Thursday, June 11, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, June 11, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜ್ಯರಾಷ್ಟ್ರ

ಬೆಂಗಳೂರಿನಲ್ಲಿ ಬಾಂಬ್ ಸ್ಪೋಟ 10 ಮಂದಿಗೆ ಗಾಯ

by admin March 1, 2024
written by admin March 1, 2024 0 comments 1 minutes read
1FacebookTwitterPinterestEmail
458
ಹೋಟೆಲ್ ನಲ್ಲಿ ನಡೆದ ಸ್ಪೋಟಕ್ಕೆ ಬೆಚ್ಚಿ ಬಿದ್ದ ಜನ

ಬೆಂಗಳೂರು: ಬೆಂಗಳೂರಿನ ಐಟಿಪಿಎಲ್ ರಸ್ತೆಯಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಮಾರ್ಚ್ ಒಂದರ ಮಧ್ಯಾಹ್ನ ಬಾಂಬ್ ಸ್ಪೋಟಗೊಂಡು ಹತ್ತು ಜನರು ಗಾಯಗೊಂಡಿರುವ ಘಟನೆ ಜರುಗಿದೆ. ಹಾಡಹಗಲೇ ನಡೆದ ಸ್ಪೋಟದಿಂದ ಬೆಂಗಳೂರಿಗರು ಆತಂಕಕ್ಕೆ ಒಳಗಾಗಿದ್ದಾರೆ.

ಮಾರ್ಚ್ 1ರ ಮಧ್ಯಾಹ್ನ ಸುಮಾರು 12:50ರಿಂದ 1 ಗಂಟೆ ಸಮಯದಲ್ಲಿ ಬಾಂಬ್ ಸ್ಪೋಟಗೊಂಡಿದ್ದು, ಹೋಟೆಲ್ ಸಿಬ್ಬಂದಿ ಹಾಗೂ ಗ್ರಾಹಕರು ಸೇರಿದಂತೆ ಹೋಟೆಲ್ ನಲ್ಲಿದ್ದ ಒಟ್ಟು 10 ಮಂದಿ ಗಾಯಗೊಂಡಿದ್ದಾರೆ. ಆದರೆ, ಯಾವುದೇ ಪ್ರಾಣಾಪಾಯವಾಗಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಎಚ್ಎಎಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ವಿಧಿ ವಿಜ್ಞಾನ ತಜ್ಞರು, ಬಾಂಬ್ ನಿಷ್ಕ್ರಿಯದಳದವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾಂಬ್ ಸ್ಪೋಟ ಎಂಬುದು ಖಚಿತವಾಗುತ್ತಿದ್ದಂತೆ ಬೆಂಗಳೂರು ಪೊಲೀಸ್ ಆಯುಕ್ತರು, ರಾಜ್ಯ ಪೊಲೀಸ್ ಮಹಾ ನಿರ್ದೇಶಕರು ಸ್ಥಳಕ್ಕೆ ದೌಡಾಯಿಸಿ ಮಾಹಿತಿ ಕಲೆ ಹಾಕಿದ್ದಾರೆ.

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಗೃಹ ಸಚಿವ ಡಾ.ಪರಮೇಶ್ವರ ಅವರು ಕೂಡ ರಾಮೇಶ್ವರಂ ಕೆಫೆಗೆ ಭೇಟಿ ನೀಡಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಸಂಬಂಧ ಪ್ರತಿಕ್ರಿಯಿಸಿ ಇಂತಹ ಘಟನೆ ನಡೆಯಬಾರದಿತ್ತು. ಮಂಗಳೂರಿನಲ್ಲಿ ಕೆಲ ತಿಂಗಳ ಹಿಂದೆ ಸ್ಪೋಟವೊಂದು ನಡೆದಿತ್ತು. ಬಳಿಕ ಈ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ. ಇದನ್ನು ಯಾರೇ  ಮಾಡಿದ್ದರೂ ಪತ್ತೆ ಹಚ್ಚಿ ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.

ಪ್ರಭಾವೀ ಕುಟುಂಬಗಳಿಗೆ ಕಾಂಗ್ರೆಸ್ ಟಿಕೆಟ್

ಡಾ.ಪರಮೇಶ್ವರ ಅವರು ಮಾತನಾಡಿ, ಹಿರಿಯ ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡಿದ್ದಾರೆ. ಅಗತ್ಯ ಮಾಹಿತಿ ಕಲೆ ಹಾಕುತ್ತಿದ್ದಾರೆ.  ಸ್ಪೋಟದ ಮೂಲ ಪತ್ತೆ ಹಚ್ಚುವ  ಕಾರ್ಯ ನಡೆಯುತ್ತಿದೆ. ತನಿಖೆ ಮುಂದುವರೆಯುತ್ತಿದೆ ಎಂದು ತಿಳಿಸಿದ್ದಾರೆ.

ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಮಾತನಾಡಿ, ಬಾಂಬ್ ಸ್ಪೋಟ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಇದರ ತನಿಖೆಯನ್ನು ಎನ್ಐಎಗೆ ಒಪ್ಪಿಸುವಂತೆ ಆಗ್ರಹಿಸಿದ್ದಾರೆ.

ಕಾಂಗ್ರೆಸ್ ಸರ್ಕಾರ ಇನ್ನು ಮುಂದಾದರೂ ಕರ್ನಾಟಕದ ಜನತೆ ಹಾಗೂ ಬೆಂಗಳೂರಿಗೆ ಶಾಂತಿ ಮತ್ತು ಸುರಕ್ಷತೆಯ ಗ್ಯಾರಂಟಿ ನೀಡುವತ್ತ ಗಮನ ಹರಿಸಬೇಕು. ಬ್ರಾಂಡ್ ಬೆಂಗಳೂರು ರೂಪಿಸದಿದ್ದರೂ ಪರವಾಗಿಲ್ಲ. ಬಾಂಬ್ ಬೆಂಗಳೂರು ಸೃಷ್ಟಿಸಬೇಡಿ. ಇಂತಹ ಕೃತ್ಯಗಳಿಗೆ ಓಲೈಕೆ ರಾಜಕಾರಣವೇ ಕಾರಣ ಎಂದು ಆರೋಪಿಸಿದ್ದಾರೆ.

ಜಾತಿ ಸಮೀಕ್ಷೆ ವರದಿ ಸ್ವೀಕಾರ: ಬೆಂಕಿ ಜೊತೆ ಸರಸ

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Afternoonbengalurubomb explodeddkshivakumarHome Ministerinjuring ten peopleITPL RoadMarch 1r ashokRameswaram Café
1 FacebookTwitterPinterestEmail
admin

previous post
ಪ್ರಭಾವೀ ಕುಟುಂಬಗಳಿಗೆ ಕಾಂಗ್ರೆಸ್ ಟಿಕೆಟ್
next post
ದಿನ ಭವಿಷ್ಯ : ಶನಿವಾರ, 2 ಮಾರ್ಚ್ 2024

You may also like

ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು

June 10, 2026

ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

June 10, 2026

ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

June 8, 2026

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (486)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,980)
  • ರಾಜ್ಯ (2,294)
  • ರಾಷ್ಟ್ರ (2,262)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು

    June 10, 2026
  • ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

    June 10, 2026
  • ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

    June 8, 2026

KMS Special

  • ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು

    June 10, 2026
  • ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

    June 10, 2026
  • ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

    June 8, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು

June 10, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ