Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ದಿನ ಭವಿಷ್ಯ

ದಿನ ಭವಿಷ್ಯ : ಬುಧವಾರ, 28ಫೆಬ್ರವರಿ 2024

by admin February 28, 2024
written by admin February 28, 2024 0 comments 1 minutes read
3FacebookTwitterPinterestEmail
148

ಯಾರಿಗೆ ಶುಭ-ಇನ್ಯಾರಿಗೆ ಅಶುಭ, ಇಲ್ಲಿದೆ ನಿಮ್ಮ ರಾಶಿಫಲ

ಕಿರು ಪಂಚಾಂಗ

ದಿನ ವಿಶೇಷ : ಸಂಕಷ್ಟಹರ ಚತುರ್ಥಿ

ಬುಧವಾರ, 28 ಫೆಬ್ರವರಿ 2024

ಶೋಭಕೃತ ನಾಮ ಸಂವತ್ಸರ

ಉತ್ತರಾಯಣ

ಋತು  :  ಶಿಶಿರ

ಮಾಸ : ಮಾಘ

ಪಕ್ಷ : ಕೃಷ್ಣ  

ತಿಥಿ : ಚತುರ್ಥಿ

ನಕ್ಷತ್ರ : ಹಸ್ತ/ಚಿತ್ತ

ಯೋಗ :  ಗಂಡ

ಕರಣ : ಭವ

ಸ್ಥಳ – ಬೆಂಗಳೂರು

ಸೂರ್ಯೋದಯ :  ಬೆಳಿಗ್ಗೆ 06 : 36

ಸೂರ್ಯಾಸ್ತ : ಸಂಜೆ 06 : 28

ರಾಹುಕಾಲ : 12: 32 – 02: 01

ಯಮಗಂಡ ಕಾಲ :  08 : 05– 09 : 34

ಗುಳಿಕಕಾಲ :  11 : 03 – 12: 32

ರಾಶಿ ಫಲ

ಮೇಷ : ಉದ್ಯೋಗದಲ್ಲಿ ಬದಲಾವಣೆ ಸಾಧ್ಯತೆ. ಸಂಗಾತಿಯಿಂದ ಉಪಯುಕ್ತ ಸಲಹೆ ಪಡೆಯುವಿರಿ. ಆರೋಗ್ಯದಲ್ಲಿ ವ್ಯತ್ಯಾಸ ಕಂಡುಬರಲಿದೆ.

ವೃಷಭ : ಪ್ರೇಮಿಗಳಲ್ಲಿ ವಿರಸ. ನಕಾರಾತ್ಮಕ ಆಲೋಚನೆಯಿಂದ ದೂರವಿರಿ. ಕುಟುಂಬದಲ್ಲಿ ವೈಮನಸ್ಯ.

ಮಿಥುನ : ಆತುರದ ನಿರ್ಧಾರ ತೆಗೆದುಕೊಳ್ಳದಿರಿ. ಪಾಲುದಾರಿಕೆ ವ್ಯವಹಾರದಲ್ಲಿ ನಷ್ಟ. ನಿಮ್ಮ ಹಕ್ಕುಗಳಿಗೆ ಚ್ಯುತಿ ಬರಲಿದೆ.

ಕಟಕ : ಸಹೋದ್ಯೋಗಿಗಳಿಂದ ಕಿರುಕುಳ. ದೂರ ಪ್ರಯಾಣದ ಸಾಧ್ಯತೆ. ಒಡಹುಟ್ಟಿದವರೊಂದಿಗೆ ಉತ್ತಮ ಬಾಂಧವ್ಯ ಸಾಧ್ಯತೆ.

ಸಿಂಹ : ವಿದ್ಯಾರ್ಥಿಗಳು ಓದಿನ ಕಡೆ ಹೆಚ್ಚುಗಮನ ಹರಿಸಬೇಕು. ಮೇಲಾಧಿಕಾರಿಯಿಂದ ನಿಂದನೆಗೆ ಒಳಗಾಗುವ ಸಾಧ್ಯತೆಗಳಿವೆ. ಕೆಲಸದಲ್ಲಿ ಅಧಿಕ ಒತ್ತಡ.

ಕನ್ಯಾ  : ಆರೋಗ್ಯದಲ್ಲಿ ವ್ಯತ್ಯಯ. ಸಂಗಾತಿ ಆತ್ಮಸ್ಥೈರ್ಯ ತುಂಬಲಿದ್ದಾರೆ. ಸಮಾಜದಲ್ಲಿ ಗೌರವ ಹೆಚ್ಚುವುದು.

ತುಲಾ :  ಕುಟುಂಬದ ಜವಾಬ್ದಾರಿಗಳು ಹೆಚ್ಚಾಗಲಿವೆ. ಮಕ್ಕಳ ವಿಚಾರದಲ್ಲಿ ಚಿಂತಿತರಾಗುವಿರಿ. ವಿದ್ಯಾರ್ಥಿಗಳಿಗೆ ಉತ್ತಮ ದಿನ.

ವೃಶ್ಚಿಕ : ದೂರ ಪ್ರಯಾಣದ ಸಾಧ್ಯತೆ. ಪ್ರಭಾವಿ ವ್ಯಕ್ತಿಗಳನ್ನು ಭೇಟಿಯಾಗುವಿರಿ.  ಸಾಲ ನೀಡುವುದು ಒಳ್ಳೆಯದಲ್ಲ.

ಧನಸ್ಸು : ಸಮಾರಂಭಗಳಲ್ಲಿ ಭಾಗವಹಿಸುತ್ತೀರಿ. ಸ್ಥಗಿತಗೊಂಡ ಕಾರ್ಯಗಳು ಪೂರ್ಣಗೊಳ್ಳಲಿವೆ. ಕುಟುಂಬದಲ್ಲಿ ಸಂತೋಷದ ವಾತಾವರಣವಿರಲಿದ.

ಮಕರ : ಐಷಾರಾಮಿ ವಸ್ತುಗಳಿಗಾಗಿ ಹಣ ವ್ಯಯ ಮಾಡುತ್ತೀರಿ. ಹೊಸ ಉದ್ಯೋಗದ ಪ್ರಸ್ತಾವನೆ ಬರುವ ಸಾಧ್ಯತೆ ಇದೆ. ಹಣದ ಹರಿವು ಹೆಚ್ಚಲಿದೆ.

ಕುಂಭ : ಕುಟುಂಬದಲ್ಲಿ ಕಲಹ. ಮಾತನಾಡುವಾಗ ಎಚ್ಚರಿಕೆ ವಹಿಸುವುದು ಸೂಕ್ತ. ಸ್ನೇಹಿತರೇ ಶತ್ರುಗಳಾಗುವ ಸಂಭವುಂಟು.

ಮೀನ : ಅನಾರೋಗ್ಯ ತಲೆತೋರಬಹುದು. ವ್ಯವಹಾರದಲ್ಲಿ ಅಡೆತಡೆ. ಸಹೋದ್ಯೋಗಿಗಳಿಂದ ತೊಂದರೆ ಎದುರಿಸುವಿರಿ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Astrologyday predictionhoroscopes
3 FacebookTwitterPinterestEmail
admin

previous post
ಪರಿಣಾಮ ಬೀರದ ಅಡ್ಡ ಮತದಾನ ತಂತ್ರ
next post
ರಾಷ್ಟ್ರಧ್ವಜಕ್ಕೆ ಅವಮಾನ ವಿಚಾರ ಪ್ರಸ್ತಾಪ: ಸರ್ಕಾರ ಉತ್ತರ ಕೊಡಲಿದೆ

You may also like

ವಾರ ಭವಿಷ್ಯ : ಭಾನುವಾರ, 05 ಮೇ 2024

May 5, 2024

ದಿನ ಭವಿಷ್ಯ : ಭಾನುವಾರ, 05 ಮೇ 2024

May 5, 2024

ದಿನ ಭವಿಷ್ಯ : ಶನಿವಾರ, 04 ಮೇ 2024

May 4, 2024

ದಿನ ಭವಿಷ್ಯ : ಶುಕ್ರವಾರ, 03 ಮೇ 2024

May 3, 2024

ದಿನ ಭವಿಷ್ಯ : ಗುರುವಾರ, 02 ಮೇ 2024

May 2, 2024

ದಿನ ಭವಿಷ್ಯ :  ಬುಧವಾರ, 01 ಮೇ 2024

May 1, 2024

ದಿನ ಭವಿಷ್ಯ : ಮಂಗಳವಾರ, 30 ಏಪ್ರಿಲ್ 2024

April 30, 2024

ದಿನ ಭವಿಷ್ಯ : ಸೋಮವಾರ, 29 ಏಪ್ರಿಲ್ 2024

April 29, 2024

ದಿನ ಭವಿಷ್ಯ : ಭಾನುವಾರ, 28 ಏಪ್ರಿಲ್ 2024

April 28, 2024

ವಾರ ಭವಿಷ್ಯ : ಭಾನುವಾರ, 28 ಏಪ್ರಿಲ್ 2024

April 27, 2024

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ವಾರ ಭವಿಷ್ಯ : ಭಾನುವಾರ, 05 ಮೇ...

May 5, 2024
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ