Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜ್ಯರಾಷ್ಟ್ರ

ದೇಶ ಒಗ್ಗೂಡಿಸಲು  ಶ್ರೀರಾಮದೇವರ ಆಶೀರ್ವಾದವಿದೆ : ಹೆಚ್.ಡಿ.ದೇವೇಗೌಡರು

by admin February 10, 2024
written by admin February 10, 2024 1 comment 1 minutes read
4FacebookTwitterPinterestEmail
166

ಭಾರತರತ್ನಕ್ಕೆ ಅರ್ಹ ಸಾಧಕರನ್ನು ಕೇಂದ್ರ ಸರ್ಕಾರ ಆಯ್ಕೆ ಮಾಡಿದೆ

ನವದೆಹಲಿ: ಮಾಜಿ ಪ್ರಧಾನಿಗಳಾದ ಚೌಧರಿ ಚರಣ್ ಸಿಂಗ್, ಪಿ.ವಿ.ನರಸಿಂಹರಾವ್ ಹಾಗೂ ಕೃಷಿ ವಿಜ್ಞಾನಿ ಡಾ.ಎಂ.ಎಸ್.ಸ್ವಾಮಿನಾಥನ್ ಅವರಿಗೆ ಕೇಂದ್ರ ಸರಕಾರವು ‘ಭಾರತರತ್ನ’ ಪುರಸ್ಕಾರ ಘೋಷಣೆ ಮಾಡಿದ್ದರ ಬಗ್ಗೆ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ ಅವರು ಸಂತಸ ವ್ಯಕ್ತಪಡಿಸಿದ್ದಾರೆ.

ಸಂಸತ್ ಅಧಿವೇಶನದ ಬಜೆಟ್ ಕಲಾಪದ ಕೊನೆಯ ದಿನ ರಾಜ್ಯಸಭೆಯಲ್ಲಿ ಮಾತನಾಡಿದ ಮಾಜಿ ಪ್ರಧಾನಿಗಳು, “ಇಂಥ ಅನನ್ಯ ಸಾಧಕರಿಗೆ ಭಾರತರತ್ನ ಘೋಷಣೆ ಮಾಡಿದ್ದನ್ನು ನಾನು ಸ್ವಾಗತಿಸುತ್ತೇನೆ. ಈ ಬಗ್ಗೆ ಭಿನ್ನಾಭಿಪ್ರಾಯಗಳು ಬರಬಾರದು. ಇಡೀ ದೇಶವೇ ಅತ್ಯುನ್ನತ ಪುರಸ್ಕಾರಕ್ಕೆ ಈ ಮೂವರು ಮಹನೀಯರನ್ನು ಆಯ್ಕೆ ಮಾಡಿದ್ದಕ್ಕೆ ಸ್ವಾಗತಿಸಿ ಸಂತೋಷ ವ್ಯಕ್ತಪಡಿಸಿದೆ ಎಂದರು.

ಕೇಂದ್ರ ಸರ್ಕಾರವು ಈ ಗೌರವಕ್ಕೆ ಅರ್ಹರು, ಮಹಾನ್ ಸಾಧಕರನ್ನೇ ಆಯ್ಕೆ ಮಾಡಿದೆ. ಈ ಬಗ್ಗೆ ಅನಗತ್ಯವಾಗಿ ಚರ್ಚೆ ಮಾಡುವುದು ಅಥವಾ ಟೀಕಿಸುವುದು ಸರಿಯಲ್ಲ ಎಂದು ದೇವೇಗೌಡರು ಒತ್ತಿ ಹೇಳಿದರು.

ಬಿಜೆಪಿ-ಜೆಡಿಎಸ್ ಬಲ ಪ್ರದರ್ಶನ

ಈ ಸಂದರ್ಭದಲ್ಲಿ ಮಾಜಿ ಪ್ರಧಾನಿಗಳು ಚರಣ್ ಸಿಂಗ್, ನರಸಿಂಹರಾವ್ ಹಾಗೂ ಸ್ವಾಮಿನಾಥನ್ ಅವರ ಜತೆಗಿನ ತಮ್ಮ ಒಡನಾಟವನ್ನು ಸ್ಮರಣೆ ಮಾಡಿಕೊಂಡರು.

ಇದೇ ವೇಳೆ ಅಯೋಧ್ಯೆಯಲ್ಲಿ ಜನವರಿ 22ರಂದು ನಡೆದ ಬಾಲರಾಮ ದೇವರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮಕ್ಕೆ ತಾವು ತಮ್ಮ ಧರ್ಮಪತ್ನಿ ಅವರ ಸಮೇತ ಹಾಜರಾದ ಬಗ್ಗೆ ಮಾತನಾಡಿದ ಗೌಡರು, “ಈ ದೈವಕಾರ್ಯದಲ್ಲಿ ನಾನು ನನ್ನ ಪತ್ನಿ ಮತ್ತು ಕುಟುಂಬದೊಂದಿಗೆ ಭಾಗಿಯಾಗಿದ್ದೆವು. ಈ ದೇಶವನ್ನು ಒಗ್ಗೂಡಿಸುವಿಕೆಯಲ್ಲಿ ಶ್ರೀರಾಮದೇವರ ದೈವಿಕ ಆಶೀರ್ವಾದವಿದೆ” ಎಂದರು.

ರೈತ ವಿರೋಧಿ ಭೂಸುಧಾರಣಾ ಕಾಯ್ದೆಗೆ ತಿದ್ದುಪಡಿ

ರಾಮಮಂದಿರ ನಿರ್ಮಾಣದಿಂದ ಕೋಟ್ಯಂತರ ಭಾರತೀಯರ ಕನಸು ಸಾಕಾರವಾಗಿದೆ. ಅದು ನನ್ನ ಪಾಲಿಗೆ ಭಕ್ತಿ ಪರವಶತೆಯ ಕ್ಷಣವಾಗಿತ್ತು. ಶ್ರೀರಾಮದೇವರು ನಮ್ಮ ಹೃದಯ ಮತ್ತು ಮನಸ್ಸಿನಲ್ಲಿ ಇರುವವನು ಎನ್ನುವುದಕ್ಕೆ ಅದುವೇ ಸಾಕ್ಷಿ. ಶ್ರೀರಾಮರು ಸದ್ವಿಚಾರಗಳು ಮತ್ತು ದಯೆ, ಪ್ರೀತಿಯ ಪ್ರತೀಕ. ಹೀಗಾಗಿ ಪ್ರತಿಯೊಬ್ಬರಿಗೂ ಆ ರಾಮನು ಆರಾಧ್ಯ ದೈವವಾಗಿದ್ದಾನೆ ಎಂದು ಅವರು ಬಣ್ಣಿಸಿದರು.

ಶ್ರೀರಾಮ ದೇವರ ತತ್ವಾದರ್ಶಗಳಿಂದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರು ಪ್ರಭಾವಿತರಾಗಿದ್ದರು. ಅಲ್ಲದೆ, ಶ್ರೀರಾಮರನ್ನು ಬಾಪೂ ಅವರು ನಮ್ಮ ದೇಶದ ಸದ್ಗುಣಗಳ ಪ್ರತೀಕವನ್ನಾಗಿಸಿದರು. ಆ ರಾಮರ ಆಶೀರ್ವಾದ, ಕರುಣೆಯಿಂದಲೇ ಅವರು ಭಾರತವನ್ನು ಒಗ್ಗೂಡಿಸಿದರು ಎಂದು ದೇವೇಗೌಡರು ಪ್ರತಿಪಾದಿಸಿದರು.

ಜ್ಞಾನಾರ್ಜನೆಗೆ ಪುಸ್ತಕಗಳ ಓದು ಬಹಳ ಅಗತ್ಯ

ಶ್ರೀ ರಾಮಮಂದಿರವು ಜಗತ್ತಿಗೆ ಇಂಥ ಸದ್ಗುಣ, ಮೌಲ್ಯಾದರ್ಶಗಳನ್ನು ಪಸರಿಸುವ ಸಂಕೇತವಾಗಿ ಬೆಳಗಲಿ. ಪ್ರಾಣಪ್ರತಿಷ್ಠೆ ಕಾರ್ಯವನ್ನು ನೆರೆವೇರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಕೈಗೊಂಡ ವ್ರತ, ಉಪವಾಸ, ಮತ್ತಿತರ ಕಠಿಣ ನಿಯಮಗಳ ಬಗ್ಗೆ ಅಪಾರ ಮೆಚ್ಚುಗೆ ವ್ಯಕ್ತಪಡಪಡಿಸಿದರು.

ರಾಜ್ಯದಲ್ಲಿ 6,407 ಕೋಟಿ ರೂ. ಹೂಡಿಕೆ: 24,846 ಜನರಿಗೆ ಉದ್ಯೋಗಾವಕಾಶ

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Bharat Ratnablessings country : HDcentral governmentCharan SinghDeve Gowdano criticismPVNselected deserving candidatesSri Ramdev'sSwaminathan; former prime minister
4 FacebookTwitterPinterestEmail
admin

previous post
ಬಿಜೆಪಿ-ಜೆಡಿಎಸ್ ಬಲ ಪ್ರದರ್ಶನ
next post
ಹಣಕಾಸಿನ ಸಂಕಷ್ಟವೇ ಪ್ರತಿಪಕ್ಷಗಳ ಅಸ್ತ್ರ

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

ಮನರೇಗಾ ಮರುಸ್ಥಾಪನೆ ಹೋರಾಟ ಬೆಂಬಲಿಸಿ

February 23, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ