Tuesday, September 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Tuesday, September 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರವಿಶ್ಲೇಷಣೆ

ಎನ್ ಡಿಎ ಅಭ್ಯರ್ಥಿಯಾಗಿ ಡಾ. ಮಂಜುನಾಥ್ ಸ್ಪರ್ಧೆ

by admin February 14, 2024
written by admin February 14, 2024 2 comments 1 minutes read
3FacebookTwitterPinterestEmail
587

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಕಣಕ್ಕಿಳಿಸಲು ಬಿಜೆಪಿ ನಿರ್ಧಾರ

ಬೆಂಗಳೂರು: ಪ್ರದೇಶ ಕಾಂಗ್ರೆಸ್ ಅಧ್ಯಕ್ಷ  ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಹೋದರ ಹಾಗೂ ಸಂಸದ ಡಿ.ಕೆ.ಸುರೇಶ್ ವಿರುದ್ಧ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆಯ ನಿವೃತ್ತ ನಿರ್ದೇಶಕ ಹಾಗೂ ಖ್ಯಾತ ಹೃದಯ ತಜ್ಞ ಡಾ.ಸಿ.ಎನ್.ಮಂಜುನಾಥ್ ಅವರನ್ನುಕಣಕ್ಕಿಳಿಸಲು ಬಿಜೆಪಿ ನಿರ್ಧರಿಸಿದೆ.

ಬಿಜೆಪಿ ವರಿಷ್ಠರ ಸಲಹೆಯಂತೆ ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಸ್ಪರ್ಧೆಗಿಳಿಸಲು ತೀರ್ಮಾನಿಸಲಾಗಿದೆ. ರಾಷ್ಟ್ರ ವಿಭಜನೆ ಕುರಿತು ಸುರೇಶ್ ಹೇಳಿಕೆ ನೀಡಿದ ನಂತರ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಹಿರಿಯ ನಾಯಕರು ಆಕ್ರೋಶಗೊಂಡಿದ್ದಾರೆ.

ಇಂಥವರು ಲೋಕಸಭೆಗೆ ಆಯ್ಕೆ ಮಾಡಬಾರದು ಎಂಬ ಉದ್ದೇಶದಿಂದಲೇ  ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡು ವರ್ಚಸ್ಸು ಹೊಂದಿರುವ  ಹಾಗೂ ಜನಮನ್ನಣೆ ಗಳಿಸಿರುವ ಮಂಜುನಾಥ್ ಅವರನ್ನು ಕಣಕ್ಕಿಳಿಸಲು ತೀರ್ಮಾನಿಸಲಾಗಿದೆ.

ಬಿಜೆಪಿ ನೀಡಿದ ಈ ಸಂದೇಶದ ಬೆನ್ನಲ್ಲೇ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಕುಟುಂಬದಲ್ಲಿ ಸಭೆ ಸೇರಿ ಆಂತರಿಕವಾಗಿ ಚರ್ಚೆ ನಡೆಸಿದ್ದಾರೆ. ಇದರ ನಡುವೆಯೇ ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಅವರನ್ನು ಗೌಡರ ಬಳಿ ಕಳುಹಿಸಿ ಪಕ್ಷದ ಸಂದೇಶ ತಿಳಿಸಿದ್ದು, ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಕಣಕ್ಕಿಳಿಸುವಂತೆ ಮನವಿ ಮಾಡಿಕೊಂಡಿದ್ದಾರೆ.

ಮಂಜುನಾಥ್ ಅವರನ್ನು ಕಣಕ್ಕಿಳಿಸುತ್ತಿರುವ ವಿಚಾರ ಕಾಂಗ್ರೆಸ್ ನಲ್ಲಿ ತಲ್ಲಣವನ್ನುಂಟು ಮಾಡಿದೆ. ಈ ಕ್ಷೇತ್ರ ಪ್ರತಿನಿಧಿಸುತ್ತಿದ್ದ ಸುರೇಶ್ ಅವರು ಚುನಾವಣೆ ಕಣದಿಂದ ಹಿಂದೆ ಸರಿಯುವ ಇಲ್ಲವೆ ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಸ್ಪರ್ಧಿಸುವ ಬಗ್ಗೆ ಚಿಂತಿಸಿದ್ದಾರೆ.

ಒಂದು ವೇಳೆ ಸುರೇಶ್ ಕಣಕ್ಕಿಳಿಯದಿದ್ದರೆ, ಕುಸುಮಾ ಅವರನ್ನು ಕಣಕ್ಕಿಳಿಸುವ ಬಗ್ಗೆ ಡಿ.ಕೆ.ಶಿವಕುಮಾರ್ ಅವರ ಕುಟುಂಬದಲ್ಲಿ ಆಂತರಿಕ ಚರ್ಚೆ ನಡೆದಿದೆ.

ರಾಜ್ಯಸಭೆಗೆ ಎನ್ ಡಿಎ ಮೈತ್ರಿಕೂಟದಿಂದ ಎರಡನೇ ಅಭ್ಯರ್ಥಿ ಕಣಕ್ಕೆ

 ಇದರ ನಡುವೆ ಹಠಾತ್ ಬೆಳವಣಿಗೆಯಲ್ಲಿ ರಾಜ್ಯಸಭೆ ಚುನಾವಣೆಯಲ್ಲಿ ಗೆಲ್ಲಲು ಅಗತ್ಯವಿರುವ ಸಾಮರ್ಥ್ಯ ವಿಧಾನಸಭೆಯಲ್ಲಿ ಇಲ್ಲದಿದ್ದರೂ ರಾಜ್ಯಸಭಾ ಚುನಾವಣೆಯಲ್ಲಿ ಎರಡನೇ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಬಗ್ಗೆ ಬಿಜೆಪಿ ವರಿಷ್ಠರೇ ಆಸಕ್ತಿ ತೋರಿದ್ದಾರೆ.

ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಇಲ್ಲವೇ ರಾಜ್ಯಸಭೆ ಮಾಜಿ ಸದಸ್ಯ ಕುಪೇಂದ್ರರೆಡ್ಡಿ ಅವರು ಎನ್ ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ. ಉಭಯ ಪಕ್ಷಗಳ ನಡುವೆ ತೆರೆಮರೆಯಲ್ಲಿ ಅಭ್ಯರ್ಥಿ ಕಣಕ್ಕಿಳಿಸುವ ಪ್ರಯತ್ನ ನಡೆದಿದ್ದು, ಈ ವಿಚಾರವನ್ನು ಗೌಪ್ಯವಾಗಿಡಲಾಗಿದೆ.  ನಾಳೆ ಸ್ಪಷ್ಟ ಚಿತ್ರಣ ಸಿಗಲಿದೆ. ರಾಜ್ಯ ಸಭೆ ಚುನಾವಣೆಗೆ ನಾಮ ಪತ್ರ ಸಲ್ಲಿಸಲು ನಾಳೆಯೇ ಕಡೆಯ ದಿನವಾಗಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Bangalore RuralbJP decisionconstituencycontestDr. ManjunathelectionLok SabhaNDA alliance for Rajya SabhaNDA candidateSecond candidate
3 FacebookTwitterPinterestEmail
admin

previous post
ರಾಜ್ಯಸಭೆಗೆ ಅಜಯ್ ಮಾಕೆನ್, ಚಂದ್ರಶೇಖರ್, ಡಾ. ನಾಸಿರ್
next post
ದಿನ ಭವಿಷ್ಯ : ಗುರುವಾರ, 15 ಫೆಬ್ರವರಿ 2024

You may also like

ಕಾಂಗ್ರೆಸ್ ಮತ್ತು ಸರ್ಕಾರದ ನಡುವೆ ಅಹಿಂದ ಬಿರುಕು

September 7, 2026

ಬಂಡವಾಳ ಹೂಡಿಕೆಗೆ ಭಾರತ ಅತ್ಯುತ್ತಮ ರಾಷ್ಟ್ರ

September 7, 2026

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (561)
  • ಅಂಕಣ (109)
  • ಉದ್ಯೋಗ (347)
  • ದಿನ ಭವಿಷ್ಯ (110)
  • ರಾಜಕೀಯ (2,054)
  • ರಾಜ್ಯ (2,369)
  • ರಾಷ್ಟ್ರ (2,333)
  • ವಿಶ್ಲೇಷಣೆ (202)
  • ಶಿಕ್ಷಣ (409)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಕಾಂಗ್ರೆಸ್ ಮತ್ತು ಸರ್ಕಾರದ ನಡುವೆ ಅಹಿಂದ ಬಿರುಕು

    September 7, 2026
  • ಬಂಡವಾಳ ಹೂಡಿಕೆಗೆ ಭಾರತ ಅತ್ಯುತ್ತಮ ರಾಷ್ಟ್ರ

    September 7, 2026
  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026

KMS Special

  • ಕಾಂಗ್ರೆಸ್ ಮತ್ತು ಸರ್ಕಾರದ ನಡುವೆ ಅಹಿಂದ ಬಿರುಕು

    September 7, 2026
  • ಬಂಡವಾಳ ಹೂಡಿಕೆಗೆ ಭಾರತ ಅತ್ಯುತ್ತಮ ರಾಷ್ಟ್ರ

    September 7, 2026
  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಕಾಂಗ್ರೆಸ್ ಮತ್ತು ಸರ್ಕಾರದ ನಡುವೆ ಅಹಿಂದ ಬಿರುಕು

September 7, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ