Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯವಿಶ್ಲೇಷಣೆ

ಜೆಡಿಎಸ್ ಸೇರಿದ ತಕ್ಷಣ ಜ್ಯೋತಿ ಪ್ರಕಾಶ್ ಮಿರ್ಜಿಗೆ ಹಿರಿಯ ಉಪಾಧ್ಯಕ್ಷ ಸ್ಥಾನ

by admin February 5, 2024
written by admin February 5, 2024 0 comments 2 minutes read
1FacebookTwitterPinterestEmail
317

ಜೆಡಿಎಸ್ ನಲ್ಲಿ ನೂತನ ಪದಾಧಿಕಾರಿಗಳ ನೇಮಕ

ಬೆಂಗಳೂರು: ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ)ಕ್ಕೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಿರುವ ಪಕ್ಷದ ರಾಜ್ಯಾಧ್ಯಕ್ಷರಾದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಈ ಬಗ್ಗೆ ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ.

ಐವರು ಕಾರ್ಯಾಧ್ಯಕ್ಷರು

ಮಾಜಿ ಸಚಿವರಾದ ಸಾ.ರಾ.ಮಹೇಶ್, ಅಲ್ಕೊಡ್ ಹನುಮಂತಪ್ಪ, ಸಿ.ಬಿ.ಸುರೇಶ್ ಬಾಬು, ಭೀಮಗೌಡ ಬಸನಗೌಡ ಪಾಟೀಲ್ (ರಾಜೂಗೌಡ), ದೊಡ್ಡಪ್ಪಗೌಡ ಶಿವಲಿಂಗಪ್ಪಗೌಡ ನರಿಬೋಳ  ಅವರನ್ನು ನೇಮಕವಾಗಿದ್ದಾರೆ.

ಹಿರಿಯ ಉಪಾಧ್ಯಕ್ಷರು

ಮಾಜಿ ಶಾಸಕರಾದ ಡಾ.ಶ್ರೀನಿವಾಸ ಮೂರ್ತಿ, ರವೀಂದ್ರ ಶ್ರೀಕಂಠಯ್ಯ, ಸೋಮಣ್ಣ ಗೌಡ ಪಾಟೀಲ್, ಜ್ಯೋತಿ ಪ್ರಕಾಶ್ ಮಿರ್ಜಿ ಅವರನ್ನು ನೇಮಕಗೊಂಡಿದ್ದಾರೆ.

ಉಪಾಧ್ಯಕ್ಷರು

ಮಾಜಿ ಶಾಸಕರಾದ ಕೆ.ಎಂ.ತಿಮ್ಮರಾಯಪ್ಪ, ರಾಜಾ ವೆಂಕಟಪ್ಪ ನಾಯಕ ದೊರೆ, ಕರೆಮ್ಮ ಜಿ.ನಾಯಕ,  ಚೌಡರೆಡ್ಡಿ ತೂಪಲ್ಲಿ, ಸುನೀತಾ ಚೌಹಾಣ್, ಕೆ.ಬಿ.ಪ್ರಸನ್ನ ಕುಮಾರ್, ಟಿ. ಎ.ಶರವಣ ಅವರನ್ನು ನೇಮಿಸಿದ್ದಾರೆ.

ಮಹಾ ಪ್ರಧಾನ ಕಾರ್ಯದರ್ಶಿಯಾಗಿ ವೆಂಕಟರಾವ್ ನಾಡಗೌಡ ನೇಮಕಗೊಂಡಿದ್ದರೆ,  ಖಜಾಂಚಿಯಾಗಿ ಬಿ.ಎನ್.ರವಿಕುಮಾರ್ ನೇಮಕವಾಗಿದ್ದಾರೆ.

ಪ್ರಧಾನ ಕಾರ್ಯದರ್ಶಿಗಳಾಗಿ ಎ. ಪಿ.ರಂಗನಾಥ್, ಅರ್ ಪ್ರಕಾಶ್, ಸಯ್ಯದ್ ರೋಷನ್ ಅಬ್ಬಾಸ್, ರೆಹಮತುಲ್ಲಾ ಖಾನ್, ಸುಧಾಕರ್ ಲಾಲ್, ಶಿವಕುಮಾರ ನಾಟೀಕಾರ್, ಶಾರದಾ ಅಪ್ಪಾಜಿಗೌಡ, ರೂತ್

ಮನೋರಮಾ, ಮಲ್ಲೇಶ್ ಬಾಬು, ವೀರಭದ್ರಪ್ಪ ಹಾಲರವಿ ಅವರನ್ನು ನೇಮಿಸಿದ್ದಾರೆ.

ಕಾರ್ಯದರ್ಶಿಗಳು

ಮಹಂತಯ್ಯಮಠ, ಶಂಸಿ ತಬ್ರಾಜ್, ಐಲಿನ್ ಜಾನ್ ಮಠಪತಿ, ಬಿ.ಕಾಂತರಾಜ್, ಡಾ.ವಿಜಯ ಕುಮಾರ್, ಡಾ.ಶೀಲಾ ನಾಯಕ್, ರೋಷನ್ ಬಾವಾಜಿ, ಚಂದ್ರಕಾಂತ್ ಶೇಕಾ, ಕನ್ಯಾಕುಮಾರಿ, ಸಿದ್ದಬಸಪ್ಪ ಯಾದವ್ ನೇಮಕವಾಗಿದ್ದಾರೆ.

ಜಿಲ್ಲಾಧ್ಯಕ್ಷರ ನೇಮಕ

ಐದು ಜಿಲ್ಲೆಗಳಿಗೆ ನೂತನ ಜಿಲ್ಲಾಧ್ಯಕ್ಷರು ಹಾಗೂ ರಾಜ್ಯ ಮಟ್ಟದ ಮೂರು ವಿಭಾಗಗಳಿಗೆ ರಾಜ್ಯಾಧ್ಯಕ್ಷರು, ಕಾರ್ಯಾಧ್ಯಕ್ಷರನ್ನು ನೇಮಕ ಮಾಡಲಾಗಿದೆ.

ಮಾಜಿ ಶಾಸಕ ಡಾ.ಕೆ.ಅನ್ನದಾನಿ ಅವರನ್ನು ಪರಿಶಿಷ್ಟ ಜಾತಿ ವಿಭಾಗದ ರಾಜ್ಯಾಧ್ಯಕ್ಷರನ್ನಾಗಿ, ರಶ್ಮಿ ರಾಮೇಗೌಡ ಅವರನ್ನು ಮಹಿಳಾ ವಿಭಾಗದ ರಾಜ್ಯಾಧ್ಯಕ್ಷರನ್ನಾಗಿ, ರಾಜು ನಾಯಕ ಅವರನ್ನು ಯುವ ಜನತಾದಳದ ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

ಶಿಕ್ಷಕರ ಕ್ಷೇತ್ರದ ಚುನಾವಣೆ ಉಸ್ತುವಾರಿ

ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿ ಯಾಗಿ ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಕಣದಲ್ಲಿರುವ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎ.ಪಿ.ರಂಗನಾಥ್ ಅವರ ಗೆಲುವಿಗೆ ಶ್ರಮಿಸಲು ಮೂವರು ಉಸ್ತುವಾರಿಗಳನ್ನು ನೇಮಕ ಮಾಡಲಾಗಿದೆ.

ಬೆಂಗಳೂರು ನಗರ ಜೆಡಿಎಸ್ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ, ಮಾಜಿ ಶಾಸಕ ಇ.ಕೃಷ್ಣಪ್ಪ, ಬೆಂಗಳೂರು ನಗರದ ಮಾಜಿ ಅಧ್ಯಕ್ಷ ಆರ್ ಪ್ರಕಾಶ್ ಅವರಿಗೆ ಈ ಹೊಣೆ ವಹಿಸಲಾಗಿದೆ.

ಸರಣಿ ಸಭೆಗಳು, ಮುಖಂಡರಿಗೆ ಖಡಕ್ ಸೂಚನೆ

ಪಕ್ಷದ ಕಚೇರಿ ಜೆ ಪಿ ಭವನದಲ್ಲಿ ಸರಣಿ ಸಭೆಗಳು ನಡೆದವು.  ಮೊದಲು ರಾಜ್ಯ ಕೋರ್ ಕಮಿಟಿ ಸಭೆ ನಡೆದು, ಪಕ್ಷದ ನೂತನ ಪದಾಧಿಕಾರಿಗಳ ಪಟ್ಟಿಯನ್ನು ಅಂತಿಮಗೊಳಿಸಲಾಯಿತು. ರಾಜ್ಯ ರಾಜಕೀಯ ಬೆಳವಣಿಗೆಗಳ ಬಗ್ಗೆ ಸುದೀರ್ಘವಾಗಿ ಚರ್ಚೆ ನಡೆಸಲಾಯಿತು. ಅಲ್ಲದೆ, ಶಿಕ್ಷಕರ ಕ್ಷೇತ್ರ ಹಾಗೂ ಲೋಕಸಭೆ ಚುನಾವಣೆಯ ಉಸ್ತುವಾರಿಗಳ ಹೆಸರುಗಳನ್ನು ಅಂತಿಮಗೊಳಿಸಲಾಯಿತು.

ಪಕ್ಷ ಸೇರಿದ ಜ್ಯೋತಿ ಪ್ರಕಾಶ್ ಮಿರ್ಜಿ

ಜೆಡಿಎಸ್ ಪಕ್ಷ ಸೇರಿದ ನಿವೃತ್ತ ಐಪಿಎಸ್ ಅಧಿಕಾರಿ ಜ್ಯೋತಿ ಪ್ರಕಾಶ್ ಮಿರ್ಜಿ ಅವರನ್ನು ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರು, ಮತ್ತಿತರೆ ನಾಯಕರು ಪಕ್ಷದ ಬಾವುಟ ನೀಡುವ ಮೂಲಕ ಪಕ್ಷಕ್ಕೆ ಬರ ಮಾಡಿಕೊಂಡರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
appointmentjoining JDSJyoti Prakash Mirjinew office bearerspost immediatelyRetired IPS officersenior vice-president
1 FacebookTwitterPinterestEmail
admin

previous post
ಪ್ರಧಾನಮಂತ್ರಿ ಗ್ಯಾರಂಟಿ ಭರವಸೆಗೆ ಜನ ಮರುಳಾಗಬಾರದು: ಬಿಜೆಪಿ ಕೇವಲ ಸುಳ್ಳು ಹೇಳುತ್ತದೆ – ಸಿದ್ದರಾಮಯ್ಯ
next post
ದೆಹಲಿಯ ಪ್ರತಿಭಟನೆಗೆ ಬಿಜೆಪಿ ಸಂಸದರು, ಶಾಸಕರು, ನಾಯಕರಿಗೂ ಆಹ್ವಾನ.

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ