Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ರೈತ ವಿರೋಧಿ ಭೂಸುಧಾರಣಾ ಕಾಯ್ದೆಗೆ ತಿದ್ದುಪಡಿ

by admin February 10, 2024
written by admin February 10, 2024 3 comments 1 minutes read
2FacebookTwitterPinterestEmail
166

ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ

ಬೆಂಗಳೂರು: ರೈತರ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸಿ, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರೈತ ವಿರೋಧಿ “ಭೂ ಸುಧಾರಣಾ ಕಾಯ್ದೆ-2020″ಕ್ಕೆ ತಿದ್ದುಪಡಿ ತರಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಭರವಸೆ ನೀಡಿದರು.

ಫ್ರೀಡಂಪಾರ್ಕ್‌ನಲ್ಲಿ ರೈತ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ರೈತ ನಾಯಕ ನಂಜುಂಡಸ್ವಾಮಿ ಸಂಘಟಿಸಿದ ಸ್ಟಡಿ ಸರ್ಕಲ್ ಮೂಲಕ ಸಮಾಜವಾದಿ ಆರ್ಥಿಕತೆ, ಸಮಾಜವಾದಿ ರಾಜಕಾರಣದ ಬಗ್ಗೆ ಸ್ಪಷ್ಟತೆ ಸಿಕ್ಕಿತು, ಎಲ್ಲ ಉಪನ್ಯಾಸಕರು, ಪ್ರೊಫೆಸರ್‌ಗಳು, ಸಾಹಿತಿಗಳ ಮಾರ್ಗದರ್ಶನ ಅನುಕೂಲವಾಯಿತು ಎಂದರು.

ಜ್ಞಾನಾರ್ಜನೆಗೆ ಪುಸ್ತಕಗಳ ಓದು ಬಹಳ ಅಗತ್ಯ

ನಂಜುಂಡಸ್ವಾಮಿ ಕಡೆಯವರೆಗೂ ರೈತರ ಪರವಾಗಿ ಕ್ರಿಯಾಶೀಲವಾಗಿದ್ದರು, ಸಮಾಜವಾದಿ ಆಶಯಗಳ ಪರವಾಗಿದ್ದ ಅವರ ಚಳವಳಿ ರೈತರ ಸಮಸ್ಯೆ ಪರಿಹಾರಕ್ಕೆ ಆಸರೆ ಆಯಿತು, ರೈತ ಹೋರಾಟ ಮತ್ತು ರೈತ ಸಮಾವೇಶಗಳಲ್ಲಿ ಭಾಗವಹಿಸುವುದು ನನಗೂ ಬಹಳ ಸಂತಸ ಮತ್ತು ಹೆಮ್ಮೆಯ ವಿಷಯ, ನಂಜುಂಡಸ್ವಾಮಿ ಮತ್ತು ರೈತ ಹೋರಾಟಗಳು ಸಮಾಜ ಮತ್ತು ಸರ್ಕಾರಗಳ ಮೇಲೆ ಪರಿಣಾಮ ಬೀರಿವೆ, ನಂಜುಂಡಸ್ವಾಮಿ ಅವರ ರೈತ ಹೋರಾಟ ತಮಗೆ ರಾಜಕೀಯ ಪ್ರೇರಣೆಯಾಗಿದೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
amendment to central land reforms actfarmers meetnanjunda swamySiddaramaiah
2 FacebookTwitterPinterestEmail
admin

previous post
ಜ್ಞಾನಾರ್ಜನೆಗೆ ಪುಸ್ತಕಗಳ ಓದು ಬಹಳ ಅಗತ್ಯ
next post
ಬಿಜೆಪಿ-ಜೆಡಿಎಸ್ ಬಲ ಪ್ರದರ್ಶನ

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

ಮನರೇಗಾ ಮರುಸ್ಥಾಪನೆ ಹೋರಾಟ ಬೆಂಬಲಿಸಿ

February 23, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ