾನಿಗಳು; ಸರಣಿ ಸಭೆಗಳನ್ನು ಮುಂದುವರಿಸಬೇಕು. ಕಾರ್ಯಕರ್ತರನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ತೊಡಗಿಸಿಕೊಳ್ಳುವಂತೆ ಹೇಳಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bjpelectionshd devegowdainstructedLok Sabhanational leadersnikhil kumaraswamypartyyoung jds workers
4 FacebookTwitterPinterestEmail
admin

previous post
ದಿನ ಭವಿಷ್ಯ : ಭಾನುವಾರ, 04 ಫೆಬ್ರವರಿ 2024
next post
ಆರೋಗ್ಯದಲ್ಲಿ ಯೋಗ ಮುದ್ರೆಯ ಮಹತ್ವ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ