Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಮತ್ತೊಂದು ಸಮೀಕ್ಷೆ ನಂತರ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ

by admin February 17, 2024
written by admin February 17, 2024 1 comment 1 minutes read
2FacebookTwitterPinterestEmail
151

ಮುಸಲ್ಮಾನರಿಗೆ ಅನುದಾನ ನೀಡಬಾರದೇ?

ಮಂಗಳೂರು: ಲೋಕಸಭಾ ಚುನಾವಣೆಗೆ ರಾಜ್ಯ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಕುರಿತು ಈಗಾಗಲೇ ಮೂರ್ನಾಲ್ಕು ಬಾರಿ ಚರ್ಚೆ ಮಾಡಿದ್ದು, ಮತ್ತೊಂದು ಸುತ್ತಿನ ಸಮೀಕ್ಷೆ ನಡೆಯುತ್ತಿದೆ, ನಂತರ ತೀರ್ಮಾನ ಮಾಡುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದಿಲ್ಲಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ಸಹೋದರ, ಸಂಸದ ಡಿ.ಕೆ.ಸುರೇಶ್ ವಿರುದ್ಧ ಎನ್‌ಡಿಎ ಅಭ್ಯರ್ಥಿಯಾಗಿ ಯಾರನ್ನಾದರೂ ನಿಲ್ಲಿಸಲಿ, ಮತದಾರರು ಪ್ರಜ್ಞಾವಂತರಾಗಿದ್ದು, ಚುನಾವಣೆಯಲ್ಲಿ ಉತ್ತರ ಕೊಡುತ್ತಾರೆ ಎಂದರು.

ಸುರೇಶ್ ದೆಹಲಿಯಲ್ಲಿ ಕೂರುವ ಸಂಸದರಲ್ಲ, ಹಳ್ಳಿಯಲ್ಲಿ ಕೂರುವ ಸಂಸದರು, ಆ ಭಾಗದಲ್ಲಿ ಕೆರೆಗಳು ತುಂಬಿ ಅಂತರ್ಜಲ ಹೆಚ್ಚಳವಾಗಿದ್ದರೆ, ಬಡವರಿಗೆ ಮನೆ, ನಿವೇಶನ ನೀಡಿದ್ದರೆ, ನರೇಗಾದಲ್ಲಿ ಹಣ ಬಂದಿದ್ದರೆ ಅದು ಅವರ ಕೊಡುಗೆ, ರಾಜಕೀಯದಲ್ಲಿ ಯಾವುದೂ ಶಾಶ್ವತವಲ್ಲ, ಅಸಾಧ್ಯ ಎಂಬುದಿಲ್ಲ.

ಕರಾವಳಿ ಭಾಗದಲ್ಲಿ ಅಭಿವೃದ್ಧಿ ಕುಂಠಿತವಾಗಿದ್ದು, ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ, ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಜನ ಬದಲಾವಣೆ ಬಯಸಿದ್ದಾರೆ, ಇಲ್ಲಿನ ಯುವಜನರು ಶಿಕ್ಷಣ ಪಡೆದ ನಂತರ ಉದ್ಯೋಗಕ್ಕಾಗಿ ಬೆಂಗಳೂರು, ಮುಂಬೈ, ಸೌದಿಗೆ ಹೋಗುತ್ತಿದ್ದಾರೆ, ಬಿಜೆಪಿ ಅಭಿವೃದ್ಧಿ ವಿಚಾರ ಬಿಟ್ಟು ಭಾವನಾತ್ಮಕ ವಿಚಾರವನ್ನು ಮುಂದಿಡುತ್ತಿದೆ ಎಂದು ಟೀಕಿಸಿದರು.

ಮುಸಲ್ಮಾನರಿಗೆ ಬಜೆಟ್‌ನಲ್ಲಿ ಅನುದಾನ

ಮುಸಲ್ಮಾನರಿಗೆ ಬಜೆಟ್‌ನಲ್ಲಿ ಶೇ.1ರಷ್ಟು ಅನುದಾನ ನೀಡಬಾರದೇ, ಬಿಜೆಪಿಯವರು ರಾಜಕಾರಣಕ್ಕಾಗಿ ಟೀಕೆ ಮಾಡುತ್ತಾರೆ, ಬಜೆಟ್‌ನಲ್ಲಿ ಮೀನುಗಾರರಿಗೆ ಹಾಗೂ ಕರಾವಳಿಗೆ ಹೊಸ ನೀತಿ ತರಲು ಘೋಷಣೆ ಮಾಡಿದ್ದೇವೆ, ವ್ಯಾಪಾರ ವಹಿವಾಟು ನಡೆದಾಗ ಜನರಿಗೆ ಉದ್ಯೋಗ ದೊರೆಯುತ್ತದೆ.

ಗ್ಯಾರಂಟಿ ಯೋಜನೆಗಳ ಮುಂದುವರಿಕೆಗೆ ಸಾಲ

ದೇವಾಲಯಗಳಲ್ಲಿ ಇರುವ ಭಕ್ತಿ ವ್ಯಾಪಾರ ವಹಿವಾಟಿನಲ್ಲೂ ಇರಬೇಕು, ಕರಾವಳಿಯ ಬ್ಯಾಂಕ್‌ಗಳನ್ನು ಉತ್ತರ ಭಾರತದ ಬ್ಯಾಂಕ್‌ಗಳ ಜತೆ ವಿಲೀನ ಮಾಡಲಾಗುತ್ತಿದೆ, ಈ ಬಗ್ಗೆ ನಾವು ಗಂಭೀರವಾಗಿ ಗಮನಹರಿಸಬೇಕಿದೆ.

ಜೊರೋಸಾ ಶಾಲೆ ವಿವಾದದಲ್ಲಿ ಶಾಸಕರ ವಿರುದ್ಧದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಪ್ರತಿಭಟನೆ ಮಾಡಲಿ, ಕಾನೂನು ತನ್ನ ಕೆಲಸ ಮಾಡುತ್ತದೆ, ಪೊಲೀಸರು ಅವರ ಕೆಲಸ ಮಾಡುತ್ತಾರೆ, ಇದರಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
after third servey congres cadidates will be decideddk shivakumarelection - 2024
2 FacebookTwitterPinterestEmail
admin

previous post
ದಿನ ಭವಿಷ್ಯ : ಶನಿವಾರ, 17 ಫೆಬ್ರವರಿ 2024
next post
ನಾನು ಲೋಕಸಭಾ ಅಭ್ಯರ್ಥಿ ಅಲ್ಲ

You may also like

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ