Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜ್ಯರಾಷ್ಟ್ರ

ಒಂದೆರಡು ದಿನದಲ್ಲಿ ಆಸಿಡ್ ನಿಷೇಧ

by admin March 7, 2024
written by admin March 7, 2024 0 comments 1 minutes read
1FacebookTwitterPinterestEmail
153

ಎಲ್ಲರ ಕೈಗೂ ಸುಲಭವಾಗಿ ಸಿಗದಂತೆ ಕ್ರಮ

ಬೆಂಗಳೂರು:ಒಂದೆರಡು ದಿನದಲ್ಲಿ ಆಸಿಡ್ ನಿಷೇಧ ಕುರಿತು ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಇಂದಿಲ್ಲಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಆಸಿಡ್ ದುರ್ಬಳಕೆ ಹಾಗೂ ಮಹಿಳೆಯರ ಮೇಲೆ ದಾಳಿಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಎಲ್ಲರ ಕೈಗೂ ಸುಲಭವಾಗಿ ಆಸಿಡ್ ಸಿಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಕಟ್ಟುನಿಟ್ಟಿನ ನಿಯಮ

ತೀರಾ ಅಗತ್ಯ ಸಂದರ್ಭಗಳಲ್ಲಿ ಮಾತ್ರ ಅನುಮತಿ ಮೇಲೆ ಆಸಿಡ್ ಪಡೆದುಕೊಳ್ಳುವಲ್ಲಿ ಕಟ್ಟುನಿಟ್ಟಿನ ನಿಯಮ ರೂಪಿಸಲಾಗುವುದು.

ಆಸಿಡ್ ಲಭ್ಯತೆಗೆ ಸಂಬಂಧಿಸಿದಂತೆ ರಾಜ್ಯ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಕೈಗಾರಿಕೆಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಲಾಗುವುದು, ಈ ಸಂಬಂಧ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಹಾಗೂ ಸಂಬಂಧಪಟ್ಟ ಇಲಾಖೆಗೆ ಪತ್ರ ಬರೆಯುವುದಾಗಿ ತಿಳಿಸಿದರು.

ಮಂಡ್ಯ ಜಿಲ್ಲೆಯ ನಾಯಕರೊಂದಿಗೆ ಹೆಚ್ ಡಿಕೆ ಮಹತ್ವದ ಸಭೆ
ಮಹತ್ವದ ಸುಳಿವು

ನಗರದ ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕುರಿತು ಕೆಲವು ಮಹತ್ವದ ಸುಳಿವು ಸಿಕ್ಕಿವೆ, ಘಟನೆ ನಂತರ ಆರೋಪಿ ಬಟ್ಟೆ ಬದಲಿಸಿಕೊಂಡು ಬಸ್‌ನಲ್ಲಿ ಪರಾರಿಯಾಗಿರುವ ಖಚಿತ ಮಾಹಿತಿ ಲಭ್ಯವಿದೆ, ಪ್ರಕರಣದ ಎಲ್ಲ ವಿಷಯಗಳನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ, ಆದಷ್ಟು ಶೀಘ್ರ ಆರೋಪಿಯನ್ನು ಬಂಧಿಸಲಾಗುವುದು ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
acid sale guidelinesdr. g.parameshwar to pressletters to police officresmeeting with industries
1 FacebookTwitterPinterestEmail
admin

previous post
ದಿನ ಭವಿಷ್ಯ : ಗುರುವಾರ, 7 ಮಾರ್ಚ್ 2024
next post
ಇನ್ನೆರಡು-ಮೂರು ದಿನದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ