Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ದಿನ ಭವಿಷ್ಯ

ದಿನ ಭವಿಷ್ಯ : ಗುರುವಾರ, 22 ಫೆಬ್ರವರಿ 2024

by admin February 22, 2024
written by admin February 22, 2024 0 comments 1 minutes read
2FacebookTwitterPinterestEmail
457

ಯಾರಿಗೆ ಶುಭ-ಇನ್ಯಾರಿಗೆ ಅಶುಭ, ಇಲ್ಲಿದೆ ನಿಮ್ಮ ರಾಶಿಫಲ

ಅಭಿಜಿತ್ ಮುಹೂರ್ತ: 12 : 10 – 12: 57

ಅಮೃತ ಘಳಿಗೆ: 09 : 40 – 11 : 26

ಕಿರು ಪಂಚಾಂಗ

ಗುರುವಾರ, 22 ಫೆಬ್ರವರಿ 2024

ಶೋಭಕೃತ ನಾಮ ಸಂವತ್ಸರ

ಉತ್ತರಾಯಣ

ಋತು  :  ಶಿಶಿರ

ಮಾಸ : ಮಾಘ

ಪಕ್ಷ : ಶುಕ್ಲ

ತಿಥಿ : ತ್ರಯೋದಶಿ

ನಕ್ಷತ್ರ : ಪುಷ್ಯ

ಯೋಗ :  ಸೌಭಾಗ್ಯ

ಕರಣ : ತೈತಲೆ

ಸ್ಥಳ – ಬೆಂಗಳೂರು

ಸೂರ್ಯೋದಯ :  ಬೆಳಿಗ್ಗೆ 06 : 39

ಸೂರ್ಯಾಸ್ತ : ಸಂಜೆ 06 : 27

ರಾಹುಕಾಲ : 02 : 02 – 03: 30

ಯಮಗಂಡ ಕಾಲ :  06 : 39 – 08 : 08

ಗುಳಿಕಕಾಲ :  09 : 36 – 11 : 05

ರಾಶಿ ಫಲ

ಮೇಷ : ಎಚ್ಚರಿಕೆಯಿಂದ ನಿರ್ಧಾರ ತೆಗೆದುಕೊಳ್ಳಿ. ವದಂತಿ ಬಗ್ಗೆ ಕಿವಿಗೊಡಬೇಡಿ. ಉದ್ಯೋಗ ಸ್ಥಳದಲ್ಲಿ ಅವಮಾನವಾಗುವ ಸಾಧ್ಯತೆಯುಂಟು.

ವೃಷಭ : ಬುದ್ಧಿವಂತಿಕೆಯಿಂದ ಕಾರ್ಯ ಪೂರ್ಣಗೊಳಿಸುವಿರಿ. ಉದ್ಯೋಗದಲ್ಲಿ ಬಡ್ತಿ ಸಿಗಲಿದೆ. ಪ್ರೇಮಿಗಳಿಗೆ ಉತ್ತಮ ದಿನ.

ಮಿಥುನ : ಹಣದ ಹರಿವು ಹೆಚ್ಚಲಿದೆ. ಕುಟುಂಬದಲ್ಲಿ ಸಂತೋಷವಿರಲಿದೆ. ಸಂಗಾತಿಯ ಆರೋಗ್ಯದ ಬಗ್ಗೆ ಕಾಳಜಿ ಇರಲಿ.

ಕಟಕ : ಸ್ಥಗಿತೊಂಡ ಕಾರ್ಯಗಳು ಪೂರ್ಣಗೊಳ್ಳಲಿವೆ. ಕುಟುಂಬದಲ್ಲಿ ಸಂತೋಷಕರ ವಾತಾವರಣವಿರಲಿದೆ. ಮನರಂಜನೆಯಿಂದ ಕೂಡಿದ ದಿನವಾಗಿರುತ್ತದೆ.

ಸಿಂಹ : ಪಿತ್ರಾರ್ಜಿತ ಆಸ್ತಿಯ ವಿಚಾರ ವಿವಾದಕ್ಕೆ ಒಳಗಾಗಬಹುದು. ಆರೋಗ್ಯದ ಬಗ್ಗೆ ಕಾಳಜಿ ಇರಲಿ. ಕುಟುಂಬದ ಸದಸ್ಯರಿಗಾಗಿ ಹಣ ವ್ಯಯವಾಗಲಿದೆ.

ಕನ್ಯಾ  : ಮೇಲಾಧಿಕಾರಿಗಳಿಂದ ಪ್ರಶಂಸೆ ಪಡೆಯುವಿರಿ. ವಿದ್ಯಾರ್ಥಿಗಳಿಗೆ ಉತ್ತಮ ದಿನ. ಆದಾಯದ ಮೂಲಗಳು ಹೆಚ್ಚಲಿವೆ.

ತುಲಾ :  ಆರ್ಥಿಕ ಲಾಭ ಕಂಡುಬರಲಿದೆ. ಮನೆಯಲ್ಲಿ  ಶುಭ ಕಾರ್ಯಗಳು ಜರುಗಲಿದ್ದು, ಸಮಾಜದಲ್ಲಿ ಗೌರವ ಹೆಚ್ಚಲಿದೆ.

ವೃಶ್ಚಿಕ : ಬಿಡುವಿಲ್ಲದ ಕಾರ್ಯದೊತ್ತಡ. ದೇವಾಲಯಗಳಿಗೆ ಭೇಟಿ ನೀಡುವಿರಿ. ಸ್ನೇಹಿತರಿಂದ ಲಾಭವಾಗಲಿದೆ.

ಧನಸ್ಸು : ಅನ್ಯರ ವಿಚಾರದಲ್ಲಿ ಹಸ್ತಕ್ಷೇಪ ಮಾಡಬೇಡಿ. ದುಷ್ಚಟಗಳಿಂದ ದೂರವಿರಿ. ವಿದ್ಯಾರ್ಥಿಗಳಿಗೆ ಉತ್ತಮ ದಿನ.

ಮಕರ : ಹೊಸ ಉದ್ಯೋಗ ಪ್ರಾರಂಭಿಸುವ ಸಾಧ್ಯತೆಗಳಿವೆ. ಸಮಾಜದಲ್ಲಿ ಗೌರವ ಹೆಚ್ಚಲಿದೆ. ನಕಾರಾತ್ಮಕ ಸ್ನೇಹಿತರಿಂದ ದೂರವಿರಿ.

ಕುಂಭ : ಆರೋಗ್ಯದಲ್ಲಿ ಸುಧಾರಣೆಯಾಗಲಿದೆ. ಉದ್ಯೋಗದಲ್ಲಿ ಪ್ರಗತಿ. ಹೊಸ ಸ್ನೇಹಿತರ ಪರಿಚಯವಾಗುವ ಸಾಧ್ಯತೆ.

ಮೀನ : ಮಕ್ಕಳಿಂದ ಸಂತೋಷ. ಆತುರದಿಂದ ಯಾವುದೇ ಕಾರ್ಯ ಮಾಡಬೇಡಿ. ಪಾಲುದಾರಿಕೆ ವ್ಯಾಪಾರದಲ್ಲಿ ಲಾಭಾಂಶ ಕಂಡುಬರಲಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Astrologyday predictionhoroscopes
2 FacebookTwitterPinterestEmail
admin

previous post
ಕುಮಾರಸ್ವಾಮಿಗೆ ಅಮಿತ್ ಷಾ ತುರ್ತು ಕರೆ
next post
ಸರ್ಕಾರಿ ಶಾಲೆಯ 55 ಲಕ್ಷ ಮಕ್ಕಳಿಗೆ ರಾಗಿ ಮಾಲ್ಟ್

You may also like

ವಾರ ಭವಿಷ್ಯ : ಭಾನುವಾರ, 05 ಮೇ 2024

May 5, 2024

ದಿನ ಭವಿಷ್ಯ : ಭಾನುವಾರ, 05 ಮೇ 2024

May 5, 2024

ದಿನ ಭವಿಷ್ಯ : ಶನಿವಾರ, 04 ಮೇ 2024

May 4, 2024

ದಿನ ಭವಿಷ್ಯ : ಶುಕ್ರವಾರ, 03 ಮೇ 2024

May 3, 2024

ದಿನ ಭವಿಷ್ಯ : ಗುರುವಾರ, 02 ಮೇ 2024

May 2, 2024

ದಿನ ಭವಿಷ್ಯ :  ಬುಧವಾರ, 01 ಮೇ 2024

May 1, 2024

ದಿನ ಭವಿಷ್ಯ : ಮಂಗಳವಾರ, 30 ಏಪ್ರಿಲ್ 2024

April 30, 2024

ದಿನ ಭವಿಷ್ಯ : ಸೋಮವಾರ, 29 ಏಪ್ರಿಲ್ 2024

April 29, 2024

ದಿನ ಭವಿಷ್ಯ : ಭಾನುವಾರ, 28 ಏಪ್ರಿಲ್ 2024

April 28, 2024

ವಾರ ಭವಿಷ್ಯ : ಭಾನುವಾರ, 28 ಏಪ್ರಿಲ್ 2024

April 27, 2024

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ವಾರ ಭವಿಷ್ಯ : ಭಾನುವಾರ, 05 ಮೇ...

May 5, 2024
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ