Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜ್ಯರಾಷ್ಟ್ರಶಿಕ್ಷಣ

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ

by admin February 20, 2024
written by admin February 20, 2024 1 comment 2 minutes read
1FacebookTwitterPinterestEmail
174

ಬೆಂಗಳೂರು:ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಏಪ್ರಿಲ್ 6 ರೊಳಗೆ ಪೂರ್ಣಗೊಳಿಸಲು ಸರ್ಕಾರ ಅಂತಿಮ ವೇಳಾಪಟ್ಟಿ ಪ್ರಕಟಿಸಿದೆ.

ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿಯಲ್ಲಿಂದು ವೇಳಾಪಟ್ಟಿ ಪ್ರಕಟಿಸಿ, ನ್ಯಾಯಾಲಯದ ನಿರ್ದೇಶನದಂತೆ ಸಮವಸ್ತ್ರ ನಿಯಮ ಪಾಲನೆ ಮಾಡುವುದಾಗಿ ಸ್ಪಷ್ಟಪಡಿಸಿದರು.

ದ್ವಿತೀಯ ಪಿಯುಸಿ ಪರೀಕ್ಷೆ ಮಾರ್ಚ್ ಒಂದರಿಂದ 22 ರವರೆಗೆ, ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾರ್ಚ್ 25 ರಿಂದ ಏಪ್ರಿಲ್ 6 ರವರೆಗೆ ನಡೆಯಲಿದೆ.

ಈ ವರ್ಷ ರಾಜ್ಯದಲ್ಲಿ 8,96,271 ಮಕ್ಕಳು ಎಸ್‌ಎಸ್‌ಎಲ್‌ಸಿ, 6,98,624 ಮಕ್ಕಳು ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುತ್ತಾರೆ. ಒಟ್ಟಾರೆ 2,741 ಪರೀಕ್ಷಾ ಕೇಂದ್ರಗಳಿರುತ್ತವೆ.

ಎಸ್‌ಎಸ್‌ಎಲ್‌ಸಿಯಲ್ಲಿ 20 ಅಂಕಗಳಿಗೆ ಆಂತರಿಕ ಪರೀಕ್ಷೆ ನಡೆಯಲಿದೆ, ಇನ್ನು ದ್ವಿತೀಯ ಪಿಯುಸಿ ಪರೀಕ್ಷೆ ಕಳೆದ ವರ್ಷದಂತೆ 80-20 ಅಂಕಗಳ ಮಾದರಿಯಲ್ಲಿರುತ್ತದೆ.

ವಿದ್ಯಾರ್ಥಿಗಳು ಲಿಖಿತ ರೂಪದಲ್ಲಿ 80 ಅಂಕಗಳಿಗೆ ಪರೀಕ್ಷೆ ಬರೆಯುತ್ತಾರೆ, ಇನ್ನುಳಿದ 20 ಅಂಕಗಳು ಆಂತರಿಕ ಮೌಲ್ಯಮಾಪನದ ಮೂಲಕ ನೀಡಲಾಗುತ್ತದೆ ಎಂದರು.

ಉನ್ನತ ಶಿಕ್ಷಣ ವ್ಯಾಸಂಗಕ್ಕೆ ಪ್ರಮುಖ ಘಟ್ಟವಾಗಿರುವ ಎರಡೂ ಪರೀಕ್ಷೆಗಳ ಫಲಿತಾಂಶ ಏಪ್ರಿಲ್ ಕೊನೆ ವಾರದಲ್ಲಿ ಪ್ರಕಟಗೊಳ್ಳಲಿದೆ ಎಂದರು.

ವಕೀಲರು ಚರ್ಚೆಗೆ ಬಂದರೆ ಕಾನೂನು ವ್ಯಾಪ್ತಿಯಲ್ಲಿ ಪರಿಹಾರ

ಎಸ್‌ಎಸ್‌ಎಲ್‌ಸಿ ಪರೀಕ್ಷೆ ವೇಳಾಪಟ್ಟಿ:

25-03-2024 ರ ಸೋಮವಾರ ಪ್ರಥಮ ಭಾಷೆ ಪರೀಕ್ಷೆ-ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, +ಇಂಗ್ಲಿಷ್ (ಎನ್‌ಸಿಇಆರ್‌ಟಿ).

27-03-2024 ರಂದು ಸಮಾಜ ವಿಜ್ಞಾನ ಪರೀಕ್ಷೆ, 30-03-2024 ರಂದು, ವಿಜ್ಞಾನ, ರಾಜ್ಯಶಾಸ್ತ್ರ ಪರೀಕ್ಷೆ, 02-04-2024 ರಂದು ಗಣಿತ, ಸಮಾಜ ಶಾಸ್ತ್ರ ಪರೀಕ್ಷೆ, 03-04-2024 ಅರ್ಥಶಾಸ್ತ್ರ ಪರೀಕ್ಷೆ.

ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30 ರ ವರೆಗೆ ಪರೀಕ್ಷೆ ನಡೆಯಲಿದೆ.

ದ್ವೀತಿಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ:

01-03-2024 ರ ಶುಕ್ರವಾರ ಕನ್ನಡ ಹಾಗೂ ಅರೇಬಿಕ್ ಪರೀಕ್ಷೆ, 04-03-2024 ಸೋಮವಾರ ಗಣಿತ ಪರೀಕ್ಷೆ, 05-03-2024 ರಂದು ರಾಜ್ಯ ಶಾಸ್ತ್ರ, ಸಂಖ್ಯಾಶಾಸ್ತ್ರ ಪರೀಕ್ಷೆ, 06-03-2024 ರಂದು ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋ ಮೊಬೈಲ್ ಪರೀಕ್ಷೆ.

07-03-2024 ರಂದು ಇತಿಹಾಸ ಹಾಗೂ ಭೌತಶಾಸ್ತ್ರ ಪರೀಕ್ಷೆ, 09-03-2024 ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ, ಗೃಹ ವಿಜ್ಞಾನ ಪರೀಕ್ಷೆ, 11-03-2024 ರಂದು ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ ಪರೀಕ್ಷೆ, 13-03-2024 ರಂದು ಇಂಗ್ಲಿಷ್ ಪರೀಕ್ಷೆ.

15-03-2024 ರಂದು ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನ ಶಾಸ್ತ್ರ, ಮೂಲಗಣಿತ ಪರೀಕ್ಷೆ, 16-03-2024 ರಂದು ಅರ್ಥಶಾಸ್ತ್ರ ಪರೀಕ್ಷೆ, 18-03-2024 ರಂದು ಭೂಗೋಳ ಶಾಸ್ತ್ರ, ಜೀವಶಾಸ್ತ್ರ ಪರೀಕ್ಷೆ.

20-03-2024 ರಂದು ಸಮಾಜಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ ಪರೀಕ್ಷೆ, 22-03-2024 ರಂದು ಹಿಂದಿ ಪರೀಕ್ಷೆ.

ಪರೀಕ್ಷೆ ಬೆಳಗ್ಗೆ 10.15ಕ್ಕೆ ಆರಂಭವಾಗಿ 1.30ಕ್ಕೆ ಮುಕ್ತಾಯವಾಗಲಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Minister Madhu Bangarapparesult in april last weeksslc and 2nd puc exam dates
1 FacebookTwitterPinterestEmail
admin

previous post
ವಕೀಲರು ಚರ್ಚೆಗೆ ಬಂದರೆ ಕಾನೂನು ವ್ಯಾಪ್ತಿಯಲ್ಲಿ ಪರಿಹಾರ
next post
ಕೇಂದ್ರ ಸರ್ಕಾರ ಸಂವಿಧಾನ ವಿರೋಧಿ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ