Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ದಿನ ಭವಿಷ್ಯ

ದಿನ ಭವಿಷ್ಯ : ಸೋಮವಾರ, 12 ಫೆಬ್ರವರಿ 2024

by admin February 12, 2024
written by admin February 12, 2024 1 comment 1 minutes read
2FacebookTwitterPinterestEmail
137

ಯಾರಿಗೆ ಶುಭ-ಇನ್ಯಾರಿಗೆ ಅಶುಭ, ಇಲ್ಲಿದೆ ನಿಮ್ಮ ರಾಶಿಫಲ

ಅಭಿಜಿತ್ ಮುಹೂರ್ತ: 12 : 11 – 12 : 57

ಅಮೃತ ಘಳಿಗೆ: 07 : 51 – 09 : 16

ಕಿರು ಪಂಚಾಂಗ

ಸೋಮವಾರ, 12 ಫೆಬ್ರವರಿ 2024

ಶೋಭಕೃತ ನಾಮ ಸಂವತ್ಸರ

ಉತ್ತರಾಯಣ

ಋತು  :  ಶಿಶಿರ

ಮಾಸ : ಮಾಘ

ಪಕ್ಷ : ಶುಕ್ಲ

ತಿಥಿ : ತದಿಗೆ

ನಕ್ಷತ್ರ : ಪೂರ್ವಭಾದ್ರ

ಯೋಗ :  ಸಿದ್ಧಿ

ಕರಣ : ತೈತಲೆ

ಸ್ಥಳ – ಬೆಂಗಳೂರು

ಸೂರ್ಯೋದಯ :  ಬೆಳಿಗ್ಗೆ 06 : 43

ಸೂರ್ಯಾಸ್ತ : ಸಂಜೆ 06 : 24

ರಾಹುಕಾಲ : 08: 11 – 09: 39

ಯಮಗಂಡ ಕಾಲ :  11 : 06 – 12 : 34

ಗುಳಿಕಕಾಲ :  02 : 02 – 03 : 29

ರಾಶಿ ಫಲ

ಮೇಷ : ಕೆಲಸದ ಸ್ಥಳದಲ್ಲಿ ಅಧಿಕ ಒತ್ತಡ. ನಿಮ್ಮ ಮೇಲಾಧಿಕಾರಿ ನಿಮ್ಮ ಮೇಲೆ ವಿನಾ ಕಾರಣ ಕೋಪಗೊಳ್ಳಬಹುದು. ಆರೋಗ್ಯದ ಬಗ್ಗೆ ಕಾಳಜಿ ವಹಿಸಿ.

ವೃಷಭ : ಹೊಸ ಉದ್ಯಮ ಪ್ರಾರಂಭಿಸಲು ಸಕಾಲ. ಖಾಸಗಿ ಉದ್ಯೋಗಿಗಳಿಗೆ ವರಮಾನ ಹೆಚ್ಚಲಿದೆ. ಆತ್ಮ ವಿಶ್ವಾಸ ವೃದ್ಧಿಸಲಿದೆ.

ಮಿಥುನ : ಉದ್ಯೋಗದ ಸ್ಥಳದಲ್ಲಿ ಹೊಸ ಪ್ರಯೋಗ ಮಾಡದಿರುವುದು ಸೂಕ್ತ. ಅಕ್ಕಪಕ್ಕದವರೊಂದಿಗೆ ಆತ್ಮೀಯ ಸಂಬಂಧ ಬೆಳೆಯುತ್ತದೆ. ನಿಮ್ಮ ಕೆಲಸಕ್ಕಾಗಿ ಇತರರ ಮೇಲೆ ಅವಲಂಭಿತರಾಗುವಿರಿ.

ಕಟಕ   : ಕೆಲಸದ ನಿಮಿತ್ತ ದೂರ ಪ್ರಯಾಣ ಸಾಧ್ಯತೆ. ವಿದ್ಯಾರ್ಥಿಗಳಿಗೆ ಶುಭದಿನ. ವ್ಯಾಪಾರದಲ್ಲಿ ಅಭಿವೃದ್ಧಿ ಕಾಣುವಿರಿ.

ಸಿಂಹ : ಕೆಲಸದ ಸ್ಥಳದಲ್ಲಿ ಕಲಹ ಉಂಟಾಗಬಹುದು. ಹೊಟ್ಟೆ ನೋವಿನ ಸಮಸ್ಯೆ ಕಾಡಬಹುದು. ನಿಮ್ಮ ಸಣ್ಣ ತಪ್ಪುಗಳು ಇತರರಿಗೆ ದೊಡ್ಡದಾಗಿ ಕಾಣಿಸಬಹುದು.

ಕನ್ಯಾ  : ಅಧಿಕ ಕೆಲಸದೊತ್ತಡ. ಸಂಗಾತಿಯೊಂದಿಗೆ ಸಂತೋಷದ ದಿನ ಕಳೆಯುವಿರಿ. ವ್ಯಾಪಾರದಲ್ಲಿ ಉತ್ತಮ ಲಾಭ ಕಂಡುಬರುವುದು.

ತುಲಾ : ಸಾಲ ಮಾಡುವ ಸಾದ್ಯತೆಗಳಿವೆ. ಕುಟುಂಬದೊಂದಿಗೆ ಸಮಯ ಕಳೆಯುವಿರಿ. ಬಾಕಿ ಇರುವ ಕೆಲಸಗಳನ್ನು ಪೂರ್ಣಗೊಳಿಸುತ್ತೀರಿ.

ವೃಶ್ಚಿಕ : ಮನಸ್ಸು ಪ್ರಶಾಂತವಾಗಿರುತ್ತದೆ. ದಾಂಪತ್ಯದಲ್ಲಿ ಸುಖ. ವಿದ್ಯಾರ್ಥಿಗಳಿಗೆ ಉತ್ತಮ ದಿನ.

ಧನಸ್ಸು : ಮಕ್ಕಳ ಬಗ್ಗೆ ಗಮನವಿರಲಿ. ಹಿತಶತ್ರುಗಳು ಕಿರುಕುಳ ನೀಡಬಹುದು. ಅನಿರೀಕ್ಷಿತ ವೆಚ್ಚಗಳು ಬಂದೊದಗುವ ಸಾಧ್ಯತೆಗಳಿವೆ.

ಮಕರ : ಕುಟುಂಬದಲ್ಲಿ ನೆಮ್ಮದಿ. ಅಲಂಕಾರಿಕ ವಸ್ತುಗಳನ್ನು ಖರೀದಿಸುವಿರಿ. ಅವಿವಾಹಿತರಿಗೆ ವಿವಾಹ ಯೋಗ.

ಕುಂಭ : ಆಹಾರದಲ್ಲಿನ ವ್ಯತ್ಯಾಸದಿಂದ ಅಜೀರ್ಣ ಸಮಸ್ಯೆ ಕಾಡಬಹುದು. ಆಯಾಸ ಅಧಿಕವಾಗಲಿದೆ. ದುಶ್ಚಟಗಳಿಗೆ ಬಲಿಯಾಗುವ ಸಾಧ್ಯತೆಗಳಿವೆ.

ಮೀನ : ಸ್ತ್ರೀಯರಿಗೆ ಉತ್ತಮ ದಿನ. ನಷ್ಟಸರಿದೂಗಿಸಿಕೊಳ್ಳಬಹುದು. ಕುಟುಂಬದಲ್ಲಿ ಆಹ್ಲಾದಕರ ವಾತಾವರಣ ಇರುತ್ತದೆ. 

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Astrologyday predictionhoroscopes
2 FacebookTwitterPinterestEmail
admin

previous post
ಯೋಗ ಮುದ್ರೆ ಮಾಡುವುದು ಹೇಗೆ?
next post
“ವಿಶ್ವ ಗುರು ಬಸವಣ್ಣ ಸಾಂಸ್ಕೃತಿಕ ನಾಯಕ” ಭಾವಚಿತ್ರಗಳಲ್ಲಿ ಅಳವಡಿಕೆಗೆ ಮುಖ್ಯಮಂತ್ರಿ ಆದೇಶ

You may also like

ವಾರ ಭವಿಷ್ಯ : ಭಾನುವಾರ, 05 ಮೇ 2024

May 5, 2024

ದಿನ ಭವಿಷ್ಯ : ಭಾನುವಾರ, 05 ಮೇ 2024

May 5, 2024

ದಿನ ಭವಿಷ್ಯ : ಶನಿವಾರ, 04 ಮೇ 2024

May 4, 2024

ದಿನ ಭವಿಷ್ಯ : ಶುಕ್ರವಾರ, 03 ಮೇ 2024

May 3, 2024

ದಿನ ಭವಿಷ್ಯ : ಗುರುವಾರ, 02 ಮೇ 2024

May 2, 2024

ದಿನ ಭವಿಷ್ಯ :  ಬುಧವಾರ, 01 ಮೇ 2024

May 1, 2024

ದಿನ ಭವಿಷ್ಯ : ಮಂಗಳವಾರ, 30 ಏಪ್ರಿಲ್ 2024

April 30, 2024

ದಿನ ಭವಿಷ್ಯ : ಸೋಮವಾರ, 29 ಏಪ್ರಿಲ್ 2024

April 29, 2024

ದಿನ ಭವಿಷ್ಯ : ಭಾನುವಾರ, 28 ಏಪ್ರಿಲ್ 2024

April 28, 2024

ವಾರ ಭವಿಷ್ಯ : ಭಾನುವಾರ, 28 ಏಪ್ರಿಲ್ 2024

April 27, 2024

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ವಾರ ಭವಿಷ್ಯ : ಭಾನುವಾರ, 05 ಮೇ...

May 5, 2024
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ