Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ದಿನ ಭವಿಷ್ಯ

ದಿನ ಭವಿಷ್ಯ : ಭಾನುವಾರ, 25 ಫೆಬ್ರವರಿ 2024

by admin February 25, 2024
written by admin February 25, 2024 0 comments 1 minutes read
0FacebookTwitterPinterestEmail
136

ಯಾರಿಗೆ ಶುಭ-ಇನ್ಯಾರಿಗೆ ಅಶುಭ, ಇಲ್ಲಿದೆ ನಿಮ್ಮ ರಾಶಿಫಲ

ಅಭಿಜಿತ್ ಮುಹೂರ್ತ: ಇಲ್ಲ

ಅಮೃತ ಘಳಿಗೆ: ಇಲ್ಲ

ಕಿರು ಪಂಚಾಂಗ

ಭಾನುವಾರ, 25 ಫೆಬ್ರವರಿ 2024

ಶೋಭಕೃತ ನಾಮ ಸಂವತ್ಸರ

ಉತ್ತರಾಯಣ

ಋತು  :  ಶಿಶಿರ

ಮಾಸ : ಮಾಘ

ಪಕ್ಷ : ಕೃಷ್ಣ  

ತಿಥಿ : ಪಾಡ್ಯ

ನಕ್ಷತ್ರ : ಪುಬ್ಬಾ

ಯೋಗ :  ಸುಕರ್ಮ

ಕರಣ : ಬಾಲವ

ಸ್ಥಳ – ಬೆಂಗಳೂರು

ಸೂರ್ಯೋದಯ :  ಬೆಳಿಗ್ಗೆ 06 : 38

ಸೂರ್ಯಾಸ್ತ : ಸಂಜೆ 06 : 28

ರಾಹುಕಾಲ : 04 : 59 – 06: 28

ಯಮಗಂಡ ಕಾಲ :  12 : 33 – 02 : 02

ಗುಳಿಕಕಾಲ :  03 : 30 – 04 : 59

ರಾಶಿ ಫಲ

ಮೇಷ : ಸ್ನೇಹಿತರ ಸಹಾಯ ದೊರೆಯಲಿದೆ. ಸೋಮಾರಿತನದಿಂದ ದೂರವಿರಿ. ವ್ಯಾಪಾರದಲ್ಲಿ ಲಾಭಗಳಿಸುತ್ತೀರಿ.

ವೃಷಭ : ಪಿತ್ರಾರ್ಜಿತ ಆಸ್ತಿ ದೊರೆಯಲಿದೆ. ನಕಾರಾತ್ಮಕ ಆಲೋಚನೆಗಳಿಂದ ದೂರವಿರಿ. ದಾಂಪತ್ಯದಲ್ಲಿ ವಿರಸ ಉಂಟಾಗಲಿದೆ.

ಮಿಥುನ : ದೇವಾಲಯಗಳಿಗೆ ಭೇಟಿ ನೀಡಲಿದ್ದೀರಿ. ಖರ್ಚುಗಳ ಮೇಲೆ ನಿಯಂತ್ರಣವಿರಲಿ. ಕುಟುಂಬದಲ್ಲಿ ಸಂತಸದ ವಾತಾವರಣವಿರಲಿದೆ.

ಕಟಕ : ಆರ್ಥಿಕ ಮುಗ್ಗಟ್ಟು ದೂರವಾಗಲಿದೆ. ಕುಟುಂಬದ ಜವಾಬ್ದಾರಿ ಅಧಿಕವಾಗಲಿದೆ. ಪ್ರೇಮಿಗಳು ಹತ್ತಿರವಾಗುತ್ತಾರೆ.

ಸಿಂಹ : ದಿಡೀರ್ ಲಾಭಗಳಿಕೆ ಕಂಡುಬರಲಿದೆ. ವೈದ್ಯರಿಗೆ ಉತ್ತಮ ದಿನ. ವ್ಯಾಪಾರದಲ್ಲಿ ಲಾಭ ಕಂಡುಬರಲಿದೆ.

ಕನ್ಯಾ  : ದಿಢೀರ್ ನಿರ್ಧಾರಗಳಿಂದ ದೂರವಿರಿ. ಅವಮಾನಗಳಿಗೆ ಒಳಗಾಗುತ್ತೀರಿ. ಮಕ್ಕಳ ವಿಚಾರದಲ್ಲಿ ದುಃಖಿತರಾಗುತ್ತೀರಿ.

ತುಲಾ :  ರಾಜಕೀಯ ವ್ಯಕ್ತಿಗಳಿಗೆ ಉತ್ತಮ ದಿನವಾಗಿದೆ. ಅವಿವಾಹಿತರಿಗೆ ವಿವಾಹ ನಿಶ್ಚಯವಾಗಲಿದೆ. ಶುಭ ಸಮಾಚಾರ ಕೇಳುತ್ತೀರಿ.

ವೃಶ್ಚಿಕ : ವ್ಯಾಪಾರದಲ್ಲಿ ಕಠಿಣ ಸ್ಪರ್ಧೆ ಎದುರಿಸುತ್ತೀರಿ. ಹಣದ ವಿಚಾರದಲ್ಲಿ ಜಾಗರೂಕರಾಗಿ. ವಿವಾಹ ಯೋಗವಿದೆ.

ಧನಸ್ಸು : ಉನ್ನತ ವ್ಯಕ್ತಿಗಳ ಪರಿಚಯವಾಗಲಿದೆ. ಕುಟುಂಬದ ಸದಸ್ಯರಿಂದ ನೋವಿಗೆ ಒಳಗಾಗುತ್ತೀರಿ. ಸಾಲ ಮಾಡುವುದನ್ನು ತಪ್ಪಿಸಿ.

ಮಕರ : ಅನ್ಯರ ಭಾವನೆಗಳಿಗೆ ಅಗೌರವ ತೋರಿಸಬೇಡಿ. ಸ್ವಾರ್ಥಿಗಳಾಗಿ ವರ್ತಿಸುತ್ತೀರಿ. ಸ್ನೇಹಿತರೊಂದಿಗೆ ಭಿನ್ನಾಭಿಪ್ರಾಯ ಉಂಟಾಗಲಿದೆ.

ಕುಂಭ : ಅಪರಿಚಿತರನ್ನು ನಂಬದಿರಿ. ಮನರಂಜನೆಗಾಗಿ ಸಿನಿಮಾವನ್ನು ನೋಡಬಹುದು. ಮೇಲಾಧಿಕಾರಿಗಳಿಂದ ಪ್ರಶಂಸೆ ದೊರೆಯಲಿದೆ.

ಮೀನ : ದಿಢೀರ್ ನಿರ್ಧಾರಗಳನ್ನು ತೆಗೆದುಕೊಳ್ಳದಿರಿ. ಕೆಲಸದಲ್ಲಿ ಬಡ್ತಿ ಪಡೆಯುತ್ತೀರಿ. ಮನೆಯ ಖರ್ಚಿನ ಸಮಸ್ಯೆ ಉದ್ಭವಿಸಲಿದೆ.  

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Astrologyday predictionhoroscopes
0 FacebookTwitterPinterestEmail
admin

previous post
ಆರೋಗ್ಯ- ಸಂಪತ್ತು ವೃದ್ಧಿಗೆ ಕುಬೇರ ಮುದ್ರಾ 
next post
ವಾರ ಭವಿಷ್ಯ : ಭಾನುವಾರ, 25 ಫೆಬ್ರವರಿ 2024

You may also like

ವಾರ ಭವಿಷ್ಯ : ಭಾನುವಾರ, 05 ಮೇ 2024

May 5, 2024

ದಿನ ಭವಿಷ್ಯ : ಭಾನುವಾರ, 05 ಮೇ 2024

May 5, 2024

ದಿನ ಭವಿಷ್ಯ : ಶನಿವಾರ, 04 ಮೇ 2024

May 4, 2024

ದಿನ ಭವಿಷ್ಯ : ಶುಕ್ರವಾರ, 03 ಮೇ 2024

May 3, 2024

ದಿನ ಭವಿಷ್ಯ : ಗುರುವಾರ, 02 ಮೇ 2024

May 2, 2024

ದಿನ ಭವಿಷ್ಯ :  ಬುಧವಾರ, 01 ಮೇ 2024

May 1, 2024

ದಿನ ಭವಿಷ್ಯ : ಮಂಗಳವಾರ, 30 ಏಪ್ರಿಲ್ 2024

April 30, 2024

ದಿನ ಭವಿಷ್ಯ : ಸೋಮವಾರ, 29 ಏಪ್ರಿಲ್ 2024

April 29, 2024

ದಿನ ಭವಿಷ್ಯ : ಭಾನುವಾರ, 28 ಏಪ್ರಿಲ್ 2024

April 28, 2024

ವಾರ ಭವಿಷ್ಯ : ಭಾನುವಾರ, 28 ಏಪ್ರಿಲ್ 2024

April 27, 2024

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ವಾರ ಭವಿಷ್ಯ : ಭಾನುವಾರ, 05 ಮೇ...

May 5, 2024
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ