Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ದಿನ ಭವಿಷ್ಯ

ದಿನ ಭವಿಷ್ಯ : ಸೋಮವಾರ, 05 ಫೆಬ್ರವರಿ 2024

by admin February 5, 2024
written by admin February 5, 2024 0 comments 1 minutes read
4FacebookTwitterPinterestEmail
168

ಯಾರಿಗೆ ಶುಭ-ಇನ್ಯಾರಿಗೆ ಅಶುಭ, ಇಲ್ಲಿದೆ ನಿಮ್ಮ ರಾಶಿಫಲ

ಅಭಿಜಿತ್ ಮುಹೂರ್ತ: 12 : 10 – 12 : 57

ಅಮೃತ ಘಳಿಗೆ: 10 : 54 -12 : 29

ಪಂಚಾಂಗ

ಸೋಮವಾರ, 05 ಫೆಬ್ರವರಿ 2024

ಶೋಭಕೃತ ನಾಮ ಸಂವತ್ಸರ

ಉತ್ತರಾಯಣ

ಋತು  :  ಹೇಮಂತ

ಮಾಸ : ಪುಷ್ಯ

ಪಕ್ಷ : ಕೃಷ್ಣ

ತಿಥಿ : ದಶಮಿ

ನಕ್ಷತ್ರ : ಅನುರಾಧ

ಯೋಗ :  ಧೃವ

ಕರಣ : ವಿಷ್ಠಿ

ಸ್ಥಳ – ಬೆಂಗಳೂರು

ಸೂರ್ಯೋದಯ :  ಬೆಳಿಗ್ಗೆ 06 : 45

ಸೂರ್ಯಾಸ್ತ : ಸಂಜೆ 6 : 22

ರಾಹುಕಾಲ : 08: 12- 09: 39

ಯಮಗಂಡ ಕಾಲ :  11 : 07 – 12 : 34

ಗುಳಿಕಕಾಲ :  12 : 01 – 03 : 28

ರಾಶಿ ಫಲ

ಮೇಷ : ಸಹೋದ್ಯೋಗಿಗಳ ನಡೆಯ ಬಗ್ಗೆ ವಾದಿಸುವುದು ಸಾಧುವಲ್ಲ. ಅನ್ಯರ ವಿಚಾರದಲ್ಲಿ ದೂರವಿದ್ದಷ್ಟು ಒಳ್ಳೆಯದು. ಕುಟುಂಬದವರಿಗೆ ಸಮಯ ನೀಡಿ.

ವೃಷಭ : ಕೆಲಸದ ಒತ್ತಡ ಕಡಿಮೆಯಾಗಲಿದೆ. ಸಂಗಾತಿಯು ನಿಮ್ಮ ಬಗ್ಗೆ ಹೆಚ್ಚು ಕಾಳಜಿ ವಹಿಸುವರು. ಕುಟುಂಬದಲ್ಲಿ ಸಂತೋಷದ ವಾತಾವರಣವಿರಲಿದೆ.

ಮಿಥುನ : ಕುಟುಂಬದಲ್ಲಿ ಭಿನ್ನಾಭಿಪ್ರಾಯ ಉಂಟಾಗಬಹುದು. ಉದ್ಯೋಗದಲ್ಲಿ ಹೆಚ್ಚಿನ ಜವಾಬ್ದಾರಿ ಬರಲಿದೆ. ಇತರರ ಮೇಲೆ ಅವಲಂಬಿತರಾಗಬೇಡಿ.

ಕಟಕ : ಪರರಿಗೆ ಸಾಲ ನೀಡುವುದು ಸೂಕ್ತವಲ್ಲ. ಅಕಾಲ ಭೋಜನದಿಂದ ಆರೋಗ್ಯದಲ್ಲಿ ವ್ಯತ್ಯಾಸ ಉಂಟಾಗಲಿದೆ. ಪ್ರೇಮಿಗಳಿಗೆ ಉತ್ತಮ ದಿನ.

ಸಿಂಹ : ಆತ್ಮೀಯರೊಂದಿಗೆ ವಿವಾದ ಸಂಭವ. ಅಪೂರ್ಣ ಕೆಲಸಗಳಿಗೆ ಚಾಲನೆ ಸಿಗಲಿದೆ. ಸ್ನಾಯುವಿನ ಸೆಳೆತ ಕಂಡುಬರಬಹುದು.

ಕನ್ಯಾ : ಆರೋಗ್ಯದಲ್ಲಿ ಸುಧಾರಣೆ ಕಾಣಲಿದೆ. ಸಂತೋಷಕರ ದಿನ. ಉನ್ನತ ವ್ಯಾಸಂಗದಲ್ಲಿ ಆಸಕ್ತಿ ಹೆಚ್ಚು.

ತುಲಾ : ಕುಟುಂಬದಲ್ಲಿ ಸಂತೋಷದ ವಾತಾವರಣ. ಅನೈತಿಕ ಸಂಬಂಧಗಳಿಂದ ದೂರವಿರಿ. ಬೇಡದ ಕೆಲಸಗಳಲ್ಲಿ ಸಮಯ ವ್ಯರ್ಥ ಮಾಡಬೇಡಿ.

ವೃಶ್ಚಿಕ : ಉದ್ಯೋಗದಲ್ಲಿ ಪ್ರಗತಿ ಕಾಣುವಿರಿ. ಸಾಮಾಜಿಕ ಕಾರ್ಯಗಳಲ್ಲಿ ಭಾಗವಹಿಸುವಿರಿ. ಪ್ರೀತಿಪಾತ್ರರು ಮನೆಗೆ ಆಗಮಿಸಬಹುದು.

ಧನಸ್ಸು : ನಿಮ್ಮ ಯೋಚನೆಗಳನ್ನು ಇತರರೊಂದಿಗೆ ಹಂಚಿಕೊಳ್ಳುವುದು ಒಳ್ಳೆಯದಲ್ಲ. ಆಯಾಸದ ದಿನವಾಗಿರುತ್ತದೆ. ಉದ್ಯೋಗದಲ್ಲಿ ಹೊಸ ಸವಾಲುಗಳು ಸೃಷ್ಟಿಯಾಗಲಿವೆ.

ಮಕರ : ವೇತನ ಹೆಚ್ಚಳವಾಗಬಹುದು. ಸಂಗಾತಿಯಿಂದ ಆತ್ಮಸ್ಥೈರ್ಯ ದೊರೆಯಲಿದೆ.  ಉತ್ತಮ ವಾಗ್ಮಿಗಳಾಗಿರುತ್ತೀರಿ.

ಕುಂಭ : ಹಳೆಯ ಸ್ನೇಹಿತರಿಂದ ಶುಭ ಸುದ್ದಿ ಕೇಳುವಿರಿ. ಸಕಾಲದಲ್ಲಿ ಕಾರ್ಯ ಪೂರ್ಣಗೊಳಿಸುತ್ತೀರಿ. ಮಕ್ಕಳ ಯಶಸ್ಸು ಹೆಮ್ಮೆ ತರಲಿದೆ.

ಮೀನ : ವ್ಯಾಪಾರದಲ್ಲಿ ಲಾಭಾಂಶ ಪಡೆಯುತ್ತೀರಿ. ವೈವಾಹಿಕ ಜೀವನ ಉತ್ತಮವಾಗಿರಲಿದೆ. ಆರೋಗ್ಯದ ಬಗ್ಗೆ ಕಾಳಜಿ ಇರಲಿ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Astrologyday predictionhoroscopes
4 FacebookTwitterPinterestEmail
admin

previous post
ಆರೋಗ್ಯದಲ್ಲಿ ಯೋಗ ಮುದ್ರೆಯ ಮಹತ್ವ
next post
ಕೈ ಪಾಳಯಕ್ಕೆ ಖರ್ಗೆ ವಾರ್ನಿಂಗು

You may also like

ವಾರ ಭವಿಷ್ಯ : ಭಾನುವಾರ, 05 ಮೇ 2024

May 5, 2024

ದಿನ ಭವಿಷ್ಯ : ಭಾನುವಾರ, 05 ಮೇ 2024

May 5, 2024

ದಿನ ಭವಿಷ್ಯ : ಶನಿವಾರ, 04 ಮೇ 2024

May 4, 2024

ದಿನ ಭವಿಷ್ಯ : ಶುಕ್ರವಾರ, 03 ಮೇ 2024

May 3, 2024

ದಿನ ಭವಿಷ್ಯ : ಗುರುವಾರ, 02 ಮೇ 2024

May 2, 2024

ದಿನ ಭವಿಷ್ಯ :  ಬುಧವಾರ, 01 ಮೇ 2024

May 1, 2024

ದಿನ ಭವಿಷ್ಯ : ಮಂಗಳವಾರ, 30 ಏಪ್ರಿಲ್ 2024

April 30, 2024

ದಿನ ಭವಿಷ್ಯ : ಸೋಮವಾರ, 29 ಏಪ್ರಿಲ್ 2024

April 29, 2024

ದಿನ ಭವಿಷ್ಯ : ಭಾನುವಾರ, 28 ಏಪ್ರಿಲ್ 2024

April 28, 2024

ವಾರ ಭವಿಷ್ಯ : ಭಾನುವಾರ, 28 ಏಪ್ರಿಲ್ 2024

April 27, 2024

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ವಾರ ಭವಿಷ್ಯ : ಭಾನುವಾರ, 05 ಮೇ...

May 5, 2024
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ